SM Krishna passes away: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿ ಸೇರಿ ರಜೆ ಘೋಷಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
SM Krishna passes away: ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು
S M Krishna : “ಐಸಿಯು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಎಸ್ ಎಂ ಕೃಷ್ಣ ಅವರು ಐಸಿಯುನ ಬೆಂಬಲದಲ್ಲಿದ್ದಾರೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Loksabha Elections 2024: ಕಳೆದ ಬಾರಿಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಪ್ರತಿಷ್ಠಿತ ಕ್ಷೇತ್ರವಾಗಿ ಸದಾ ಸುದ್ದಿಯಲ್ಲಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರ ಸಹೋದರಿ ಎಸ್.ಎಂ ಸುನಿತಾ ಮೇಲೆ ಆದಾಯ ತೆರಿಗೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸುಮಾರು ಎಂಟು ಅಧಿಕಾರಿಗಳು ದಾಳಿ ನಡೆಸಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಬುಧವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಾಮಾನ್ಯವಾಗಿ ಕೇಂದ್ರದಲ್ಲಿರುವ ಯಾವುದೇ ಪಕ್ಷ ಆಡಳಿತದಲ್ಲಿದ್ದಾಗ ಪದ್ಮ ಪ್ರಶಸ್ತಿ ಘೋಷಣೆ ಮಾಡಿದಾಗ ಅವರವರ ನೇರಕ್ಕೆ ವ್ಯಾಖ್ಯಾನಗಳನ್ನ-ಅಭಿಪ್ರಾಯಗಳನ್ನ ನೀಡುತ್ತಾರೆ. ಅದೇ ರೀತಿ ಈಗಲೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹಾಗೂ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮ ಪ್ರಶಸ್ತಿ ಘೋಷಣೆಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.
ಗಣರಾಜ್ಯೋತ್ಸವ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಸಾಹಿತ್ಯದಲ್ಲಿ ಹಾಗೂ ಸಮಾಜ ಸೇವೆಗೆ ಹಾಗು ಉದ್ಯಮಿ ಸುಧಾ ಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
Padma Sri-Padma Vibhushana Awardees: ಕರ್ನಾಟಕದ ಕಲಾವಿದರಾದ ರಾಣಿ ಮಾಚಯ್ಯ ಮತ್ತು ಮುನಿವೆಂಕಟಪ್ಪ ಅವರು ಕಲಾದೇವಿಗೆ ತಮ್ಮದೇ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಭಾರತ ಸರ್ಕಾರ ಇವರ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನ ಘೋಷಣೆ ಮಾಡಿ ಗೌರವ ಸಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.