Useful AI Apps: ಕೃತಕ ಬುದ್ಧಿಮತ್ತೆ ಆಧಾರಿದ ಈ ಅಪ್ಲಿಕೇಶನ್ಗಳು ನಿಮ್ಮ ಸ್ಮಾರ್ಟ್ಫೋನ್ನಲ್ಲಿಯೂ ಇರಬೇಕು, ಕಾರಣ ಎಂದರೆ, ಈ ಅಪ್ಲಿಕೇಷನ್ ಗಳು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತವೆ ಮತ್ತು ನಿಮ್ಮ ಸಮಯವನ್ನು ವ್ಯರ್ಥವಾಗದಂತೆ ನೋಡಿಕೊಳ್ಳುತ್ತವೆ.
Dangerous Smartphone Apps: ಯುಪಿಐ ಮೂಲಕ ಹಣಕಾಸಿನ ವ್ಯವಹಾರ ಹೆಚ್ಚಾದಾಗಿಂದ ಹ್ಯಾಕಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊಬೈಲ್ ಬಳಕೆದಾರರನ್ನು ಬಲೆಗೆ ಬೀಳಿಸಲು ಹ್ಯಾಕರ್ ಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಜನರ ಖಾತೆಗಳನ್ನು ಹ್ಯಾಕ್ ಮಾಡುವ ಮೂಲಕ ಅವರು ಬ್ಯಾಂಕ್ ಖಾತೆಗಳಿಗೆ ಕನ್ನಹಾಕುತ್ತಿದ್ದಾರೆ. ಇದಕ್ಕಾಗಿ ಹ್ಯಾಕರ್ ಗಳು ಕೆಲವೊಮ್ಮೆ ನಿಮ್ಮ ಸ್ಮಾರ್ಟ್ ಫೋನ್ ನಲ್ಲಿರುವ ಆಪ್ ಗಳನ್ನು ಕೂಡ ಬಳಕೆ ಮಾಡುವ ಸಾಧ್ಯತೆ ಇರುತ್ತದೆ. ಹಾಗಾದರೆ ಬನ್ನಿ ನೀವೂ ಕೂಡ ನಿಮ್ಮ ಸ್ಮಾರ್ಟ್ ಫೋನ್ ನಿಂದ ತಕ್ಷಣವೇ ಡಿಲೀಟ್ ಮಾಡಬೇಕಾಗಿರುವ ಕೆಲ ಆಪ್ ಗಳ ಕುರಿತು ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Smartphone Apps - ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಇಂಟರ್ನೆಟ್ ನಮ್ಮ ಜೀವನದ ಪ್ರಮುಖ ಭಾಗವಾಗಿ ಮಾರ್ಪಟ್ಟಿವೆ. ನಮ್ಮ ಪ್ರತಿಯೊಂದು ಕೆಲಸಕ್ಕಾಗಿ ಅಪ್ಲಿಕೇಶನ್ ಗಳನ್ನೂ ರಚಿಸಲಾಗುತ್ತಿದೆ.
ಇವುಗಳ ಸಮಸ್ಯೆಯೆಂದರೆ ಈ ಅಪ್ಲಿಕೇಶನ್ಗಳು ತುಂಬಾ ಹೆವಿಯಾಗಿದ್ದು ನಿಮ್ಮ ಆಂತರಿಕ ಮೆಮೊರಿಯನ್ನು ಹೆಚ್ಚು ತೆಗೆದುಕೊಳ್ಳುತ್ತವೆ. ನಿಮ್ಮ ಮೊಬೈಲ್ RAM ನಲ್ಲಿ ಕಡಿಮೆ ಸ್ಥಳವಿದ್ದರೆ, ಅದು ಸ್ಥಗಿತಗೊಳ್ಳುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.