ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಅನುಮಾನಾಸ್ಪದವಾಗಿ ಏನನ್ನಾದರೂ ಕಂಡರೆ, ಇದ್ದಕ್ಕಿದ್ದಂತೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದರೆ ಅಂತಹ ಸಂದರ್ಭದಲ್ಲಿ ಫೋನ್ ಹ್ಯಾಕ್ ಆಗಿದೆಯೇ ಎಂಬುದನ್ನೂ ಪರಿಶೀಲಿಸುವುದು ಉತ್ತಮ. ಐದು ಕೋಡ್ಗಳ ಸಹಾಯದಿಂದ ನೀವು ಸುಲಭವಾಗಿ ಇದನ್ನು ಪತ್ತೆ ಹಚ್ಚಬಹುದು.
Virus: ನಿಮ್ಮ ಮೊಬೈಲ್ ಫೋನ್ನಲ್ಲಿ ವೈರಸ್ ಪತ್ತೆ ಮಾಡಿ ಮತ್ತು ಅದನ್ನು ಶೀಘ್ರದಲ್ಲೇ ತೆಗೆದುಹಾಕಿ. ಇಲ್ಲವಾದಲ್ಲಿ ಹ್ಯಾಕರ್ಗಳು ನಿಮ್ಮ ಫೋನ್ನಿಂದ ಹಲವು ಮಹತ್ವದ ಮಾಹಿತಿಯನ್ನು ಕದಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.