RCB in IPL and WPL: ಫೈನಲ್’ವರೆಗೆ ಎಂಟ್ರಿಕೊಟ್ಟಿದ್ದರೂ ಸಹ ಟ್ರೋಫಿಗೆ ಮುತ್ತಿಡಲು ಕಷ್ಟಪಡುತ್ತಿದೆ ಆರ್ ಸಿ ಬಿ. ಇನ್ನೊಂದೆಡೆ ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿಯೂ ಸಹ ಸ್ಮೃತಿ ಮಂಧಾನ ನಾಯಕತ್ವದ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳನ್ನು ಕಂಡು ಟೂರ್ನಿಯಿಂದಲೇ ಗೇಟ್ ಪಾಸ್ ಪಡೆಯುವ ಹಂತಕ್ಕೆ ಬಂದು ತಲುಪಿದೆ.
Richest Woman Cricketer: ಡೆಲ್ಲಿ, ಮುಂಬೈ ಮತ್ತು ಯುಪಿ ವಾರಿಯರ್ಸ್ ತಂಡ ಪ್ಲೇಆಫ್ ಹಂತ ತಲುಪಿದೆ. ಇಂದು ನಾವು ಕ್ರಿಕೆಟ್ ಲೋಕದಲ್ಲಿ ಅತ್ಯಂತ ಶ್ರೀಮಂತ ಮಹಿಳಾ ಆಟಗಾರ್ತಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
Womens Premier League 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಭರ್ಜರಿ ಗೆಲುವು ಸಾಧಿಸಿದೆ.
Sania Mirza Troll: 15 ವರ್ಷಗಳಿಂದ ಆರ್’ಸಿಬಿಯಲ್ಲಿದ್ದು ನಾಯಕನಾಗಿ ಸಿಹಿ ಕಹಿ ದಿನಗಳನ್ನು ಕಂಡಿರುವ ಕೊಹ್ಲಿ, ಸ್ಪೂರ್ತಿದಾಯಕ ಮಾತುಗಳನ್ನಾಡಿ ಆರ್ ಸಿ ಬಿ ಗೆಲುವಿನ ರುವಾರಿಯಾಗಿದ್ದಾರೆ. ಆದರೆ ಮೆಂಟರ್ ಆಗಿ ನೇಮಕಗೊಂಡ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಕರ್ತವ್ಯವನ್ನು ಮಾಡುತ್ತಿಲ್ಲ ಎಂದು ಹೇಳಿ ಟ್ರೋಲ್ ಮಾಡಿದ್ದಾರೆ.
Women's Premier League 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 8 ಸ್ಥಾಪಕ ಸದಸ್ಯರಲ್ಲಿ ಒಂದಾಗಿದೆ, ಇಂಡಿಯನ್ ಪ್ರೀಮಿಯರ್ ಲೀಗ್ ಎಂಬುದು ಪ್ರಸ್ತುತ ವಿಶ್ವದ ಅತಿದೊಡ್ಡ T20 ಕ್ರಿಕೆಟ್ ಲೀಗ್ ಮತ್ತು ವಿಶ್ವದ ಅತಿದೊಡ್ಡ ಕ್ರೀಡಾ ಲೀಗ್ಗಳಲ್ಲಿ ಒಂದಾಗಿದೆ.
RCB in IPL and WPL: ಫೈನಲ್’ವರೆಗೆ ಎಂಟ್ರಿಕೊಟ್ಟಿದ್ದರೂ ಸಹ ಟ್ರೋಫಿಗೆ ಮುತ್ತಿಡಲು ಕಷ್ಟಪಡುತ್ತಿದೆ ಆರ್ ಸಿ ಬಿ. ಇನ್ನೊಂದೆಡೆ ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿಯೂ ಸಹ ಸ್ಮೃತಿ ಮಂಧಾನ ನಾಯಕತ್ವದ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳನ್ನು ಕಂಡು ಟೂರ್ನಿಯಿಂದಲೇ ಗೇಟ್ ಪಾಸ್ ಪಡೆಯುವ ಹಂತಕ್ಕೆ ಬಂದು ತಲುಪಿದೆ.
Smriti Mandhana Faces Online: ಇನ್ನು ಈ ಪಂದ್ಯಾವಳಿಯಲ್ಲಿ ಮಂಧಾನ ಅವರ ತಂತ್ರಗಳು ಯಾವುದೇ ಮ್ಯಾಜಿಕ್ ಮಾಡುತ್ತಿಲ್ಲ. ಹೀಗಾಗಿ ಆರ್ ಸಿ ಬಿ ನಾಯಕಿ ಸ್ಮೃತಿ ಮಂಧಾನ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಲಾಗುತ್ತಿದೆ. ಅವರ ಇನ್ಸ್ಟಾಗ್ರಾಮ್ ಹ್ಯಾಂಡಲ್, ನಕಾರಾತ್ಮಕ ಮತ್ತು ನಿಂದನೀಯ ಕಾಮೆಂಟ್ಗಳೊಂದಿಗೆ ತುಂಬಿಹೋಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಹತಾಶೆಯಿಂದ ತಮ್ಮ ಮಿತಿಗಳನ್ನು ದಾಟಿದ್ದಾರೆ.
Royal Challengers Bengaluru: ಮುಂಬೈನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಹರ್ಮನ್ ಪ್ರೀತ್ ಮತ್ತು ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಆರ್ ಸಿ ಬಿ ಎಲೈಟ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ನೇರ ಸೋಲನ್ನು ಅನುಭವಿಸಿದ್ದಾರೆ. ಈ ಸೋಲು ಕಾಣುತ್ತಿದ್ದಂತೆ ಅಭಿಮಾನಿಗಳು, ಸ್ಮೃತಿ ಮಂಧಾನ ವಿರಾಟ್ ಕೊಹ್ಲಿ ಹಾದಿಯನ್ನೇ ತುಳಿಯುತ್ತಿದ್ದಾರೆಯೇ? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ.
Mumbai Indians VS Royal Challengers Bangalore: ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.
Smriti Mandhana in RCB Jersey: ಈ ಮಧ್ಯೆ RCB ಈಗಾಗಲೇ ಮಂಧಾನಾ ಅವರನ್ನು ಮಹಿಳಾ ಫ್ರಾಂಚೈಸಿಯ ನಾಯಕಿ ಎಂದು ಹೆಸರಿಸಿದೆ. ಮಂಧಾನಾ ಅವರು ಶ್ರೇಯಾಂಕದಲ್ಲಿ ಅಂತಾರಾಷ್ಟ್ರೀಯ ಅನುಭವ ಹೊಂದಿರುವ ಸಾಕಷ್ಟು ತಂಡದ ಸಹ ಆಟಗಾರರನ್ನು ತಂಡದಲ್ಲಿ ಹೊಂದಿರುತ್ತಾರೆ. ಈ ತಂಡದಲ್ಲಿರುವ ಅನೇಕ ಆಟಗಾರರು ಈಗಾಗಲೇ ನಾಯಕತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ.
Smriti Mandhana: ಸ್ಮೃತಿ ಮಂಧಾನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಸ್ತುತ ಯುಗದ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ. ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಭಾರತ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದ್ದಾರೆ. ಜೊತೆಗೆ ಮ್ಯಾಚ್ ವಿನ್ನರ್ ಕೂಡ ಆಗಿದ್ದಾರೆ. 2013 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಸ್ಮೃತಿ ಮಂಧಾನ ಎಲ್ಲರ ಮನಸ್ಸನ್ನೂ ಗೆದ್ದಿದ್ದಾರೆ.
WPL 2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಉದ್ಘಾಟನಾ ಆವೃತ್ತಿಗೆ ಸ್ಮೃತಿ ಮಂಧಾನ ಅವರನ್ನು ಕ್ಯಾಪ್ಟನ್ ನೇಮಿಸಿದೆ. ಪುರುಷರ ತಂಡದ ಮಾಜಿ ಮತ್ತು ಪ್ರಸ್ತುತ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಈ ಬಗ್ಗೆ ಆರ್ಸಿಬಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವೀಡಿಯೊದ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Smriti Mandhana: ಮಹಿಳಾ ಐಪಿಎಲ್ ಹರಾಜಿಗೆ ಬಿಸಿಸಿಐ 448 ಆಟಗಾರರನ್ನು ಶಾರ್ಟ್ಲಿಸ್ಟ್ ಮಾಡಿದೆ. ಇದರಲ್ಲಿ 270 ಭಾರತೀಯರು ಸೇರಿದ್ದಾರೆ. ಇದೇ ವೇಳೆ ಈ ಬಾರಿಯ ಹರಾಜಿನಲ್ಲಿ ಭಾರತದ ಆಟಗಾರ್ತಿಯೊಬ್ಬಳು ಅತೀ ಹೆಚ್ಚು ಬೆಲೆಗೆ ಮಾರಾಟವಾಗಿದ್ದು, ಕೋಟಿ ಕೋಟಿಯ ಸುರಿಮಳೆಯಾಗಿದೆ. ಈ ಬಾರಿಯ ಹರಾಜಿನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನಾಗೆ ಕೋಟ್ಯಂತರ ಬಿಡ್ ಮಾಡಲಾಗಿದೆ.
Smriti Mandhana Video: ಸ್ಮೃತಿ ಮಂಧಾನ ಭಾರತದ ಯುವ ಮತ್ತು ಪ್ರತಿಭಾವಂತ ಕ್ರಿಕೆಟ್ ಆರ್ಟಗಾರ್ತಿ. ಅಂತರಾಷ್ಟ್ರೀಯ ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದಾರೆ. ಎಡಗೈ ಬ್ಯಾಟ್ಸ್ವುಮನ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ. ಮಂಧಾನ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದು, T20I ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ.
India Women vs Australia Women Team: ಆರಂಭಿಕರಾದ ಬೆತ್ ಮೂನಿ (ಔಟಾಗದೆ 82) ಮತ್ತು ತಹ್ಲಿಯಾ ಮೆಕ್ಗ್ರಾತ್ (ಔಟಾಗದೆ 70) ಅವರ ಅರ್ಧಶತಕಗಳ ನೆರವಿನೊಂದಿಗೆ ಆಸ್ಟ್ರೇಲಿಯಾ ಒಂದು ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದೆ. ಇಬ್ಬರ ನಡುವೆ ಎರಡನೇ ವಿಕೆಟ್ಗೆ 158 ರನ್ಗಳ ದಾಖಲೆಯ ಶತಕದ ಜೊತೆಯಾಟವಾಗಿದೆ. ಮೂನಿ 54 ಎಸೆತಗಳನ್ನು ಎದುರಿಸಿ 13 ಬೌಂಡರಿ ಬಾರಿಸಿದರೆ, ತಹ್ಲಿಯಾ 51 ಎಸೆತಗಳ ಇನ್ನಿಂಗ್ಸ್ನಲ್ಲಿ 10 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದ್ದಾರೆ.
ಹರ್ಮನ್ ಪ್ರೀತ್ ಕೌರ್ ಸಹ ಭಾರತದ ಪರ 100 T20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಹರ್ಮನ್ಪ್ರೀತ್ ಭಾರತದ ಪರ 135 T20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 27.28 ಸರಾಸರಿಯಲ್ಲಿ 2,647 ಗಳಿಸಿದ್ದಾರೆ. ಜೊತೆಗೆ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳು ಬಾರಿಸಿದ್ದಾರೆ.
ಹರ್ಮನ್ ಪ್ರೀತ್ ಕೌರ್ ಸಹ ಭಾರತದ ಪರ 100 T20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಹರ್ಮನ್ಪ್ರೀತ್ ಭಾರತದ ಪರ 135 T20 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, 27.28 ಸರಾಸರಿಯಲ್ಲಿ 2,647 ಗಳಿಸಿದ್ದಾರೆ. ಜೊತೆಗೆ ಒಂದು ಶತಕ ಮತ್ತು ಎಂಟು ಅರ್ಧ ಶತಕಗಳು ಬಾರಿಸಿದ್ದಾರೆ.
ಭಾರತದ ಮೂವರು ಆಟಗಾರರಾದ ಸ್ಮೃತಿ ಮಂಧಾನ, ಹರ್ಮನ್ಪ್ರೀತ್ ಕೌರ್ ಮತ್ತು ಅಕ್ಷರ್ ಪಟೇಲ್ ಅವರು ಸೆಪ್ಟೆಂಬರ್ನಲ್ಲಿ ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಬುಧವಾರ ನಾಮನಿರ್ದೇಶನಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.