BiggBoss: ಈ ವಾರ, ಸಂಗೀತಾ ನಾಯಕತ್ವದ ತಂಡದ ಪ್ರಕಾರ ಸ್ನೇಹಿತ್, ವರ್ತೂರು ಅವರ ತಂಡದ ಪರವಾಗಿ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ರತಾ ಮತ್ತು ವಿನಯ್ ಅವರಿಂದ ಪ್ರಭಾವಿತರಾಗಿ ತಮ್ಮ ನಿರ್ಧಾರಗಳನ್ನು ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇದ್ದವು.
Bigg Boss Snehit : ಬಿಗ್ಬಾಸ್ ಮನೆ ಹಲವು ಭಿನ್ನ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ. ದಿನಕಳೆದಂತೆ ಸ್ಪರ್ಧಿಗಳ ನಿಜವಾದ ವ್ಯಕ್ತಿತ್ವ, ವರ್ತನೆಗಳು ಹೊರಬೀಳುತ್ತಿವೆ. ಹೊಸ ಸ್ನೇಹ, ಹೊಸ ವೈರ, ಹೊಸ ಹೊಸ ಸಂಬಂಧಗಳೂ ಅವರ ನಡುವೆ ರೂಪುಗೊಳ್ಳುತ್ತಿವೆ. ಅದೇ ರೀತಿ ಸ್ಪರ್ಧಿಗಳು ತಮ್ಮ ಬದುಕಿನ ಹಿಂದಿನ ದಿನಗಳನ್ನು, ಸಿಹಿ-ಕಹಿ ನೆನಪುಗಳನ್ನೂ ಹಂಚಿಕೊಂಡು ಹಗುರಾಗುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.