Soaked almonds : ಬಾದಾಮಿಯನ್ನು ಬಹಳ ಹಿಂದಿನಿಂದಲೂ ಪೌಷ್ಠಿಕಾಂಶದ ಶಕ್ತಿ ಕೇಂದ್ರವೆಂದು ಪರಿಗಣಿಸುತ್ತಾರೆ . ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಅದರಲ್ಲೂ ನೆನೆಸಿಟ್ಟ ಬಾದಾಮಿಯು ಅಮೂಲ್ಯವಾದ ಅರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಒಣ ಹಣ್ಣುಗಳು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂದು ಎಲ್ಲರಿಗೂ ತಿಳಿದಿದೆ. ಈ ಒಣ ಹಣ್ಣುಗಳನ್ನು ನೆನೆಸಿದ ನಂತರ ತಿಂದರೆ, ಅವುಗಳ ಪ್ರಯೋಜನಗಳು ದ್ವಿಗುಣಗೊಳ್ಳುತ್ತವೆ. ಅಂತೆಯೇ, ಬಾದಾಮಿ ತುಂಬಾ ಪ್ರಯೋಜನಕಾರಿ ಆದರೆ ಬಾದಾಮಿಯನ್ನು ನೆನೆಸಿ ತಿಂದರೆ ಪ್ರಯೋಜನಗಳು ವರ್ಧಿಸುತ್ತವೆ.
1. ಆರೋಗ್ಯಕರ ಹೃದಯ
ಬಾದಾಮಿಯಲ್ಲಿ ಆಂಟಿಆಕ್ಸಿಡೆಂಟ್ಗಳ ಜೊತೆಗೆ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕಂಡುಬರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.
Roasted Peanuts Benefits: ಹುರಿದ ನೆಲಗಡಲೆಗಿಂತಲೂ ಹೆಚ್ಚಿನ ಪ್ರಮಾಣದ ಆಂಟಿಆಕ್ಸಿಡೆಂಟ್ ಬೇಯಿಸಿದ ನೆಲಗಡಲೆಯಲ್ಲಿ ಇದೆ ಎಂದು ಅಧ್ಯಯನ ತಿಳಿಸಿದೆ. ಕಡಲೆಕಾಯಿ ಅಥವಾ ಶೇಂಗಾ ಎಂದು ಕರೆಯಲ್ಪಡುವ ಇದನ್ನು ಆರೋಗ್ಯ ದೃಷ್ಠಿಯಲ್ಲಿ ಉತ್ತಮ ಎಂದು ಸಂಶೊಧನೆಯಿಂದ ತಿಳಿದು ಬಂದಿದೆ.
Health Benefits Of Soaked Almonds: ಬಾದಾಮಿಯನ್ನು ನಿತ್ಯವೂ ಬೆಳಗ್ಗಿನ ಆಹಾರವಾಗಿ ಸೇವಿಸುವ ವ್ಯಕ್ತಿಗಳ ಮೆದುಳಿನ ಕ್ಷಮತೆ ಉಳಿದವರಿಗಿಂತ ಹೆಚ್ಚಿರುತ್ತದೆ ಎಂದು ಕಂಡುಕೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.