Naga Chaitanya-Sobhita Dhulipala: ಮದುವೆ ಸಂದರ್ಭದಲ್ಲಿ ನಾಗ ಚೈತನ್ಯ ಮತ್ತು ಸೋಭಿತಾ ನಡುವೆ ವಿಚ್ಛೇದನ ಒಪ್ಪಂದ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಗಲಾಟ್ಟಾ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ, ಸಮಂತಾ ರುತ್ ಪ್ರಭು ತಮ್ಮ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದರು. ಇದರಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲು ಮತ್ತು ಪಿತೃಪ್ರಭುತ್ವದ ಸಮಾಜದಲ್ಲಿ ಎಲ್ಲದಕ್ಕೂ ಮಹಿಳೆಯನ್ನೇ ಹೊಣೆಗಾರರನ್ನಾಗಿ ಮಾಡುವ ಪರಿಪಾಟವಿದೆ ಎಂದು ಅವರು ಹೇಳಿದರು.
Samantha statement about Sobhita Dhulipala: ನಟಿ ಶೋಭಿತಾ ಧೂಳಿಪಾಲ ಅವರ ಸಹೋದರಿ ಸಮಂತಾ, ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು ನವಜೋಡಿಗೆ ಶುಭಕೋರಿದ್ದಾರೆ.
Sobhita Naga Chaitanya marriage : ನಾಗ ಚೈತನ್ಯ - ಸೋಭಿತಾ ಧೂಳಿಪಾಲ ಡೇಟಿಂಗ್ ನಂತರ ಇದೀಗ ಮದುವೆಗೆ ಸಿದ್ಧವಾಗಿದ್ದಾರೆ. ಈ ಜೋಡಿ, ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡ ವಿಚಾರ ಎಲ್ಲರಿಗೂ ಗೊತ್ತು.. ಇದೀಗ ಡಿಸೆಂಬರ್ 4 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕಪಲ್ಸ್ ಶಾಕಿಂಗ್ ನಿರ್ಧಾರವನ್ನ ಕೈಗೊಂಡಿದ್ದಾರೆ..
Naga Chaitanya Sobhita Dhulipala: ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸೋಭಿತಾ ಧೂಳಿಪಾಲ ಮದುವೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ, ಸಮಂತಾ ಜೊತೆಗಿನ ವಿಚ್ಚೇದನದ ನಂತರ ನಾಗಚೈತನ್ಯ ಸೋಭಿತಾ ಅವರ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.
Nag Chaitanya-Samantha: ಈ ಹಿಂದೆ ಚೈತು ಮತ್ತು ಸೋಭಿತಾ ದಾಂಪತ್ಯ ಜೀವನಕ್ಕೆ ಮೂರನೇ ವ್ಯಕ್ತಿ ಪ್ರವೇಶಿಸಿ ಘರ್ಷಣೆ ಸೃಷ್ಟಿಸುತ್ತಾನೆ ಎಂದು ವೇಣು ಸ್ವಾಮಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಈಗ 2027ರಲ್ಲಿ ಇವರ ಮದುವೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
Samantha Off Screen Photo: ಖ್ಯಾತ ನಟನ ಜೊತೆ ಆಫ್ ಸ್ಕ್ರೀನ್ ರೊಮ್ಯಾನ್ಸ್ ಮಾಡುತ್ತಿರುವ ಸಮಂತಾ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಫೋಟೋದ ಹಿನ್ನೆಲೆ ಏನು ಅಂತ ನೋಡೋಣ..
Samantha-Nag Cahitanya: ಟಾಲಿವುಡ್ ಹೀರೋ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧೂಳಿಪಾಲ ಅವರ ಮದುವೆ ಮೂಹೂರ್ತ ಫಿಕ್ಸ್ ಆಗಿದೆಯಂತೆ. ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಪ್ರೇಮ ಪಕ್ಷಿಗಳು ಇತ್ತೀಚೆಗಷ್ಟೇ ಹಳದಿ ಕಾರ್ಯಕ್ರಮವನ್ನೂ ನೆರವೇರಿಸಿದ್ದಾರೆ..
Naga chaitanya Sobhita marriage : ಟಾಲಿವುಡ್ ಸ್ಟಾರ್ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅದ್ಧೂರಿ ಮದುವೆಗೆ ದಿನಗಳು ಆರಂಭಗೊಂಡಿವೆ.. ಶೋಭಿತಾ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಈ ಕ್ರಮದಲ್ಲಿ.. ನವೆಂಬರ್ ತಿಂಗಳಿನಲ್ಲಿ ಅಂದರೆ ಕಾರ್ತಿಕ ಮಾಸದಲ್ಲಿ ಇವರಿಬ್ಬರ ಮದುವೆ ನಡೆಯಲಿದೆಯಂತೆ. ಇವರಿಬ್ಬರ ಮದುವೆಗೆ ಸಮಂತಾ ಬರಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
Naga Chaitanya Sobhita Dhulipala: ಟಾಲಿವುಡ್ ಹೀರೋ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಮದುವೆ ಕಾರ್ಯವೂ ಆರಂಭವಾಗಿದೆ. ಸೋಭಿತಾ ಹಲವು ಫೋಟೋಗಳನ್ನು ಪೋಸ್ಟ್ ಮಾಡಿ ಮದುವೆಯ ಕೆಲಸ ಆರಂಭವಾದ ಖುಷಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Sobitha Dhulipala: ಸೋಭಿತಾ ಧೂಳಿಪಾಲ ಈ ಹೆಸರಿನ ಕುರಿತು ವಿಶೇಷವಾದ ಪರಿಚಯದ ಅಗತ್ಯವಿಲ್ಲ. ಇತ್ತೀಚೆಗಷ್ಟೆ ನಟಿ ಸಮಂತಾ ಅವರ ಮಾಜಿ ಪತಿ, ನಟ ನಾಗಚೈತನ್ಯ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡು ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.
Sobhita Dhulipala : ಶೋಭಿತಾ ಧೂಳಿಪಾಲ.. ಈ ಹೆಸರಿನ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ.. ಈ ಚೆಲುವೆ ಗೂಢಚಾರಿ ಮತ್ತು ಮೇಜರ್ ಸಿನಿಮಾದ ಮೂಲಕ ಸೌತ್ ಪ್ರೇಕ್ಷಕರ ಮನಗೆದ್ದಳು.. ಇತ್ತೀಚಿಗೆ ನಾಗ ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿರುವ ಸುಂದರಿ ಸಧ್ಯ ಹಾಟ್ ಫೋಟೋಶೂಟ್ ಮೂಲಕ ನೆಟ್ಟಿಗರ ಗಮನಸೆಳೆದಿದ್ದಾರೆ..
Naga Chaitanya Samantha divorce : ಇಷ್ಟು ದಿನ ಅಭಿಮಾನಿಗಳ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದ ನಾಗ ಚೈತನ್ಯ ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ಅಂಗಳ ಪ್ರವೇಶಿಸಿದೆ. ನಾಗ ಚೈತನ್ಯ ಸಮಂತಾ ವಿಚ್ಛೇದನಕ್ಕೆ ತೆಲಂಗಾಣ ಮಾಜಿ ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸಂಚಲನ ಹೇಳಿಕೆ ನೀಡಿದ್ದಾರೆ.
naga chaitanya marriage: ನಾಗ ಚೈತನ್ಯ-ಶೋಭಿತಾ ಧೂಳಿಪಾಲ ಮದುವೆಗೆ ಸಿದ್ಧತೆಗಳು ಆರಂಭವಾಗಿದೆ ಎಂದು ವರದಿಯಾಗಿದೆ. ಮದುವೆ ಸಮಾರಂಭದ ಜೊತೆಗೆ ಸ್ಥಳದ ಸ್ಥಳದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ..
second marriage proposal to Samantha: ನಾಗ ಚೈತನ್ಯ ಎರಡನೇ ಮದುವೆಯಾಗಲಿರುವ ವಿಚಾರ ಗೊತ್ತೇ ಇದೆ. ಈ ಹಿನ್ನಲೆಯಲ್ಲಿ ಸಮಂತಾಗೂ ಎರಡನೇ ಮದುವೆಯ ಪ್ರಸ್ತಾಪ ಬಂದಿದೆ ಎನ್ನಲಾಗಿದೆ..
Sobhita Naga Chaitanya : ಶೋಭಿತಾ ಧೂಳಿಪಾಲ ತೆಲುಗು ಹುಡುಗಿಯಾಗಿದ್ದರೂ ಮೊದಲು ನಟಿಸಿದ್ದು ಬಾಲಿವುಡ್ ಸಿನಿಮಾದಲ್ಲಿ. ಕಳೆದ ಕೆಲವು ವರ್ಷಗಳಿಂದ ನಾಗ ಚೈತನ್ಯ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ವರದಿಗಳು ಬಂದಿದ್ದವು. ಇತ್ತೀಚೆಗಷ್ಟೇ ನಾಗ ಚೈತನ್ಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀರ್ಘ್ರವೇ ಜೋಡಿ ಹಸೆಮಣೆ ಏರಲಿದೆ.. ಇದರ ಬೆನ್ನಲ್ಲೆ, ಶೋಭಿತಾ ಹಿನ್ನೆಲೆ ಕುರಿತು ನೆಟ್ಟಿಗರು ಸರ್ಚ್ ಮಾಡುತ್ತಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.