ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ನಿಗದಿಪಡಿಸಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗವಾರ ನಡೆಸಿತು.
BBK: ಬಿಗ್ಬಾಸ್ ಶುರುವಾದಾಗಿನಿಂದ ಒಂದಲ್ಲ ಒಂದು ವಿಷಯದ ಕುರಿತು ಸದ್ದು ಮಾಡುತ್ತಲೇ ಇದೆ. ಕಾರ್ಯಕ್ರಮ ಶುರುವಾಗಿ ಇನ್ನೂ ಒಂದು ವಾರ ಕೂಡ ಪೂರ್ತಿಯಾಗಿಲ್ಲ, ಅಷ್ಟರಲ್ಲೆ ಬಿಗ್ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಒಂದು ಎದುರಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ದ ಮತ್ತೊಂದು ಪಿಸಿಆರ್ ಅರ್ಜಿ ಸಲ್ಲಿಕೆಯಾಗಿದೆ. 82ನೇ ಸಿಸಿಹೆಚ್ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಪಿಸಿಆರ್ ದಾಖಲಿಸಿದ್ದಾರೆ.
ಜನರಿಗೆ ಬೆಲೆಯೇರಿಕೆ ಬಿಸಿ, ಸರ್ಕಾರಿ ಅಧಿಕಾರಿಗಳಿಗೆ ಹೊಸ ಕಾರ್. ಸಾರ್ವಜನಿಕರ ದುಡ್ಡಲ್ಲಿ ಅಧಿಕಾರಿಗಳಿಂದ ಐಷಾರಾಮಿ ಕಾರು ಖರೀದಿ!. ಸಾಮಾನ್ಯ ಜನರಿಗೆ ತೆರಿಗೆ ಹೊರೆ, ಅಧಿಕಾರಿಗಳಿಂದ ತೆರಿಗೆ ಹಣದ ದುಂದುವೆಚ್ಚ. ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರರಿಂದ ಕಿಡಿ.
ಬಾಲಿವುಡ್ನ ಜಾನ್ ಅಬ್ರಾಹಂ ನಟನೆಯ ಧೂಮ್ ಫಿಲ್ಮ್ ಎಲ್ಲರಿಗೂ ನೆನಪಿರಬಹುದು. ಜಾನ್ ಅಬ್ರಾಹಂ ಹೈ ಫೈ ಬೈಕ್ಗಳ ಮೂಲಕ ಕಳ್ಳತನ ಮಾಡಿ ಶರವೇಗದಲ್ಲಿ ಎಸ್ಕೇಪ್ ಆಗ್ತಿದ್ದರು. ಕಲಬುರಗಿಯಲ್ಲೂ ಅಂತಹದ್ದೇ ಒಂದು ಖತರ್ನಾಕ್ ಕಳ್ಳರ ಗ್ಯಾಂಗ್ವೊಂದನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಮತ್ತು ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಆದಿವಾಸಿ ವಿದ್ವಾಂಸ ಮತ್ತು ಸಾಮಾಜಿಕ ಹೋರಾಟಗಾರ ಅಭಯ್ ಫ್ಲೇವಿಯನ್ ಕ್ಸಾಕ್ಸಾ ಶನಿವಾರದಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.37 ವರ್ಷದ ಅಭಯ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪಡೆದಿದ್ದರು. ಛತ್ತೀಸ್ ಗಡ್ ದ ಜಶ್ಪುರ ಜಿಲ್ಲೆಯಲ್ಲಿ ಅಭಯ್ ಕ್ಸಾಕ್ಸಾ ಹುಟ್ಟಿ ಬೆಳೆದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.