Sikhs For Justice: ಪಂಜಾಬ್ ಅಸೆಂಬ್ಲಿ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಆನ್ಲೈನ್ ಮಾಧ್ಯಮವನ್ನು ಬಳಸಲು ಚಾನೆಲ್ ಪ್ರಯತ್ನಿಸುತ್ತಿರುವ ಕಾರಣ ವಿದೇಶಿ ಮೂಲದ "ಪಂಜಾಬ್ ಪಾಲಿಟಿಕ್ಸ್ ಟಿವಿ" ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ಚೀನಾದ ಪ್ರಚಾರವನ್ನು ಹರಡುತ್ತಿರುವ ಸುಮಾರು 2,500 ಸೋಷಿಯಲ್ ಮೀಡಿಯಾ ಖಾತೆಗಳ ಮೇಲೆ ಕೇಂದ್ರ ಏಜೆನ್ಸಿಗಳು ಕಣ್ಣಿಟ್ಟಿವೆ ಎಂದು ಭದ್ರತಾ ಸಂಸ್ಥೆಗಳ ಮೂಲಗಳು ತಿಳಿಸಿವೆ. ಈ ಖಾತೆಗಳಲ್ಲಿ ಹೆಚ್ಚಿನವು ಫೇಸ್ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ ಮೂಲಕ ಕಾರ್ಯನಿರ್ವಹಿಸುತ್ತಿವೆ ಎಂದು ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.