Bollywood Actress: ಇಂದು ನಾವು ಈ ಲೇಖನದಲ್ಲಿ ಕೇವಲ 8 ವರ್ಷ ವಯಸ್ಸಿನಲ್ಲಿ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದ ಅಂತಹ ಬಾಲ ಕಲಾವಿದೆಯ ಬಗ್ಗೆ ಹೇಳಲಿದ್ದೇವೆ..
Anupama Gowda Latest Photoshoot: ಕನ್ನಡದ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಇತ್ತೀಚೆಗೆ ಪರ್ಪಲ್ ಕಲರ್ ಸ್ಯಾರಿಯಲ್ಲಿ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ. ಸದಾ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ, ಈಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Rishabh Pant: ಖ್ಯಾತ ಕ್ರಿಕೆಟರ್ ರಿಷಬ್ ಪಂತ್ ಹೆಸರು ಈ ಹಿಂದೆ ಊರ್ವಶಿ ರೌಟೇಲಾ ಅವರೊಂದಿಗೆ ತಳಕು ಹಾಕಿಕೊಂಡಿತ್ತು.. ಆದರೆ ಪಂತ್ ಬೇರೋಬ್ಬ ಹಾಟ್ ಸುಂದರಿಗೆ ಮನಸೋತಿದ್ದಾರೆ.. ಹಾಗಾದ್ರೆ ರಿಷಬ್ ಪಂತ್ ಗರ್ಲ್ ಫ್ರೆಂಡ್ ಯಾರು?
Sanjana Burli Kashmir Dairy: ಪುಟ್ಟಕ್ಕನ ಮಗಳು ಸೀರಿಯಲ್ ಖ್ಯಾತಿಯ ನಟಿ ಸಂಜನಾ ಬುರ್ಲಿ, ಶೂಟಿಂಗ್ ಮಧ್ಯೆ ಕೊಂಚ ಬ್ರೇಕ್ ತೆಗೆದುಕೊಂಡು ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದಾರೆ. ಈ ನಟಿ ಅಲ್ಲಿಯ ಹಲವಾರಯ ಪ್ರವಾಸಿ ತಾಣಗಳಿಗೆ ಭೇಟಿ ಣಿಡ ಅಲ್ಲಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
Komal In Tamil Movie: ಕನ್ನಡದ ಹಾಸ್ಯನಟ ಕೋಮಲ್ ಇದೇ ಮೊದಲ ಬಾರಿಗೆ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೋಮಲ್ ಕಾಲಿವುಡ್ನ ಲೆಜೆಂಡ್ರಿ ಪುತ್ರನ ಜೊತೆಗೆ ತೆರೆ ಹಂಚಿಕೊಳ್ಳುತಿದ್ದಾರೆ. ಹಾಗಾದ್ರೇ ನಟ ಕೋಮಲ್ ಯಾರ ಜೊತೆಗೆ ಅಭಿನಯಿಸುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ವಿವರ.
Meghana Raj Latest Photoshoot: ದಕ್ಷಿಣ ಚಿತ್ರರಂಗದ ತಾರೆ ಮೇಘನಾ ರಾಜ್ ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ಸಿನಿಮಾ, ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಮತ್ತು ಮಗ ರಾಯನ್ ಲಾಲನೆ ಪಾಲನೆಯಲ್ಲಿ ಬ್ಯುಸಿ ಆಗಿರುವರು, ಇತ್ತೀಚೆಗೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದರ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ.
Janhvi Kapoor In Retro Style: ಬಾಲಿವುಡ್ ನಟಿ ಜಾನ್ವಿ ಕಪೂರ್ ರೆಟ್ರೋ ಸ್ಟೈಲ್ ಸೀರೆಯನ್ನು ಉಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಈ ಫೋಟೋದಲ್ಲಿ ಈ ನಟಿ ಸೇಮ್ ತಾಯಿ ಶ್ರೀದೇವಿಯಂತೆ ಕಾಣುವಂತೆ ಇದ್ದರು.
Viral Video: ಬಾಲಕನ ಸಂದರ್ಶನವನ್ನು ನಡೆಸುತ್ತಿರುವ ವ್ಯಕ್ತಿ ಮಗುವಿಗೆ ದೊಡ್ಡವನಾದ ಮೇಲೆ ನೀನು ಎನಾಗಬೇಕು ಎಂದು ಪ್ರಶ್ನಿಸುತ್ತಿದ್ದಾನೆ, ಅದಕ್ಕೆ ತುಂಟ ಹುಡುಗ ದೊಡ್ಡವನಾದ ಮೇಲೆ ಪಾನಿಪುರಿ ಮಾರುವವನಾಗುತ್ತೇನೆ ಎಂದು ಉತ್ತರಿಸುತ್ತಾನೆ. (Trending News In Kannada)
Rakshith Shetty At Ayodhya Ram Mandir: ಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಗೆ ತೆರೆಳಿ ಅಲ್ಲಿಯ ರಾಮಮಂದಿರಲ್ಲಿವರು ಬಾಲ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಾಗೆಯೇ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
Facebook-Instagram Down: ನಿನ್ನೆ(ಮಾರ್ಚ್ 05) ರಾತ್ರಿ ಇದ್ದಕ್ಕಿದ್ದಂತೆ ವಿಶ್ವದಾದ್ಯಂತ ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್-ಇನ್ಸ್ಟಾಗ್ರಾಮ್ ಕೆಲಕಾಲ ಸ್ಥಗಿತಗೊಂಡಿತ್ತು. ಸದ್ಯ ಈ ಸಮಸ್ಯೆಯನ್ನು ಪರಿಹಾರಿಸಲಾಗಿದೆ ಎಂದು ಮೆಟಾ ವಕ್ತಾರ ಆಂಡಿ ಸ್ಟೋನ್ ಹೇಳಿದ್ದಾರೆ.
Pakistani Burger Love Story: ಬರ್ಗರ್ ತಂದುಕೊಟ್ಟ ವ್ಯಕ್ತಿಯ ಪ್ರೀತಿಯಲ್ಲಿ ಬಿದ್ದ ಪಾಕಿಸ್ತಾನದ ಯುವತಿಯೊಬ್ಬಳು ತನಗಿಂತ 20 ವರ್ಷ ಹಿರಿಯ ವ್ಯಕ್ತಿಯನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಈ ವಿಡಿಯೋವನ್ನು ಕಂಡು ಸಾಮಾಜಿಕ ಬಳಕೆದಾರರು ಶಾಕ್ ಆಗಿದ್ದಾರೆ.
Viral Video: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಓರ್ವ ಚಿಕ್ಕ ಬಾಲಕಿ ಅಳುತ್ತಾ ತನ್ನ ತಂದೆಯ ಬಳಿ ಬರುತ್ತಾಳೆ ಮತ್ತು 'ನನಗೆ ಮದುವೆಯಾಗಬೇಕಿದೆ' ಎನ್ನುತ್ತಾಳೆ. ಇದನ್ನು ಕೇಳಿದ ಪುಟಾಣಿಯ ತಂದೆಯೇ ನಿಬ್ಬೆರಗಾಗಿದ್ದಾರೆ (Viral News In Kannada)
Romantic Viral Video: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಹುಡುಗ ಮೊದಲು ಹುಡುಗಿಯತ್ತ ನೋಡುತ್ತಾನೆ. ಅತ್ತ ಹುಡುಗಿಯೂ ಕೂಡ ಅವನತ್ತ ತುಂಟ ನೋಟ ಬೀರುತ್ತಾಳೆ. ಹುಡುಗ ನಾಚಿಕೊಳ್ಳುತ್ತಾನೆ. ಬಳಿಕ ಹುಡುಗಿ ಕೇವಲ ಹುಡುಗನಿಗೆ ಅರ್ಥವಾಗುವ ರೀತಿಯಲ್ಲಿ ಮುತ್ತುಕೊಟ್ಟು, ಕಣ್ಣು ಹೊಡೆಯುತ್ತಾಳೆ (Viral News In Kannada)
Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
Sagar Biligowda Wifeʼs Baby Shower: ಸತ್ಯ ಸೀರಿಯಲ್ ಖ್ಯಾತಿಯ ನಟ ಸಾಗರ್ ಬಿಳಿಗೌಡ ಪತ್ನಿ ಸಿರಿ ರಾಜುವಿನ ಸೀಮಂತವನ್ನು ತುಂಬಾ ಅದ್ದೂರಿಯಾಗಿ ನೆರೆವೇರಿಸಿ, ಈ ವಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದಾರೆ.
South Actress Samantha Photoshoot: ಭಾರತದ ಚಿತ್ರರಂಗದ ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಸಿನಿಮಾರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡವರು, ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಈ ನಟಿ ಹೊಸ ಫೋಟೋಗಳನ್ನು ಶೇರ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ.
Aradhana Ram Hot Photoshoot: ಸ್ಯಾಂಡಲ್ವುಡ್ ಜೂನಿಯರ್ ಕನಸಿನ ರಾಣಿ ನಟಿ ಆರಾಧನಾ ರಾಮ್, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಕಾಟೇರ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿ ಕನ್ನಡಿಗರ ಭರವಸೆಯಾದ ಬೆಡಗಿ, ಇದೀಗ ಹೊಸ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.