6 Sixes in One Over: 2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
ಇಲ್ಲಿನ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 2 ವಿಕೆಟ್ ಗಳ ಗೆಲುವನ್ನು ಟೀಮ್ ಇಂಡಿಯಾ ಸಾಧಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.ಆ ಮೂಲಕ ಸತತ ಐದನೇ ಬಾರಿಗೆ ಫೈನಲ್ ತಲುಪಿದ ಸಾಧನೆಯನ್ನು ಟೀಮ್ ಇಂಡಿಯಾ ಮಾಡಿದೆ.
Heinrich Klaasen Retirement:ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ, ಬ್ಯಾಟ್ಸ್ಮನ್ ಡೀನ್ ಎಲ್ಗರ್ ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನು ಆಡಿದ್ದರು. ಇದೀಗ ಕ್ಲಾಸೆನ್ ನಿವೃತ್ತಿ ಘೋಷಿಸಿದ್ದಾರೆ.
ಇಲ್ಲಿನ ಸೂಪರ್ಸ್ಪೋರ್ಟ್ ಪಾರ್ಕ್ ನ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಇನಿಂಗ್ಸ್ ಸಹಿತ 32 ರನ್ ಗಳ ಹೀನಾಯ ಸೋಲನ್ನು ಅನುಭವಿಸಿದೆ.
South Africa : ದಕ್ಷಿಣ ಆಫ್ರಿಕಾ ಟೆಸ್ಟ್ ಹಾಗೂ ಏಕದಿನ ಕ್ರಿಕೇಟ್ ತಂಡದ ನಾಯಕ ಟೆಂಬಾ ಬವುಮಾ ಬಡವರಿಗೆ ಸಹಾಯ ಮಾಡುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ಧಾರೆ. ಲಕ್ಷಾಂತರ ಮೌಲ್ಯದ ಕ್ರಿಕೇಟ್ ಉಪಕರಣಗಳನ್ನು ದೇಣಿಗೆಯಾಗಿ ನೀಡಿದ್ದ ಬವುಮಾ ಇನ್ನೊಂದು ಒಳ್ಳೆಯ ಕಾರ್ಯಕ್ಕೆ ಮುಂದಾಗಿದ್ದಾರೆ.
Ind vs SA T20: ಇಂದು ನಡೆಯಲಿರುವ ಪಂದ್ಯ ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವೂ ಆಗಿದ್ದು ಇದು ಭಾರತ ತಂಡಕ್ಕೆ ಒಂದರ್ಥದಲ್ಲಿ ನಿರ್ಣಾಯಕ ಪಂದ್ಯ ಎಂತಲೇ ಹೇಳಬಹುದು. ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರಷ್ಟೇ ಸರಣಿ ವಂಚಿತವಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯ.
India vs Australia World Cup final 2023: ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ.
Temba Bavuma: ಏಕದಿನ ವಿಶ್ವಕಪ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾ ಐದನೇ ಬಾರಿಗೆ ಸೆಮಿಫೈನಲ್ನಲ್ಲಿ ಸೋಲು ಕಂಡಿದೆ. ವಿಶ್ವಕಪ್ ಸೆಮಿಫೈನಲ್ನಲ್ಲಿ ಸೋಲುಂಡ ಬಳಿಕ ಮಾತನಾಡಿದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬಾವುಮಾ ಹೇಳಿದ್ದೇನು ಗೊತ್ತಾ?
ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯನ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನ್ಯೂಜಿಲೆಂಡ್ ವಿರುದ್ಧ 190 ರನ್ ಗಳ ಗೆಲುವು ಸಾಧಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ಗಾಗಿ ಪಾಕಿಸ್ತಾನ ಆಟಗಾರರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 1 ವಿಕೆಟ್ನಿಂದ ರೋಚಕ ಜಯ ದಾಖಲಿಸಿತ್ತು.
Keshav Maharaj Jai Shree Hanuman Post: ಪಾಕಿಸ್ತಾನದ ವಿರುದ್ಧ ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ದಕ್ಷಿಣ ಆಫ್ರಿಕಾ ಆಟಗಾರ ಜೈ ಶ್ರೀ ಹನುಮಾನ್ ಎಂದು ಪೋಸ್ಟ್ ಮಾಡಿದ್ದಾರೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ನ ಈ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಪ್ರಸ್ತುತ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಅನ್ನು 229 ರನ್ಗಳಿಂದ ಸೋಲಿಸಿತು.ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಹೆನ್ರಿಕ್ ಕ್ಲಾಸೆನ್ ಸ್ಪೋಟಕ ಶತಕ ಬಾರಿಸಿದರೆ ಇತ್ತಕಡೆ ಬೌಲಿಂಗ್ ನಲ್ಲಿ ಜೆರಾಲ್ಡ್ ಕೊಯೆಟ್ಜಿ 4 ಓವರ್ಗಳಲ್ಲಿ 35 ರನ್ ನೀಡಿ 3 ವಿಕೆಟ್ ಪಡೆದರು.
South Africa vs Sri Lanka: ಶ್ರೀಲಂಕಾ ನಾಯಕ ದಸುನ್ ಶನಕ ಟಾಸ್ ಗೆದ್ದು ದಕ್ಷಿಣ ಆಫ್ರಿಕಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ದಕ್ಷಿಣ ಆಫ್ರಿಕಾ ಬ್ಯಾಟ್ಸ್ಮನ್ಗಳು ದೆಹಲಿಯಲ್ಲಿ ಸಂಚಲನ ಮೂಡಿಸಿದ್ದು ಮಾತ್ರ ಸುಳ್ಳಲ್ಲ. ತಂಡ ನಿಗದಿತ 50 ಓವರ್’ಗಳಲ್ಲಿ 5 ವಿಕೆಟ್’ಗೆ 428 ರನ್’ಗಳ ಬೃಹತ್ ಸ್ಕೋರ್ ಮಾಡಿದ್ದು ವಿಶ್ವದಾಖಲೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.