South Africa vs Sri Lanka: ಶ್ರೀಲಂಕಾ ನಾಯಕ ದಸುನ್ ಶನಕ ಟಾಸ್ ಗೆದ್ದು ದಕ್ಷಿಣ ಆಫ್ರಿಕಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ದಕ್ಷಿಣ ಆಫ್ರಿಕಾ ಬ್ಯಾಟ್ಸ್ಮನ್ಗಳು ದೆಹಲಿಯಲ್ಲಿ ಸಂಚಲನ ಮೂಡಿಸಿದ್ದು ಮಾತ್ರ ಸುಳ್ಳಲ್ಲ. ತಂಡ ನಿಗದಿತ 50 ಓವರ್’ಗಳಲ್ಲಿ 5 ವಿಕೆಟ್’ಗೆ 428 ರನ್’ಗಳ ಬೃಹತ್ ಸ್ಕೋರ್ ಮಾಡಿದ್ದು ವಿಶ್ವದಾಖಲೆಯಾಗಿದೆ.
South Africa vs Sri Lanka: ಏಕದಿನ ವಿಶ್ವಕಪ್’ನಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ದಕ್ಷಿಣ ಆಫ್ರಿಕಾ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ (417/6) ಹೆಸರಿನಲ್ಲಿತ್ತು.
World Cup 2023: 2011ರ ನಂತರ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆಯೋಜಿಸುತ್ತಿರುವುದು ಇದೇ ಮೊದಲು. ಸುಮಾರು 12ವರ್ಷಗಳ ಬಳಿಕ ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ ಎಂದು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ 2023 ರ ODI ವಿಶ್ವಕಪ್ನ ಟಾಪ್ 4 ಸೆಮಿಫೈನಲಿಸ್ಟ್ಗಳ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.
Quinton De Kock Retirement: ಕ್ವಿಂಟನ್ ಡಿಕಾಕ್ ಇದುವರೆಗೆ 140 ಏಕದಿನ ಮತ್ತು 80 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಈ 2 ಮಾದರಿಗಳಲ್ಲಿ ಕ್ರಮವಾಗಿ 5,966 ಹಾಗೂ 2,277 ರನ್ ಗಳಿಸಿದ್ದಾರೆ.
CSK spinner Imran Tahir Profile: ಇಮ್ರಾನ್ ತಾಹಿರ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದ ವಿಶ್ವಕಪ್ ಪಂದ್ಯಾವಳಿಗಾಗಿ ಪಾಕಿಸ್ತಾನದ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದರು. ಅದು 1998ರಲ್ಲಿ.
Cricket News In Kannada: ಸೌತ್ ಆಫ್ರಿಕಾ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಹರ್ಷಲ್ ಗಿಬ್ಸ್ ತನ್ನ 49ನೇ ವಯಸ್ಸಿನಲ್ಲಿ ಮತ್ತೊಮ್ಮೆ ಹೊಸ ಇನ್ನಿಂಗ್ಸ್ ಆರಂಭಿಸಲು ಸಿದ್ಧರಾಗಿದ್ದಾರೆ. ತನ್ನ ಹತ್ತಿರದ ಗೆಳತಿಯ ಜೊತೆಗೆ ಗಿಬ್ಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
World Test Championship : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಗೆದ್ದ ತಂಡಕ್ಕೆ ಐಸಿಸಿ ಭಾರಿ ಮೊತ್ತದ ಬಹುಮಾನ ಘೋಷಣೆ ಮಾಡಿದೆ. ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂಪಾಯಿ ಮೀಸಲಿಟ್ಟಿದೆ. ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್ನ ಓವಲ್ನಲ್ಲಿ ನಡೆಯಲಿದೆ.
Cheetah Daksha Died: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ದಕ್ಷ ಎಂಬ ಹೆಣ್ಣು ಚಿರತೆ ಮೃತಪಟ್ಟಿರುವುದಾಗಿ ಮಧ್ಯಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್.ಚೌಹ್ಹಾಣ್ ತಿಳಿಸಿದ್ದಾರೆ.
Mysterious virus in Africa: ಮಾಧ್ಯಮ ವರದಿಗಳ ಪ್ರಕಾರ, ಈ ವೈರಸ್ ಮೂಗಿನಿಂದ ರಕ್ತಸ್ರಾವವನ್ನು ಉಂಟುಮಾಡುತ್ತದೆ ಮತ್ತು ಸೋಂಕಿತ ವ್ಯಕ್ತಿಯನ್ನು 24 ಗಂಟೆಗಳ ಒಳಗೆ ಕೊಲ್ಲುತ್ತದೆ ಎನ್ನಲಾಗಿದೆ.
ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ರೋವ್ಮನ್ ಪೊವೆಲ್, ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಮ್ಯಾನೇಜ್ಮೆಂಟ್ನಲ್ಲಿ ಸಂತಸ ಮೂಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ರೋವ್ಮನ್ ಅಮೋಘ ಇನ್ನಿಂಗ್ಸ್ ಆಡಿದ್ದು, 18 ಎಸೆತಗಳನ್ನು ಎದುರಿಸಿ 43 ತ್ವರಿತ ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲದೆ ಈ ವೆಸ್ಟ್ ಇಂಡೀಸ್ ಕ್ರಿಕೆಟಿಗ 5 ಲಾಂಗ್ ಸಿಕ್ಸರ್ ಕೂಡ ಬಾರಿಸಿದ್ದಾರೆ.
South Africa New T20 Captain: ದಕ್ಷಿಣ ಆಫ್ರಿಕಾ ತಂಡವು 28 ವರ್ಷದ ಐಡೆನ್ ಮಾರ್ಕ್ರಾಮ್ ಅವರನ್ನು ಟೆಂಬಾ ಬವುಮಾ ಬದಲಿಗೆ ಟಿ 20 ತಂಡದ ನಾಯಕನಾಗಿ ಘೋಷಿಸಿದೆ. ಟೆಂಬಾ ಬವುಮಾ ಕಳೆದ ತಿಂಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. 2014 ರಲ್ಲಿ ನಡೆದ ಐಸಿಸಿ U-19 ವಿಶ್ವ ಕ್ರಿಕೆಟ್ ವಿಶ್ವಕಪ್’ನಲ್ಲಿ ದಕ್ಷಿಣ ಆಫ್ರಿಕಾ U-19 ತಂಡಕ್ಕೆ ಪ್ರಶಸ್ತಿ ಜಯ ನೀಡಿದ ಮಾರ್ಕ್ರಾಮ್ ಈಗ ಹಿರಿಯ ತಂಡದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವರ್ಷ ನಮೀಬಿಯಾದಿಂದ 8 ಚಿರತೆಗಳು ಭಾರತಕ್ಕೆ ಬಂದಿದ್ದವು. ಇದೀಗ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚಿರತೆಗಳು ಬಂದಿದ್ದಾವೆ. ಜೋಹಾನ್ಸ್ಬರ್ಗ್ನಿಂದ ಚಿರತೆಗಳೊಂದಿಗೆ ಹಾರಿದ C-17 ವಿಮಾನವು ಇಂದು ಬೆಳಿಗ್ಗೆ 10 ಗಂಟೆಗೆ ಗ್ವಾಲಿಯರ್ ಏರ್ಬೇಸ್ನಲ್ಲಿ ಇಳಿಯಿತು. ಅಲ್ಲಿಂದ ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು.
Dwayne Pretorius announced retirement: ಸ್ಟಾರ್ ಆಲ್ ರೌಂಡರ್ ಡ್ವೇನ್ ಪ್ರಿಟೋರಿಯಸ್ ದಕ್ಷಿಣ ಆಫ್ರಿಕಾ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. 2016 ರಲ್ಲಿ ದ. ಆಫ್ರಿಕಾಕ್ಕೆ ಪಾದಾರ್ಪಣೆ ಮಾಡಿದ ನಂತರ 30 T20 ಪಂದ್ಯಗಳು, 27 ODIಗಳು ಮತ್ತು ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಎರಡು ವಿಶ್ವಕಪ್ಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಭಾಗವಾಗಿದ್ದರು.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಬೇಕಾಯಿತು. ಮೊದಲ 10 ಓವರ್ ಮುಗಿಯುವಷ್ಟರಲ್ಲಿ ಟೀಂ ಇಂಡಿಯಾ ತನ್ನ ಐದು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ತಂಡಕ್ಕೆ ಸಂಪೂರ್ಣ ನೆರವಾಗಿದ್ದು ಮಿಸ್ಟರ್ 360 ಸೂರ್ಯ ಕುಮಾರ್ ಯಾದವ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.