Famous South Actress: ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರು. ಧೋನಿಗೆ ಹಲವು ಹುಡುಗಿಯರ ಜೊತೆ ಅನೈತಿಕ ಸಂಬಂಧವಿದೆ ಎಂಬ ವರದಿಗಳು ಬಂದಿದ್ದವು. ಆದರೆ ಟಾಲಿವುಡ್ ನಟಿಯೊಬ್ಬರು ಧೋನಿ ಜೊತೆಗಿನ ಸಂಬಂಧದ ಬಗ್ಗೆ ಧೈರ್ಯವಾಗಿ ಒಪ್ಪಿಕೊಂಡಿದ್ದಾರೆ.
Martin trailer 1: ಧ್ರುವ ಸರಾಜಾ ಅಭಿನಾಯದ ಮಾರ್ಟಿನ್ ಚಿತ್ರ ಅನೌಂನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಸುದೀರ್ಘ ಕಾಯುವಿಕೆಯ ನಂತರ ಮಾರ್ಟಿನ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. ಇದರ ಬೆನ್ನಲ್ಲೆ ಆಗಸ್ಟ್ 05 ರಂದು ಚಿತ್ರತಂಡ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ್ದು, ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ.
Rashmika Mandanna: ಕೇವಲ 8 ವರ್ಷಗಳಲ್ಲಿ, ರಶ್ಮಿಕಾ ಮಂದಣ್ಣ ಮಾಡಿದ ಶೇಕಡಾ 70 ರಷ್ಟು ಚಿತ್ರಗಳು ಹಿಟ್ ಎಂದು ಸಾಬೀತಾಗಿದೆ. ‘ನ್ಯಾಷನಲ್ ಕ್ರಶ್’ ಆಗುವ ಕಥೆಯಷ್ಟೇ ಅವರ ಮೊದಲ ಸಿನಿಮಾದ ಕಥೆಯೂ ಕುತೂಹಲಕಾರಿಯಾಗಿದೆ.
Vijay Devarakonda About His Relationship: ಸೌತ್ ನಟ ವಿಜಯ್ ದೇವರಕೊಂಡ ಅವರು ತಮ್ಮ ಮುಂಬರುವ ಚಿತ್ರ 'ದಿ ಫ್ಯಾಮಿಲಿ ಸ್ಟಾರ್'ಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇದೇ ವೇಳೆ ನಟ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.
South Actress: 2023ಕ್ಕೆ ವಿದಾಯ ಹೇಳಲು.. 2024ಕ್ಕೆ ಕಾಲಿಡಲು ರೆಡಿಯಾಗಿದ್ದೇವೆ.. ಈ ವರ್ಷ ಎಲ್ಲಾ ಕ್ಷೇತ್ರಗಳ ಜೊತೆಗೆ.. ಸಿನಿಮಾ ಕ್ಷೇತ್ರದಲ್ಲೂ ಸಿಹಿ-ಕಹಿಗಳ ಕಾಂಬಿನೇಷನ್ ನಡೀತು. ಹಾಗಾದರೆ ಈ ವರ್ಷ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳದೆ ಪ್ರೇಕ್ಷಕರಿಗೆ ನಿರಾಸೆ ಮೂಡಿಸಿದ ನಾಯಕಿಯರು ಯಾರು?
Top 5 Richest Villains: ಸಿನಿಮಾಗಳಲ್ಲಿ ಹೀರೋ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ವಿಲನ್ ಪಾತ್ರಕ್ಕೂ ತುಂಬಾ ಪ್ರಾಮುಖ್ಯತೆ ಇದೆ. ಎಷ್ಟೋ ನಿರ್ದೇಶಕರು ನಾಯಕನ ಆಯ್ಕೆಗಿಂತ ವಿಲನ್ ಆಯ್ಕೆಯತ್ತಲೇ ಹೆಚ್ಚು ಗಮನ ಹರಿಸುತ್ತಾರೆ. ಇದೀಗ ದಕ್ಷಿಣ ಭಾರತ ಚಿತ್ರರಂಗದ 5 ಶ್ರೀಮಂತ ವಿಲನ್ ನಟರು ಯಾರು ಎನ್ನುವುದನ್ನು ಇದೀಗ ನೋಡೋಣ..
Guess: "ಡೋಲಿ ಸಜಾ ಕೆ ರಖನಾ" ಸಿನಿಮಾದ ಮೂಲಕ ನಾಯಕಿಯಾಗಿ ಸೌತ್ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ಚೆಲುವೆಯ ಬಾಲ್ಯದ ಪೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.. ಇವರು ಯಾರೆಂದು ನೀವು ಗುರುತಿಸಬಲ್ಲಿರಾ?
Guess: ಒಂದು ಕಾಲದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಮುಖ ನಟಿಯಾಗಿದ್ದ ಚೆಲುವೆಯ ಬಾಲ್ಯದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು.. ಇವರು ಯಾರೆಂದು ನೀವು ಗುರುತಿಸಬಲ್ಲಿರಾ?
Richest superstar of South: ಸೌತ್ ಸೂಪರ್ ಸ್ಟಾರ್ಗಳ ಕುರಿತಾದ ಮಾಹಿತಿಗಳು ಇತ್ತೀಚೆಗೆ ಸೋಷಿಯಲ್ ಮಿಡಿಯಾದ ತುಂಬೆಲ್ಲ ಹರಿದಾಡುತ್ತಿವೆ.. ಅದೇ ರೀತಿ ಇದೀಗ ದಕ್ಷಿಣ ಭಾರತದ ಶ್ರೀಮಂತ ಸೂಪರ್ ಸ್ಟಾರ್ ಬಗ್ಗೆ ಸುದ್ದಿಯೊಂದು ವೈರಲ್ ಆಗಿದೆ..
Rajnikanth: ರಜನೀಕಾಂತ್ ನಟನೆಯ ಜೈಲರ್ ಸಿನಿಮಾ ಬಿಡುಗಡೆಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಸಿನಿ ಪ್ರಿಯರು ಮಾತ್ರವಲ್ಲದೇ ಚಿತ್ರತಂಡ ,ತಲೈವಾ ಕೂಡ ಕಾಯುತ್ತಿದ್ದಾರೆ. ಕಾರಣ ರೀಲಿಸ್ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾದಿಂದ ಸದ್ಯದ ಮಟ್ಟಿಗೆ ಬ್ರೇಕ್ ಪಡೆದುಕೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.