Rashmi Desai: ಇಂಡಸ್ಟ್ರಿಯಲ್ಲಿ ಯಾವ ಸೆಲೆಬ್ರಿಟಿಯ ಜೀವನ ಯಾವಾಗ..ಯಾವ ದಿಕ್ಕಿಗೆ ತಿರುಗುತ್ತದೆ ಎಂದು ಊಹಿಸಲು ಸಾಧ್ಯವಿರುವುದಿಲ್ಲ.ಒಂದು ಕಾಲದಲ್ಲಿ ಸ್ಟಾರ್ ಪಟ್ಟ ಏರಿ ಇಂಡಸ್ಟ್ರಿಯನ್ನು ಆಳಿದ ನಟಿಯರು ಇಂದು ತುತ್ತು ಅನ್ನಕ್ಕೂ ಪರೆದಾಡುವ ಉದಹಾರಣೆಗಳು ಚಿತ್ರರಂಗದಲ್ಲಿ ಸಾಕಷ್ಟಿವೆ. ಅಂದಹಾಗೆ ನಾವು ನಿಮಗೆ ಇಂದು ಹೇಳೋಕೆ ಹೊರಟಿರುವುದು ಕೂಡ ಇಂತಹದ್ದೆ ಒಂದು ನಟಿಯ ಸ್ಟೋರಿ..!ಹಾಗಾದರೆ ಆ ಸ್ಟಾರ್ ಯಾರು ಎಂದು ತಿಳಿದುಕೊಳ್ಳುವ ಕುತೂಹಲ ನಿಮಗೂ ಇದೆಯಾ..?ಮುಂದೆ ಓದಿ...
South Indian breakfast :ದಕ್ಷಿಣ ಭಾರತದ ಆಹಾರದಲ್ಲಿ ಒಳಗೊಂಡಿರುವ ಪದಾರ್ಥಗಳು ಮತ್ತು ಹುದುಗುವಿಕೆ ಪ್ರಕ್ರಿಯೆಯು ನಿಮ್ಮ ಕರುಳಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಸ್ಯ ಆಧಾರಿತ ಪ್ರೋಟೀನ್ನ ಉತ್ತಮ ಮೂಲವಾಗಿದೆ, ಸ್ನಾಯುಗಳ ದುರಸ್ತಿ ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ.
Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
ಚಿತ್ರವನ್ನು ಮೆಚ್ಚಿದ ಪ್ರೇಕ್ಷಕರು ಹಾಗೂ ಮೀಡಿಯಾಗಳಿಗೆ ಕೃತಜ್ಞತೆ ಅರ್ಪಿಸಲೆಂದೇ ಇಡೀ ಚಿತ್ರತಂಡ ಮಾಧ್ಯಮಗಳ ಮುಂದೆ ಹಾಜರಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ನರೇಶ್ಕುಮಾರ್, ಎಲ್ಲಾ ಮಾಧ್ಮಮಗಳಲ್ಲಿ ನಮ್ಮ ಚಿತ್ರವನ್ನು ಮೆಚ್ಚು ವಿಮರ್ಶೆ ಮಾಡಿದ್ದೀರಿ. ತುಂಬಾ ಧನ್ಯವಾದ ಎಂದರು.
ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswami), 'ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.