Famous Kannada Actress: ಸಿನಿರಂಗದಲ್ಲಿ ಅನೇಕ ಸುಂದರ ನಟಿಯರ ಪೈಕಿ ಒಬ್ಬರಾದ.. ಕನ್ನಡ, ತೆಲುಗು, ತಮಿಳು ಹೀಗೆ ಬಹುಭಾಷೆಯಲ್ಲಿ ಸಿನಿಮಾ ಮಾಡಿ ಮಿಂಚಿದ ಅದೂ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ನಾಯಕಿಯಾಗಿ ಮೋಡಿ ಮಾಡಿದ ನಟಿಯೊಬ್ಬರ ಬಗ್ಗೆ ಇಂದು ನಾವು ತಿಳಿಯೋಣ..
Famous South Actress: ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರು. ಧೋನಿಗೆ ಹಲವು ಹುಡುಗಿಯರ ಜೊತೆ ಅನೈತಿಕ ಸಂಬಂಧವಿದೆ ಎಂಬ ವರದಿಗಳು ಬಂದಿದ್ದವು. ಆದರೆ ಟಾಲಿವುಡ್ ನಟಿಯೊಬ್ಬರು ಧೋನಿ ಜೊತೆಗಿನ ಸಂಬಂಧದ ಬಗ್ಗೆ ಧೈರ್ಯವಾಗಿ ಒಪ್ಪಿಕೊಂಡಿದ್ದಾರೆ.
Rashmika Mandanna: ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಉತ್ತರ ಮತ್ತು ದಕ್ಷಿಣ ಎರಡರಲ್ಲೂ ಸದ್ದು ಮಾಡುತ್ತಿರುವ ನಟಿ. ಬಾಲಿವುಡ್ ಅನಿಮಲ್ ಸಿನಿಮಾ ಹಿಟ್ ಆದ ಮೇಲಂತೂ ರಶ್ಮಿಕಾಗೆ ಟಾಲಿವುಡ್ ಅಷ್ಟೆ ಅಲ್ಲ ಬಾಲಿವುಡ್ನಲ್ಲೂ ಡಿಮ್ಯಾಂಡ್ ಸಿಕ್ಕಾಪಟ್ಟೆ ಹೆಚ್ಚಾಗಿದೆ.
Jyothi Rai: ದಕ್ಷಿಣ ಭಾರತದಲ್ಲಿ ವಯಸ್ಸಿನ ಭೇದವಿಲ್ಲದೆ ಸಾಲು ಸಾಲು ಅವಕಾಶಗಳನ್ನು ಪಡೆದುಕೊಳ್ಳುತ್ತಿರುವ ನಟಿಯರು ಸಾಕಷ್ಟಿದ್ದಾರೆ. ಅವರಲ್ಲಿ ಕನ್ನಡದ ಜನಪ್ರಿಯ ನಟಿ ಜ್ಯೋತಿ ರಾಯ್ ಕೂಡ ಒಬ್ಬರು. ಮೊದಮೊದಲು ಸಿನಿಮಾಗಳಲ್ಲಿ ನಟಿಸಿ ನಂತರ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಈಗ ಸಿನಿಮಾ, ವೆಬ್ ಸಿರೀಸ್ ಅಂತಾ ಸಾಲು ಸಾಲು ಪ್ರಾಜೆಕ್ಟ್ಗಲನ್ನು ಮಾಡುತ್ತಾ ತುಂಬಾ ಬ್ಯುಸಿಯಾಗಿರುವುದು ಅಷ್ಟೆ ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಹಾಗಾದರೆ ಆ ನಟಿ ಯಾರು..?ಈ ಸ್ಟೋರಿ ಓದಿ...
Rashmika Mandanna: ನ್ಯಾಶನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಭಾರಿ ಸದ್ದು ಮಾಡುತ್ತಿದ್ದಾರೆ. ಸೌತ್ ಅಷ್ಟೇ ಅಲ್ಲದೆ ಈಗ ಅವರು ಬಾಲಿವುಡ್ನಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಇತ್ತೀಚೆಗೆ ರಶ್ಮಿಕಾ ಅಭಿನಯದ ಅನಿಮಲ್ ಚಿತ್ರ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆಗಿ ಬಾಕ್ಸ್ ಆಫಿಸ್ನಲ್ಲಿ ಧೂಳ್ ಎಬ್ಬಿಸಿತ್ತು.
Top south indian actress: ದಕ್ಷಿಣ ಭಾರತದ ಕೆಲವು ನಟಿಯರು Instagram ನಲ್ಲಿ ಹೆಚ್ಚಿನ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಇದರಿಂದಾಗಿ ಹೆಚ್ಚು ಹಣ ಗಳಿಸುತ್ತಿದ್ದಾರೆ. ಬನ್ನಿ ಇನ್ಸ್ಟಾಗ್ರಾಮ್ನಲ್ಲಿ ಕೋಟಿಗಟ್ಟಲೆ ಸಂಪಾದಿಸುವ ನಟಿಯರು ಯಾರ್ಯಾರು ಅಂತ ನೋಡೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.