Protein In Your Diet: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಸಾಕಷ್ಟು ಪ್ರೋಟೀನ್ ಪಡೆಯುವುದು ಅವಶ್ಯಕವಾಗಿದೆ. ಪ್ರೋಟೀನ್-ಭರಿತ ಆಹಾರಗಳು ಜೀವಕೋಶದ ರಚನೆ, ರೋಗನಿರೋಧಕ ಕ್ರಿಯೆ, ಚಲನಶೀಲತೆ, ಹಾರ್ಮೋನ್ ಉತ್ಪಾದನೆ ಮತ್ತು ರಾಸಾಯನಿಕ ಪ್ರತಿಕ್ರಿಯೆಗಳನ್ನು ಉತ್ತೇಜಿಸುತ್ತದೆ. ನಿಮ್ಮ ದೈನಂದಿನ ಊಟಕ್ಕೆ ಹೆಚ್ಚಿನ ಪ್ರೋಟೀನ್ ಸೇರಿಸಲು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸಲು ಕೆಲವು ಸುಲಭ ಮಾರ್ಗಗಳು ಇಲ್ಲಿವೆ .
Impact of Milk in Coffee: ಕಾಫಿಯಲ್ಲಿ ಕಂಡುಬರುವ ಪಾಲಿಫಿನಾಲ್ಗಳು ಕ್ಯಾನ್ಸರ್, ಹೃದ್ರೋಗ, ಮಧುಮೇಹ ಮತ್ತು ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಬಹಳ ಸಹಾಯಕವಾಗಿದೆ.
Drinks To Balance Cholesterol Level: ಹೈಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುವವರು ಫಾಸ್ಟ್ ಫುಡ್, ಎಣ್ಣೆಯುಕ್ತ ಪದಾರ್ಥ ಹಾಗೂ ಜಂಕ್ ಫುಡ್ ಸೇವಿಸಬಾರದು. ಫೈಬರ್ ಹೆಚ್ಚಾಗಿರುವ ಪದಾರ್ಥಗಳನ್ನು ಸೇವಿಸಬೇಕು. ಇದಲ್ಲದೆ ಇಂದು ನಾವು ನಿಮಗೆ ಕೆಲ ಸೂಪರ್ ಡ್ರಿಂಕ್ಸ್ ಗಳ ಕುರಿತು ಮಾಹಿತಿ ನೀಡುತ್ತಿದ್ದು, ಅವುಗಳನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆಯಿಂದ ನೀವು ಪರಿಹಾರ ಪಡೆಯಬಹುದು.
ದೇಹದಲ್ಲಿನ ಹೆಚ್ಚಿನ ಕೊಲೆಸ್ಟ್ರಾಲ್ ಕಾರಣ ಹೃದಯ ಕಾಯಿಲೆಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದನ್ನು ಕಡಿಮೆ ಮಾಡಲು ನಿಮ್ಮ ಜೀವನಶೈಲಿಯ ಜೊತೆಗೆ ಸೇವಿಸುವ ಆಹಾರದಲ್ಲಿಯೂ ಕೆಲ ಬದಲಾವಣೆ ಮಾಡಿಕೊಳ್ಳಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.