Spandana raghavendra funeral : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ಯಾಂಡಲ್ವುಡ್ ನಟರು, ಸಾಹಿತಿಗಳು, ರಾಜಕೀಯ ಗಣ್ಯರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ..
Spandana Vijay Raghavendra Death: ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ಪುತ್ರಿ. ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯ್ ರಾಘವೇಂದ್ರ ಅವರನ್ನು ಪ್ರೀತಿಸಿ 2007ರಲ್ಲಿ ಮದುವೆಯಾಗಿದ್ದರು.
ಬೆಂಗಳೂರು : ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನಕ್ಕೆ ಸ್ಯಾಂಡಲ್ವುಡ್ ಇಂಡಸ್ಟ್ರಿ ಕಂಬನಿ ಮಿಡಿದಿದೆ. ಬ್ಯಾಂಕಾಕ್ ಪ್ರವಾಸದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.