ಎಸ್ಪಿ ಬಾಲಸುಬ್ರಹ್ಮಣ್ಯಂ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ವಾಸ್ತವವಾಗಿ ಅವರು 16 ಭಾರತೀಯ ಭಾಷೆಗಳಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿದ್ದಾರೆ.
ಗಾನ ಗಂಧರ್ವ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಹಾಡದೇ ಇರುವ ಶೈಲಿಯೇ ಇಲ್ಲ. ತಮ್ಮ ಗಾಯನದ ಮೂಲಕ ಪ್ರಪಂಚದಾದ್ಯಂತ ಸಂಗೀತ ಪ್ರೇಮಿಗಳ ಹೃದಯದಲ್ಲಿ ಮನೆಮಾಡಿರುವ ಎಸ್ಪಿಬಿ ಅವರಿಗೆ ಹುಟ್ಟುಹಬ್ಬದ ಶುಭಾಶಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.