Gurmeet Ram Rahim Singh Sentencing: ರಂಜೀತ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಷ 2003ರಲ್ಲಿ CBI ವಿರುದ್ಧ FIR ದಾಖಲಿಸಿತ್ತು. ಪ್ರಸ್ತುತ ಈ ಪ್ರಕರಣದಲ್ಲಿ ನ್ಯಾಯಾಲಯ ಗುರುಮೀತ್ ರಾಮ್ ರಹೀಮ್ ಸಿಂಗ್ ಸೇರಿದಂತೆ ಒಟ್ಟು ಐವರನ್ನು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.
1992 ರ ಡಿಸೆಂಬರ್ 6 ರಂದು ನಡೆದ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಎಲ್ಲಾ 32 ಆರೋಪಿಗಳನ್ನು ಇಂದು ಖುಲಾಸೆಗೊಳಿಸಲಾಗಿದೆ. ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ಎಲ್ಲರೂ ಇಂದು ಪಿತೂರಿ ಆರೋಪದಿಂದ ಖುಲಾಸೆಗೊಂಡಿದ್ದಾರೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾಣಿ ಮತ್ತು ಇತರ 31 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಸ್ವಾಗತಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.