ಎರಡು ದಶಕಗಳ ರಕ್ತಸಿಕ್ತ ನಕ್ಸಲರ ಹೋರಾಟಕ್ಕೆ ತೆರೆ. ಸಿಎಂ, ಡಿಸಿಎಂ ಸಮುಖದಲ್ಲೇ ಆರು ನಕ್ಸಲರ ಶರಣು. ಇಂದು ಕೋರ್ಟ್ ಹಾಜರು ಪಡಿಸಲಿರುವ ಪೊಲೀಸರು. 10 ಗಂಟೆ ಬಳಿಕ NIA ಸ್ಪೆಷಲ್ ಕೋರ್ಟ್ಗೆ ಹಾಜರು. ಹೇಳಿಕೆ ದಾಖಲಿಸಿ, ವೆಪನ್ಗಳ ಬಗ್ಗೆ ಸಾಕ್ಷ್ಯದ ಕಲೆ.
ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ 2002ರಲ್ಲಿ ನಡೆದ ಕೋಮುಗಲಭೆಯಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರ ಮೇಲೆ ನಡೆದ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ ಆರೋಪಿಗಳನ್ನು ಗುಜರಾತ್ನ ಅಹಮದಾಬಾದ್ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಉತ್ತರ ಪ್ರದೇಶದ ಗೊಂಡಾದಲ್ಲಿರುವ ಅಸಾರಾಂ ಬಾಪು ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಹದಿಹರೆಯದ ಯುವತಿಯ ಮೃತದೇಹ ಪತ್ತೆಯಾದ ಬೆನ್ನಲ್ಲೇ ಈಗ ಸ್ಥಳದಲ್ಲಿ ನೂರಾರು ಜನರು ಸೇರಿದ್ದಾರೆ.
Ahmedabad serial bomb blast case: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 49 ಅಪರಾಧಿಗಳ ಪೈಕಿ 38 ಮಂದಿಗೆ ವಿಶೇಷ ನ್ಯಾಯಾಲಯವು ಇಂದು ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.