Facebook, Instagram, WhatsApp Paid Features: ಮೆಟಾ ಪ್ಲಾಟ್ಫಾರ್ಮ್ ಇನ್ ಕಾರ್ಪೋರೇಷನ್ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ವಾಟ್ಸ್ ಆಪ್ ಹೊಸ ವೈಶಿಷ್ಟ್ಯವೊಂದನ್ನು ಜಾರಿಗೆ ತರುತ್ತಿದ್ದು. ಈ ವೈಶಿಷ್ಟ್ಯವನ್ನು ಬಳಸಲು ಬಳಕೆದಾರರು ಶುಲ್ಕವನ್ನು ಪಾವತಿಸಬೇಕಾಗಲಿದೆ. ರೈಟರ್ಸ್ ನಲ್ಲಿ ಪ್ರಕಟಗೊಂಡ ವರದಿಯೊಂದರ ಪ್ರಕಾರ, ಮೆಟಾ ವಕ್ತಾರರೊಬ್ಬರು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ವಕ್ತಾರರು ನೀಡಿರುವ ಮಾಹಿತಿಯ ಪ್ರಕಾರ, ಕಂಪನಿ ಪ್ರಸ್ತುತ ಜಾರಿಯಲ್ಲಿರುವ ಉತ್ಪನ್ನದ ಮೇಲೆ ಇದನ್ನು ಜಾರಿಗೆ ತರುತ್ತಿಲ್ಲ ಮತ್ತು ಅದಕ್ಕಾಗಿ ವಾಣಿಜ್ಯ ಉತ್ಪನ್ನವನ್ನು ಬಿಡುಗಡೆಗೊಳಿಸಲಿದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.