MI : ಐಪಿಎಲ್ 2024 ರ ಪಂದ್ಯ 60 ರ ಆರಂಭವನ್ನು ಮಳೆಯು ವಿಳಂಬಗೊಳಿಸಿದ್ದರಿಂದ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಡ್ರೆಸ್ಸಿಂಗ್ ರೂಮ್ನಲ್ಲಿ ಕುಳಿತಿರುವುದು ಕಂಡುಬಂದಿದ್ದೆ, ಅಭಿಮಾನಿಗಳಲ್ಲಿ ಮುಂಬೈ ತೊರೆಯುತ್ತಾರಾ ಎಂಬ ಪ್ರಶ್ನೆ ಕಾಡುವಂತೆ ಮಾಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 2024ನೇ ಆವೃತ್ತಿಯಲ್ಲಿ ಶುಕ್ರವಾರ ಮುಂಬೈ ಇಂಡಿಯನ್ಸ್(ಎಂಐ) ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) 24 ರನ್ ಗಳಿಂದ ಗೆಲುವು ಸಾಧಿಸಿದೆ.
T20 World Cup : ಜೂನ್ನಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
Rahul Tewatia Wife: ಗುಜರಾತ್ ತಂಡದ ರಾಹುಲ್ ತೆವಾಟೀಯಾ ಸಿಕ್ಸರ್ಗೆ ಹೆಸರಾಗಿದ್ದಾರೆ.. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ 37ನೇ ಪಂದ್ಯದಲ್ಲಿ ರಾಹುಲ್ ತೆವಾಟಿಯಾ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಗುಜರಾತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Hardik Pandya's brother arrested by Police: ಮುಂಬೈ ತಂಡ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೃಣಾಲ್ ಪಾಂಡ್ಯ ಅವರಿಗೆ ಕೋಟ್ಯಂತರ ಹಣ ವಂಚಿಸಿರುವ ಆರೋಪದ ಮೇಲೆ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿದೆ..
Ashutosh Sharma: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅಶುತೋಷ್ ಶರ್ಮಾ ಪಂಜಾಬ್ ಕಿಂಗ್ಸ್ ಪ್ರತಿಭೆಯಲ್ಲಿ ಕಡಿಮೆಯಿಲ್ಲ ಎಂದು ಸಾಬೀತುಪಡಿಸಿದರು. ಕಷ್ಟದ ಸಮಯದಲ್ಲಿ ತಂಡದ ಪರ ಅದ್ಭುತ ಇನ್ನಿಂಗ್ಸ್ ಆಡಿದ ಇವರು ಯಾರು? ಈತನ ಹಿನ್ನಲೆ ಏನು?
Priyank Panchal Marriage: ಗುಜರಾತ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡುತ್ತಿರುವ ಪ್ರಿಯಾಂಕ್ ಪಾಂಚಾಲ್ ಐಪಿಎಲ್ 2024 ರ ಸಂಭ್ರಮದ ನಡುವೆ ವಿವಾಹವಾಗಿದ್ದಾರೆ. ಸದ್ಯ ಮದುವೆಯ ಫೋಟೋಗಳನ್ನು ಸೋಷಿಯಲ್ ಮಿಡಿಯಾಗಳ ಮೂಲಕ ಹಂಚಿಕೊಂಡಿದ್ದಾರೆ.
Mustafizur Rahman Wife: ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರ ಮಿಂಚಿನ ಬೌಲಿಂಗ್ ದಾಳಿಗೆ ಆರ್ಸಿಬಿಯ ಬ್ಯಾಟಿಂಗ್ ಕುಸಿಯಿತು.. ಇದೀಗ ಈ ಬಾಂಗ್ಲಾದೇಶ ವೇಗಿಯ ವೈಯಕ್ತಿಕ ಜೀವನದ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿಯೋಣ..
Virat Kohli Astrology: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬಗ್ಗೆ 8 ವರ್ಷಗಳ ಹಿಂದೆಯೇ ಭವಿಷ್ಯ ನುಡಿಯಲಾಗಿತ್ತು.. ಆದರೆ ಕೊಹ್ಲಿ ಜೀವನದಲ್ಲಿ ನಡೆದಿರುವ ಎಲ್ಲ ಘಟನೆ ಹಾಗೂ ಈ ಭವಿಷ್ಯ ಸರಿಸುಮಾರು ಹೊಂದಾಣಿಕೆಯಾಗುತ್ತಿದೆ..
RCB Player retirement: ಐಪಿಎಲ್ 2024 ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್ ಎದುರಾಗಿದ್ದು.. ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Asia Team Championships, PV Sindhu: ಡಬ್ಲ್ಯು ಗುಂಪಿನಲ್ಲಿ ಕೇವಲ ಎರಡು ತಂಡಗಳಿದ್ದ ಕಾರಣ ಮೊದಲ ಪಂದ್ಯಕ್ಕೂ ಮುನ್ನವೇ ನಾಕೌಟ್ನಲ್ಲಿ ಭಾರತದ ಗೆಲುವು ಖಚಿತವಾಗಿತ್ತು, ಆದರೆ ಅಗ್ರ ಶ್ರೇಯಾಂಕದ ಚೀನಾವನ್ನು ಸೋಲಿಸುವ ಮೂಲಕ ತಂಡವು ಹೆಮ್ಮೆಯಿಂದ ನಾಕೌಟ್ ಪ್ರವೇಶಿಸಿದೆ.
Football player was struck by lightning: ಫೆಬ್ರವರಿ 11ರ ಭಾನುವಾರ ಇಂಡೋನೇಷ್ಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ನಡೆದ ಈ ಘಟನೆ ವರದಿಯಾಗಿದೆ. ಈ ಪಂದ್ಯದ ವೇಳೆ ಎಫ್ ಎಲ್ ಒ ಎಫ್ ಸಿ ಬ್ಯಾಂಡಂಗ್ ಫುಟ್ಬಾಲ್ ಕ್ಲಬ್’ನ ಆಟಗಾರ ಸಾವನ್ನಪ್ಪಿದ್ದಾರೆ.
Lockie Ferguson Wife: ನ್ಯೂಜಿಲೆಂಡ್ ವೇಗದ ಬೌಲರ್ ಲಾಕಿ ಫರ್ಗುಸನ್ ನಿನ್ನೆ (ಫೆಬ್ರವರಿ 2) ರಂದು ವಿವಾಹವಾದರು. ಸದ್ಯ ಅವರ ಮದುವೆ ಪೋಟೋಗಳು ವೈರಲ್ ಆಗುತ್ತಿದ್ದು.. ಅಭಿಮಾನಿಗಳು ಫರ್ಗುಸನ್ ಪತ್ನಿ ಯಾರು ಎನ್ನುವುದನ್ನು ತಿಳಿದುಕೊಳ್ಳಲು ಕುತೂಹಲ ತೋರುತ್ತಿದ್ದಾರೆ..
Lockie Ferguson Marriage: ಐಪಿಎಲ್ 2024ಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಅದಕ್ಕೂ ಮುನ್ನ ನ್ಯೂಜಿಲೆಂಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ತಮ್ಮ ಬಹುಕಾಲದ ಗೆಳತಿಯೊಂದಿಗೆ ವಿವಾಹವಾಗಿದ್ದಾರೆ.. ಆ ಪೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿವೆ..
Ravindra Jadeja on his Father Statement: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಮನೆಯಲ್ಲಿ ಪರಿಸ್ಥಿತಿ ಸರಿಯಾಗಿಲ್ಲ. ಇತ್ತೀಚೆಗೆ ಜಡೇಜಾ ತಂದೆ ಅನಿರುದ್ಧ್ ಸಿಂಗ್ ತಮ್ಮ ಹೇಳಿಕೆಯಿಂದ ಸಂಚಲನ ಮೂಡಿಸಿದ್ದರು. ಆದರೆ, ಜಡೇಜಾ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.