ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಆಡುವುದು ಕಷ್ಟ. ಈ ಆಟಗಾರ ಟೀಂ ಇಂಡಿಯಾಗೆ ಹಲವು ದೊಡ್ಡ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಯಾರು ಆ ಆಟಗಾರ..?
ಸೈಯದ್ ಮುಷ್ತಾಕ್ ಅಲಿ ಟ್ರೋಫಿ T20 ಪಂದ್ಯಾವಳಿಯಲ್ಲಿ ಮುಂಬೈ ಬ್ಯಾಟ್ಸ್ಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ವಿಶೇಷವೆಂದರೆ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ಈ ಕ್ರಿಕೆಟಿಗ ಅನೇಕ ದಿಗ್ಗಜರಿಗಿಂತ ಸರಾಸರಿಯಲ್ಲಿ ಮುಂದಿದ್ದಾರೆ.
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರ ಮುಂದೆ, ರಾಹುಲ್ 28 ಎಸೆತಗಳಲ್ಲಿ 57 ರನ್ ಗಳಿಸಿ ಕಣ್ಣಿಗೆ ಖುಷಿಕೊಟ್ಟರು. ಇವರಿಗೆ ಸಾಥ್ ನೀಡಿದ್ದ ಸೂರ್ಯಕುಮಾರ್ ಅವರು ಕೇವಲ 22 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಮಿ.360 ಎಂಬುದನ್ನು ಮತ್ತೆ ಸಾಬೀತುಪಡಿಸಿದರು.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ವೃತ್ತಿಜೀವನದ ಆರಂಭದಲ್ಲಿ ಬೌಲಿಂಗ್ ಮಾಡುವಾಗ ತುಂಬಾ ಕೋಪಗೊಳ್ಳುತ್ತಿದ್ದರಂತೆ. ಕೋಪವನ್ನು ನಿಯಂತ್ರಿಸುವ ಕುರಿತು ಅವರು ಮುಕ್ತವಾಗಿ ಮಾತನಾಡಿದ್ದಾರೆ.
ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿರುವ T20 ವಿಶ್ವಕಪ್ಗೂ ಮೊದಲು ಅನೇಕ ಅನುಭವಿಗಳು ಮತ್ತು ಕ್ರಿಕೆಟ್ ತಜ್ಞರು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡದ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಮತ್ತು ಆಯ್ಕೆಗಾರ ಸಾಬಾ ಕರೀಮ್ ಕೂಡ ಇದೇ ರೀತಿಯ ಭವಿಷ್ಯ ನುಡಿದಿದ್ದಾರೆ.
ಭಾರತದ ಆಟಗಾರನೊಬ್ಬ ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ 3ನೇ ಟಿ-20 ಪಂದ್ಯದಲ್ಲಿ ಈ ಆಟಗಾರನಿಗೆ ಪ್ಲೇಯಿಂಗ್ ಇಲೆವೆನ್ನಿಂದ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ.
ಭಾರತ ತಂಡಕ್ಕೆ ಏಕಾಏಕಿ ಎಂಟ್ರಿ ಕೊಟ್ಟಿರುವ ಈ ಆಟಗಾರ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಿಂದ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಸೆಪ್ಟೆಂಬರ್ 20ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ T20 ಸರಣಿ ಆಡಲಿದೆ. ಏತನ್ಮಧ್ಯೆ ರೋಹಿತ್ ಶರ್ಮಾಗೆ ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.
ಏಷ್ಯಾಕಪ್ 2022ರಲ್ಲಿ ಟೀಂ ಇಂಡಿಯಾದ ಆಟಗಾರನೊಬ್ಬ ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲನಾಗಿದ್ದಾನೆ. ಈ ಆಟಗಾರ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ಟಿ-20 ತಂಡದಿಂದ ಹೊರಗುಳಿಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.