sanjay Manjrekar : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈಗ ಕಾಮೆಂಟರಿಗೆ ಪ್ರವೇಶಿರಬಹುದು ಆದರೆ ಇವರು ಆಗಿನ ಕಾಲಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ಒಬ್ಬರು. ಮಂಜ್ರೇಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 111 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 1992ರಲ್ಲಿ ಒಮ್ಮೆ ಟೀಂ ಇಂಡಿಯಾ ಸೋಲಿನ ಸನಿಹದಲ್ಲಿದ್ದರೂ ಸಂಜಯ್ ಬಲದಿಂದ ಟೀಂ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
India vs Sri Lanka: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಆಟಗಾರರು ಬುಧವಾರ ಫೀಲ್ಡ್ಗೆ ಇಳಿಯಲಿದ್ದಾರೆ, ಎರಡನೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಟೀಂ ಇಂಡಿಯಾ ಎದುರಾಲಿ ತಂಡದ ವಿರುದ್ಧ ಎಡವಿದೆ. ಇದೀಗ ಮೂರನೆ ಪಂದ್ಯ ಗೆದ್ದು ಟೈ ಮಾಡಿಕೊಳ್ಳುವ ನಿರಿಕ್ಷೆಯಲ್ಲಿ ಭಾರತ ತಂಡ ತಯಾರಿ ನಡೆಸುತ್ತಿದೆ.
Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.
IND vs SL: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ತಮ್ಮ ಕೈಗಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಭಾರತದ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿದ್ದು ಏಕೆ..?ಎಂದು ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಿಳಿಯಲು ಮುಂದೆ ಓದಿ..
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
IND vs SL: ಟಿ20 ವಿಶ್ವಕಪ್ ಗೆದ್ದ ಭಾರತ, ಜಿಂಬಾಬ್ವೆ ವಿರುದ್ಧ ಪಂದ್ಯ ವಶಪಡಿಸಿಕೊಂಡು ಮತ್ತೊಂದು ಪ್ರವಾಸಕ್ಕೆ ಸಜ್ಜಾಗಿದೆ. ಇನ್ನು ಹತ್ತು ದಿನಗಳಲ್ಲಿ ಶ್ರೀಲಂಕಾ ಪ್ರವಾಸ ಆರಂಭವಾಗಲಿದ್ದು, ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ ಇನ್ನಞು ಕೇವಲ ಎಲವೇ ದಿನಗಳು ಬಾಕಿ ಇದ್ದರು ಟೀಂ ಇಂಡಿಯಾದ ಪ್ಲೇಯಿಂಗ್ XI ಫೈನಲ್ ಆಗುವಲ್ಲಿ ತಡ ಆಗುತ್ತಿದೆ. ಅದಕ್ಕೆ ಕಾರನ ರೋಹಿತ್ ಶರ್ಮಾ..!
Rohit Sharma Record in Asia Cup 2023: ಏಷ್ಯಾ ಕಪ್ 2023 ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಮತ್ತು ನಾಯಕ ರೋಹಿತ್ ಶರ್ಮಾ ಅದ್ಭುತ ಆಟವಾಡಿದ್ದಾರೆ.
Sri Lanka vs India: 2010ರ ಆಗಸ್ಟ್ 16 ರಂದು ಭಾರತ-ಶ್ರೀಲಂಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಸೆಹ್ವಾಗ್ ಲಂಕಾದ ಕುತಂತ್ರದಿಂದ ಶತಕ ತಪ್ಪಿಸಿಕೊಂಡಿದ್ದರು.
ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ರೋಚಕ ಜಯ ಸಿಕ್ಕಿದೆ. ಪ್ರವಾಸಿ ತಂಡವನ್ನು 2 ರನ್ಗಳ ಅಂತರದಿಂದ ಭಾರತ ಮಣಿಸಿದೆ. ಶಿವಂ ಮಾವಿ ಅವರ ಬೌಲಿಂಗ್ನಿಂದಾಗಿ ಕೊನೆಯ ಕ್ಷಣದಲ್ಲಿ ಗೆಲುವು ಲಭ್ಯವಾಗಿದೆ.
Ind vs SL: ಪ್ರವಾಸಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ಟೀಂ ಇಂಡಿಯಾ 3 ಪಂದ್ಯಗಳ ಟಿ-20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3ರಿಂದ ಟಿ-20 ಸರಣಿ ಆರಂಭಗೊಳ್ಳಲಿದ್ದು, ಜ.10ರಿಂದ ಏಕದಿನ ಸರಣಿ ನಡೆಯಲಿದೆ.
ಅಸ್ವಸ್ಥ ಅವೇಶ್ ಖಾನ್ ಮತ್ತು ಗಾಯಗೊಂಡಿರುವ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ, ಭಾರತವು ಭುವನೇಶ್ವರ್ ಕುಮಾರ್ ಮತ್ತು ಅರ್ಶ್ದೀಪ್ ಸಿಂಗ್ ಅವರಲ್ಲಿ ಕೇವಲ ಇಬ್ಬರು ಪ್ರಮುಖ ವೇಗದ ಬೌಲರ್ಗಳನ್ನು ಹೊಂದಿದೆ. ವೇಗದ ಬೌಲಿಂಗ್ನ ಮೂರನೇ ಆಯ್ಕೆ ಹಾರ್ದಿಕ್ ಪಾಂಡ್ಯಯಾಗಿದ್ದಾರೆ.
ವಿಕೆಟ್ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ಮತ್ತು ಅವರ ಸಹವರ್ತಿ ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಶ್ರೀಲಂಕಾ ವಿರುದ್ಧ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.