Nee nange allawa: ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ "ಮ್ಯಾಟ್ನಿ" ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ "ನೀ ನಂಗೆ ಅಲ್ಲವಾ" ಚಿತ್ರ ಮೂಡಿಬರುತ್ತಿದೆ.
Sri Murali: ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ.
Nidradevi next door teaser : ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯತ್ನಗಳಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾವೇ 'ನಿದ್ರಾದೇವಿ Next door'. ಈ ಚಿತ್ರ ಸುರಾಮ್ ಮೂವೀಸ್ ನಲ್ಲಿ ತಯಾರಾಗಿದು, ಚಿತ್ರದ ಟೀಸರ್ ಸುರಾಮ್ ಮೂವೀಸ್ ಯುಟ್ಯೂಬ್ ನಲ್ಲಿ ಅನಾವರಣಗೊಂಡಿದೆ.
Sri murali Bagheera Movie : "ಬಘೀರ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು ಅಕ್ಟೋಬರ್ 31ರಂದು ತೆರೆಕಂಡಿದ್ದು, ಚಿತ್ರಮಂದಿರಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.. ಇದೀಗ ಚಿತ್ರದ ಕುರಿತು ಪ್ಯಾನ್ ಇಂಡಿಯಾ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಮೆಚ್ಚುಗೆ ಮಾತುಗಳನ್ನಾಡಿದ್ದು, ʼಬಘೀರʼನ ಬಲ ಹೆಚ್ಚಿಸಿದೆ..
Bagheera Kannada movie : ರುಧಿರ ಧಾರಾ ಹಾಡಿನ ಬಳಿಕ ಬಘೀರ ಸಿನಿಮಾದಿಂದ ಇದೀಗ ಎರಡನೇ ಹಾಡು ರಿಲೀಸ್ ಆಗಿದೆ. ಮೆಲೋಡಿಯ ಗುಂಗು ಹಿಡಿಸುವ "ಪರಿಚಯವಾದೆ.." ಹಾಡು ಕಿವಿಗಿಂಪು ನೀಡುವುದಷ್ಟೇ ಅಲ್ಲದೆ, ನಾಯಕ ಮತ್ತು ನಾಯಕಿಯ ಕೆಮಿಸ್ಟ್ರಿ ಈ ಹಾಡಿನಲ್ಲಿ ಸಖತ್ ವರ್ಕೌಟ್ ಆಗಿದೆ.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
ಚಿತ್ರ ಓಟಿಟಿಯಲ್ಲಿ ರಿಲೀಸ್ ಆಗಿದ್ದರೂ ಸಿನಿ ಮಂದಿರಗಳಲ್ಲಿ ಹಾಫ್ ಸೆಂಚ್ಯುರಿ ಭಾರಿಸಿತ್ತು. ಇದೀಗ ಸಿನಿಮಾ ಸಕ್ಸಸ್ ಸಂಭ್ರಮವನ್ನು ಸಕ್ಸಸ್ ಮೀಟ್ ಮೂಲಕ ʼಮದಗಜʼ ತಂಡ ಹಂಚಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.