Cestoball: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿರುವ ಎಸ್.ಸಚಿನ್ ಸಿಸ್ಟೋಬಾಲ್ ಕ್ರೀಡೆಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಎರಡನೇ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಕಾಲೇಜಿಗೆ ಮತ್ತು ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ ತಂದಿದ್ದಾರೆ.
Asia Cup 2023 Final: ಏಷ್ಯಾ ಕಪ್ 2023 ರ ಫೈನಲ್ನಲ್ಲಿ ಟೀಂ ಇಂಡಿಯಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಲ್ಲಿ ಶ್ರೀಲಂಕಾದ ನಾಲ್ವರು ಆಟಗಾರರು ಭಾರತದ ಗೆಲುವಿನ ಹಾದಿಯನ್ನು ಕಠಿಣವಾಗಿಸಬಹುದು ಎಂದು ಹೇಳಲಾಗುತ್ತಿದೆ.
ವಿಶ್ವವಿಖ್ಯಾತ ಸ್ಪಿನ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರು ತಮ್ಮ ಕ್ರಿಕೆಟ್ ನಿವೃತ್ತಿ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸ್ಪಿನ್ ಮಾತ್ರಿಕ ತಮ್ಮ ಉದ್ಯಮಕ್ಕೆ ಕರ್ನಾಟಕವನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ.
Asia Cup 2023: ಏಷ್ಯಾ ಕಪ್-2023 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಪಾಕಿಸ್ತಾನ ಒಂದೇ ದೇಶ ಈ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿಲ್ಲ. ಎರಡು ವಿವಿಧ ದೇಶದಲಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
SriLanka Economic Crisis:ಶ್ರೀಲಂಕಾದ ಜನರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ರಾಜೀನಾಮೆಗೆ ಒತ್ತಾಯಿಸಿ, ರಾಷ್ಟ್ರಪತಿ ಭವನ ಮತ್ತು ಪ್ರಧಾನಿ ನಿವಾಸದಲ್ಲಿ ಜನರು ಬೀಡು ಬಿಟ್ಟಿದ್ದಾರೆ. ದೇಶದ ಅತ್ಯಂತ ಸುರಕ್ಷಿತ ಸ್ಥಳಗಳು ಇದೀಗ ಪಿಕ್ನಿಕ್ ತಾಣಗಳಾಗಿ ಮಾರ್ಪಟ್ಟಿವೆ.
1987 ರಲ್ಲಿ ಎಲ್ಟಿಟಿಇ ಸಂಘಟನೆಯ ನಿಯಂತ್ರಣದಲ್ಲಿದ್ದ ಶ್ರೀಲಂಕಾದ ಜಾಫ್ನಾ ಪ್ರಾಂತ್ಯದಲ್ಲಿ ಶಾಂತಿ ಸ್ಥಾಪನೆಗೆ ಭಾರತೀಯ ಸೇನೆಯು “ಆಪರೇಷನ್ ಪವನ್” ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆಯನ್ನು ನಡೆಸಿತು.ಇಂತಹ ಹೋರಾಟದಲ್ಲಿ ಭಾರತೀಯ ಸೇನೆಯು ಸುಮಾರು 1200 ವೀರಯೋಧರನ್ನು ಕಳೆದುಕೊಂಡಿತು.
Rohit Sharma: ಏಕದಿನ ಮತ್ತು ಟಿ20 ನಂತರ ಟೆಸ್ಟ್ ತಂಡದ ನಾಯಕತ್ವವನ್ನೂ ರೋಹಿತ್ ಶರ್ಮಾಗೆ ನೀಡಲಾಗಿದೆ. ಭಾರತ ಕ್ರಿಕೆಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ನೇಮಿಸಿದ ಬಳಿಕ ಟೀಂ ಇಂಡಿಯಾದ ಹಣೆಬರಹವೇ ಬದಲಾಯಿತು. ವಾಸ್ತವವಾಗಿ ಟೀಂ ಇಂಡಿಯಾಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ.
"ನಾವು ಮೀನುಗಾರರ ಸಮಸ್ಯೆಯನ್ನು ದೀರ್ಘವಾಗಿ ಚರ್ಚಿಸಿದ್ದೇವೆ. ನಮ್ಮ ವಶದಲ್ಲಿರುವ ಭಾರತಕ್ಕೆ ಸೇರಿದ ದೋಣಿಗಳನ್ನು ಬಿಡುಗಡೆ ಮಾಡಲು ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಶ್ರೀಲಂಕಾ ಅಧ್ಯಕ್ಷ ಗೊಟಯಬಾ ರಾಜಪಕ್ಸೆ ಭರವಸೆ ನೀಡಿದರು.
ಲೀಡ್ಸ್ ನಲ್ಲಿನ ಹೆಡಿಂಗ್ಲಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡವು ಭಾರತದ ವಿರುದ್ಧ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.
ಕೋಮು ಹಿಂಸಾಚಾರದ ಭುಗಿಲೆದ್ದ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದ್ದರೂ, ಭಾರತ ಕ್ರಿಕೆಟ್ ತಂಡವನ್ನು ಒಳಗೊಂಡ ಟಿ20 ಸರಣಿ ಕ್ರಿಕೆಟ್ ಪಂದ್ಯ ಮುಂದುವರಿಯಲಿದೆ ಎಂದು ಬಿಸಿಸಿಐ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.