ಇಂದು ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಚಾಲನೆ
ಅ. 4ರಿಂದ ಅ. 7ರವರೆಗೆ ನಡೆಯಲಿರುವ ಶ್ರೀರಂಗಪಟ್ಟಣ ದಸರಾ
ಮಧ್ಯಾಹ್ನ 12:30ಕ್ಕೆ ಶ್ರೀರಂಗಪಟ್ಟಣದ ಕಿರುಂಗೂರಿನಲ್ಲಿ ನಂದಿ ಧ್ವಜ ಪೂಜೆ
ಮಧ್ಯಾಹ್ನ 2:30ಕ್ಕೆ ಬನ್ನಿಮಂಟಪದ ಬಳಿ ಜಂಬೂ ಸವಾರಿಗೆ ಚಾಲನೆ
ದಸರಾಗೆ ಚಾಲನೆ ನೀಡಲಿರುವ ನಟ ಶಿವರಾಜ್ ಕುಮಾರ್
ಅನಾಥವಾಯ್ತು ಗಾಂಧಿಯ ಚಿತಾಭಸ್ಮ ವಿಸರ್ಜನಾ ಸ್ಮಾರಕ
1948ರಲ್ಲಿ ಅಂದಿನ ಸಿಎಂ ಕೆ.ಸಿ.ರೆಡ್ಡಿ ನೇತೃತ್ವದಲ್ಲಿ ಸ್ಮಾರಕ ನಿರ್ಮಾಣ
ಸ್ಮಾರಕದ ಸಂರಕ್ಷಣೆಗೆ ಅನುದಾನ ಬಿಡುಗಡೆ ಮಾಡಿದ್ರು ರಕ್ಷಣೆ ಮಾತ್ರ ಆಗಿಲ್ಲ
ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅನಾಥವಾದ ಸ್ಮಾರಕ
ಜಿಲ್ಲಾಡಳಿತ, ಕ್ಷೇತ್ರದ ಶಾಸಕರ ವಿರುದ್ದ ಸ್ಥಳೀಯರ ಅಸಮಧಾನ
ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರುವ ಚೆಕ್ಪೋಸ್ಟ್ ತಪಾಸಣೆ ನಡೆಸುವಾಗ ಈ ನಗದು ಸಿಕ್ಕಿದ್ದು, ಜಪ್ತಿ ಮಾಡಿದ್ದಾರೆ.
Darshan 25 Years Film Journey: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗಕ್ಕೆ ಹೆಜ್ಜೆಹಾಕಿ ಈಗಾಗಲೇ 25 ವರ್ಷ ಪೂರೈಸಿದ ಹಿನ್ನೆಲೆ, ಇದೇ ಫೆಬ್ರವರಿ 17 ರಂದು ಶನಿವಾರ ಸಂಜೆ 5 ಗಂಟೆಗೆ 'ಬೆಳ್ಳಿ ಪರ್ವ ಡಿ-25' ಎಂಬ ಅದ್ದೂರಿ ಸಮಾರಂಭ ಶ್ರೀರಂಗಪಟ್ಟಣದಲ್ಲಿ ನಡೆಯಲಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.