Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ಭಾಗ್ಯಾ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರಿಂದ ತಾಂಡವ್ ಹೊಟ್ಟೆ ಉರ್ಕೊಂಡಿದ್ದಾನೆ ಹಾಗೂ ಭಾಗ್ಯಾ ತನ್ನ ಯಶಸ್ಸಿನ ಕ್ರೆಡಿಟ್ ಅನ್ನು ಅತ್ತೆ ಕುಸುಮಾಗೆ ಕೊಟ್ಟಿದ್ದಾಳೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
N.Mahesh: ನಾನು ಇನ್ನು ಒಂದು ವರ್ಷ ಶಿಕ್ಷಣ ಸಚಿವನಾಗಿದ್ದರೆ ಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯುವ ತೆರೆದ ಪುಸ್ತಕ ಪರೀಕ್ಷೆ ನೀತಿಯನ್ನು ಜಾರಿಗೆ ತರುತ್ತಿದ್ದೆ, ಅವರು ಓದಿರುವುದು ಏನು ಎಂದು ಗೊತ್ತಿದ್ದರೆ ಬರೆಯುತ್ತಾರೆ, ಇಲ್ಲ ಎಂದರೆ ಎಲ್ಲಿ ಬರೆಯುತ್ತಾರೆ. ಅದಕ್ಕೆ ಸಿಸಿ ಕ್ಯಾಮರಾ ಬೇಕೆ ಎಂದು ಹೇಳಿದರು.
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾಗಿರುವ SSLC ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ ಏ.6ರರೆಗೂ SSLC ಪರೀಕ್ಷೆಗಳು ನಡೆಯಲಿವೆ. ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ಒಟ್ಟು 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿಯಂತೆ SSLCಯಲ್ಲೂ ಈ ಬಾರಿ ಮೂರು ಬಾರಿ ಪರೀಕ್ಷೆ ಬರೆಯೋದಕ್ಕೆ ಅವಕಾಶ ಇದ್ದು, ಉತ್ತಮ ಫಲಿತಾಂಶ ಉಳಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ..
SSLC Exam: ಶಿಕ್ಷಕರ ಆಜಾಗರೂಕತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯ ವರ್ಷದ ಭವಿಷ್ಯವೇ ಹಾಳಾದಂತಾಗಿದೆ. ಇದೀಗ ಶಿಕ್ಷಕರ ನಿರ್ಲಕ್ಷ್ಯವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಹಾವೇರಿ ಡಿಸಿ ಕಚೇರಿ ಎದುರು ವಿದ್ಯಾರ್ಥಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
SSLC and PUC exam date announcement: 2023-24ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನಂತೆ ಪರೀಕ್ಷೆಗಳು ನಡೆಯಲಿವೆ.
SSLC and PUC exam time table 2024: ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದು. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಮತ್ತೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ಗ್ರೆಸ್ ಮಾರ್ಕ್ಸ್ಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. SSLC ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದೆ. ಏನು ಅಂತಿರಾ ಈ ಸ್ಟೋರಿ ನೋಡಿ
ಪ್ರೌಢಶಾಲಾ ಶಿಕ್ಷಕರಿಗೆ ನೆಮ್ಮದಿಯ ಸುದ್ದಿಯೊಂದು ಬಂದಿದೆ. ಇನ್ಮುಂದೆ, ಪ್ರೌಢಶಾಲಾ ಶಿಕ್ಷಕರಿಗೆ SSLC ಪರೀಕ್ಷೆಯ ಹೊಣೆ ಇರುವುದಿಲ್ಲ. ಬದಲಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನಷ್ಟೇ ಕೊಠಡಿ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.
SSLC Supplementary Exam 2023: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಬಿಡುಗಡೆ ಮಾಡಿದೆ.
Karnataka SSLC Result 2023: ಕರ್ನಾಟಕ SSLC ಪರೀಕ್ಷೆ 2023 ಮಾರ್ಚ್ 31 ರಂದು ಪ್ರಾರಂಭವಾಗಿದ್ದು, ಏಪ್ರಿಲ್ 15, 2023 ರಂದು ಕೊನೆಗೊಂಡಿತ್ತು. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲಾಗಿತ್ತು. ಈಗ ಮಂಡಳಿಯು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸುವ ದಿನಾಂಕ ಮತ್ತು ಸಮಯವನ್ನು ದೃಢಪಡಿಸಿದೆ.
Malpractice during SSLC exam: ಶಾಲೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ವರದಿ ಸಲ್ಲಿಸಿದ್ದರು.
ಇಂದಿನಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.. ಇಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ ಮತ್ತು ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಪರೀಕ್ಷೆ ನಡೆಯಲಿವೆ..
SSLC Exam: 2022-23ನೇ ಸಾಲಿನ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳು (SSLC Exam 2023) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಶಾಲಾ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ.
BMTC : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇದಾಗಿದೆ. ಮಾರ್ಚ್ 31 ರಿಂದ ಆರಂಭವಾಗಲಿರುವ ಪರೀಕ್ಷೆ ಬರೆಯುವ ಬೆಂಗಳೂರಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.
ಮುಖ್ಯ ಪರೀಕ್ಷೆಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಗೃಹ ಸಚಿವರು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ (ಫೆ.21) ಪ್ರತ್ಯೇಕ ಸಭೆಗಳನ್ನು ನಡೆಸಿದ ಸಚಿವರು, ಈ ಕುರಿತು ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿ ವಾರ್ಷಿಕ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ. 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪ್ರಕಟಣೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೂ ನಡೆಯಲಿದೆ SSLC ಪರೀಕ್ಷೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.