ನವೆಂಬರ್ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ‘ವೆಂಚುರೈಸ್- ಗ್ಲೋಬಲ್ ಸ್ಟಾರ್ಟ್ಅಪ್ ಪಿಚ್ ಚಾಲೆಂಜ್’ ಆಯೋಜಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು 'ಚುನೌತಿ' - ನೆಕ್ಸ್ಟ್ ಜನರೇಷನ್ ಸ್ಟಾರ್ಟ್ ಅಪ್ ಚಾಲೆಂಜ್ ಸ್ಪರ್ಧೆಯನ್ನು ಆರಂಭಿಸಿದ್ದಾರೆ. ಕೆಲವು ಆಯ್ದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 300 ಸ್ಟಾರ್ಟ್ಅಪ್ಗಳನ್ನು ಗುರುತಿಸುವುದು ಮತ್ತು ಅವರಿಗೆ 25 ಲಕ್ಷ ರೂ.ವರೆಗೆ ಆರಂಭಿಕ ಹಣ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.