ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ 2017 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧಕರಿಗೆ ಪ್ರಶಸ್ತಿ ಪ್ರದಾ ನ ಮಾಡಿದರು.
ಮಂಡ್ಯ ಜಿಲ್ಲೆಯಲ್ಲಿರುವ ಕನಗನಮರಡಿಯ ಕಾಲುವೆ ಖಾಸಗಿ ಬಸ್ ಉರುಳಿ 24 ಅಧಿಕ ಪ್ರಯಾಣಿಕರು ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡುವಂತೆ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.