Diabeties Risk: ಪ್ರತಿಯೊಬ್ಬರು ತಮ್ಮ ದಿನಚರಿಯಲ್ಲಿ ಅನುಸರಿಸುವ ಕೆಲವು ತಪ್ಪುಗಳಿಂದ ಮಧುಮೇಹದ ಅಪಾಯವನ್ನು ಹೆಚ್ಚಾಗಬಹುದು. ಆದರಿಂದ ನಿಮ್ಮ ಜೀನವಶೈಲಿಯಲ್ಲಿ ಇಲ್ಲಿರುವ ತಪ್ಪುಗಳು ಆಗುವುದನ್ನು ತಪ್ಪಿಸುವುದರಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು. ಇದರ ಕುರಿತು ಮಾಹಿತಿ ಇಲ್ಲಿದೆ.
Laptop : ಇತ್ತೀಚಿನ ದಿನಗಳಲ್ಲಿ ಲ್ಯಾಪ್ಟ್ಯಾಪ್ ಮುಂದೆ ಕೂತು ಕೆಲಸ ಮಾಡುವುದು ಸರ್ವೇ ಸಾಮಾನ್ಯ, ಎಲ್ಲರ ಕೆಲಸ ನಡೆಯುವುದು ಲ್ಯಾಪ್ಟ್ಯಾಪ್ ನಲ್ಲಿಯೇ ಹೀಗಾಗಿ ಬೆಳಿಗ್ಗೆ ಎದ್ದಾಗಿನಿಂದ ಮಲಗುವವರೆಗೂ ಎಲ್ಲವು ನಡೆಯುವುದು ಅದರಿಂದಲೆಯೇ ಆದರೆ ಇದರಿಂದ ಹಲವಾರು ತೊಂದರೆಗಳು ಸಹ ಕಾಣಬಹುದಾಗಿದೆ.
Benefits Of Early Morning Exercise: ಪ್ರತಿಯೊಬ್ಬರಿಗೂ ಬೆಳಗ್ಗೆ ಏಳಲು ಇಷ್ಟವಿರಲ್ಲ. ಆದರೆ ನೀವು ಸ್ವಲ್ಪ ಪ್ರಯತ್ನ ಮಾಡಿ ಬೇಗ ಎದ್ದು ವ್ಯಾಯಾಮ ಮಾಡಿದರೆ ಅದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಬೆಳಗಿನ ವ್ಯಾಯಾಮದಿಂದ ಏನೆಲ್ಲಾ ಪ್ರಯೋಜನಗಳಿಗೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
Happy Hormones: ಇರುವಷ್ಟು ದಿನ ಸಂತೋಷವಾಗಿ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಸಂತೋಷ ಎನ್ನುವುದು ಬೇರೆ ಎಲ್ಲಿಯೂ ಇಲ್ಲ. ಅದು ನಮ್ಮಲ್ಲಿಯೇ ಇದೆ. ನಮ್ಮ ದೇಹದಲ್ಲಿರುವ ಕೆಲವು ಹಾರ್ಮೋನ್ಗಳು ನಮ್ಮನ್ನು ಸಂತೋಷವಾಗಿರುತ್ತವೆ.
Quick stress relief for kids: ಕೆಲವು ಮಕ್ಕಳಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಮಕ್ಕಳಲ್ಲಿ ಕಂಡು ಬರುವ ಒತ್ತಡವನ್ನು ನಿರ್ಲಕ್ಶಿಸಿದರೆ ಭವಿಷ್ಯದಲ್ಲಿ ಅದು ದೊಡ್ಡ ಸಮಸ್ಯೆಯಾಗಬಹುದು. ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡಲು ಹಲವು ಮಾರ್ಗಗಳಿವೆ...
Health and fitness tips: ಬಿಸಿನೀರಿನ ಸ್ನಾನವು ನಿಮ್ಮ ದೇಹಕ್ಕೆ ವಿಶ್ರಾಂತಿ ನೀಡುತ್ತದೆ. ಆದ್ದರಿಂದ ನೀವು ಆಲಸ್ಯ ಅನುಭವಿಸದಿರಲು ಮತ್ತು ಫಿಟ್ ಆಗಿರಲು ಬಿಸಿ ನೀರಿನಿಂದ ಸ್ನಾನ ಮಾಡಬೇಕು.
ಪ್ರತಿಯೊಬ್ಬರೂ ಕಾಲಕಾಲಕ್ಕೆ ಚಿಂತಿತರಾಗುತ್ತಾರೆ ವಾಸ್ತವವಾಗಿ, 59% ವಯಸ್ಕರು 2020 ರಲ್ಲಿ ದೈನಂದಿನ ಚಿಂತೆಯನ್ನು ಅನುಭವಿಸಿದ್ದಾರೆ.ಸಾಂದರ್ಭಿಕವಾಗಿ ನಿದ್ರೆಯಿಲ್ಲದ ರಾತ್ರಿಗಳನ್ನು ಹೊಂದುವುದು ಸಹಜ.ಆದಾಗ್ಯೂ, ಅತಿಯಾದ ಚಿಂತೆಯು ಜೀವನವನ್ನು ಆನಂದಿಸಲು ಕಷ್ಟಕರವಾಗಿಸುತ್ತದೆ. ನಿಮ್ಮ ಜೀವನವನ್ನು ಆತಂಕದಿಂದ ಹಿಂಪಡೆಯಲು ಮತ್ತು ಚಿಂತಿಸುವುದನ್ನು ನಿಲ್ಲಿಸುವುದು ಹೇಗೆ ಎಂದು ತಿಳಿಯಲು ನೀವು ಬಯಸಿದರೆ, ನೀವು ಸರಿಯಾದ ಸ್ಥಳದಲ್ಲಿದ್ದೀರಿ ಎಂದೇ ಅರ್ಥ..!
Dark Chocolate Benefits : ಒತ್ತಡ-ಆತಂಕ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಅವುಗಳನ್ನು ಸಮಯಕ್ಕೆ ನಿಯಂತ್ರಿಸುವುದು ಬಹಳ ಮುಖ್ಯ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಡಾರ್ಕ್ ಚಾಕೊಲೇಟ್ ನಿಮಗೆ ಸಹಾಯ ಮಾಡುತ್ತದೆ.
Hair Colour: ವಯಸ್ಸಾಗುವಿಕೆ, ಅನುವಂಶಿಕತೆ, ರೋಗಗಳು, ಒತ್ತಡ, ಪೌಷ್ಟಿಕಾಂಶದ ಕೊರತೆ, ವಿಟಮಿನ್ ಬಿ-12 ಕೊರತೆ ಮುಂತಾದ ಹಲವಾರು ಕಾರಣಗಳಿಂದ ಕಪ್ಪು ಕೂದಲು ಬಿಳಿಯಾಗುತ್ತದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಈ ಬ್ಯುಸಿ ಲೈಫ್ನಲ್ಲಿ ಯಾರಿಗೆ ತಾನೇ ಒತ್ತಡ ಇರಲ್ಲ ಹೇಳಿ. ಆದರೆ, ಅತಿಯಾದ ಒತ್ತಡವು ನಮ್ಮ ಪ್ರಾಣಕ್ಕೆ ಕುತ್ತು ತರಬಹುದು ಎಂದು ನಿಮಗೆ ತಿಳಿದಿದೆಯೇ? ಹಾಗಾಗಿಯೇ, ಒತ್ತಡವನ್ನು ನಿವಾರಿಸುವುದು ತುಂಬಾ ಅಗತ್ಯವಾಗಿದೆ. ಇದಕ್ಕಾಗಿ, ಔಷಧಿಗಳ ಮೊರೆ ಹೋಗುವ ಬದಲಿಗೆ ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ.
ಬಿಡುವಿಲ್ಲದ ಜೀವನ ಶೈಲಿಯಲ್ಲಿ ಒತ್ತಡವು ಬಹುತೇಕ ಜನರ ಜೀವನದ ಭಾಗವಾಗಿಬಿಟ್ಟಿದೆ. ಆದರೆ, ಇದನ್ನು ನಿಯಂತ್ರಿಸದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಬಲಿಯಾಗಬಹುದು. ಇದನ್ನು ತಪ್ಪಿಸಲು ನಿಮ್ಮ ಆಹಾರ ಪದ್ದತಿಯ ಬಗ್ಗೆ ಸರಿಯಾದ ಗಮನಹರಿಸುವುದು ಬಹಳ ಮುಖ್ಯ.
Stress Relief: ಹೆಚ್ಚು ಯೋಚಿಸಬೇಡಿ: ಮನುಷ್ಯ ಯಾವಾಗಲೂ ಏನಾದರೂ ಅಥವಾ ಸಮಸ್ಯೆಯ ಬಗ್ಗೆ ಯೋಚಿಸುತ್ತಿರುತ್ತಾನೆ. ಕೆಲವರು ಅದನ್ನು ಸುಲಭವಾಗಿ ತೆಗೆದುಕೊಳ್ಳುತ್ತಾರೆ, ಇತರರು ಯಾವಾಗಲೂ ಅದರ ಬಗ್ಗೆ ಯೋಚಿಸುತ್ತಾರೆ. ಹೀಗೆ ನಿತ್ಯ ಯೋಚಿಸಿದರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ. ಹಾಗಾಗಿ ಸ್ವಲ್ಪ ಹೊತ್ತು ಯೋಚಿಸುವುದು ಒಳ್ಳೆಯದು ಎನ್ನುತ್ತಾರೆ ಆರೋಗ್ಯ ತಜ್ಞರು.
ದೇಶದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಪ್ರಕಾರ, ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಸಿದ್ದಾರೆ ಇಲ್ಲಿದೆ ನೋಡಿ..
Zumba Dance Workout: ಅನೇಕ ಜನರಿಗೆ ಜುಂಬಾ ಡ್ಯಾನ್ಸ್ ವರ್ಕೌಟ್ (Zumba Dance Workout) ಒಂದು ಹವ್ಯಾಸವಾಗಿದೆ. ಆದರೆ ಈ ರೀತಿಯ ವ್ಯಾಯಾಮವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?
ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹಕ್ಕೂ ವಿವಿಧ ರತ್ನಗಳನ್ನು ನೀಡಲಾಗಿದೆ. ಗ್ರಹವನ್ನು ಬಲಪಡಿಸಲು ಮತ್ತು ಅದರ ದುಷ್ಪರಿಣಾಮಗಳನ್ನು ತೊಡೆದುಹಾಕಲು ರತ್ನದ ಕಲ್ಲುಗಳನ್ನು ಧರಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.