೨೦೨೪-೨೫ ನೇ ಸಾಲಿನಲ್ಲಿ ಶಿವಮೊಗ್ಗ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ೯ ಮತ್ತು ೧೦ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.