ಸೂಡನ್: ಸುಡಾನ್ ರಾಜಧಾನಿ ಖಾರ್ಟೂಮ್ ಮತ್ತು ಪಶ್ಚಿಮ ಸುಡಾನ್ ನ ಉತ್ತರ ಡಾರ್ಫರ್ ರಾಜ್ಯದ ಎಲ್ ಫಾಶರ್ ನಗರದಲ್ಲಿ ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆ (ಆರ್ ಎಸ್ ಎಫ್) ನಡೆಸಿದ ಫಿರಂಗಿ ಶೆಲ್ ದಾಳಿಯಲ್ಲಿ ಕನಿಷ್ಠ ಎಂಟು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 53 ಮಂದಿ ಗಾಯಗೊಂಡಿದ್ದಾರೆ
Sudan war Effect: ಸುಡಾನ್, ಗಮ್ ಅರೇಬಿಕಾ ಎಂಬ ಅಕೇಶಿಯಾ ಸಸ್ಯದಿಂದ ತಯಾರಿಸುವ ರಾಳದ ಅತಿದೊಡ್ಡ ಉತ್ಪಾದಕ ಮತ್ತು ಪೂರೈಕೆದಾರ ರಾಷ್ಟ್ರವಾಗಿದೆ. ಈ ಗಮ್ ಅರೇಬಿಕಾವನ್ನು ಸೋಡಾ, ಕ್ಯಾಂಡಿಗಳು ಹಾಗೂ ಸೌಂದರ್ಯ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಸ್ಕೈ ನ್ಯೂಸ್ ಪ್ರಕಾರ, ಜಗತ್ತಿನ 70% ಗಮ್ ಅರೇಬಿಕಾ ಸೂಡಾನ್ ನಿಂದ ಪೂರೈಕೆಯಾಗುತ್ತದೆ.
Operation Kaveri: ಸುಡಾನ್ನಲ್ಲಿ ಸೇನೆ ಮತ್ತು ಅರೆಸೇನಾ ಗುಂಪುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಹೋರಾಟ ಮುಂದುವರಿದಿದೆ. ಈ ಯುದ್ಧದಲ್ಲಿ ಇದುವರೆಗೆ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
Sudan Crisis: ಹಿಂಸಾಚಾರ ಪೀಡಿತ ಸುಡಾನ್ ನಿಂದ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ನಮ್ಮ ಹಡಗುಗಳು ಹಾಗೂ ವಿಮಾನಗಳು ಸಿದ್ಧಗೊಂಡಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಅಷ್ಟೇ ಅಲ್ಲ ಸುಡಾನ್ ನಲ್ಲಿರುವ ನಮ್ಮೆಲ್ಲಾ ಸಹೋದರರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ನಾವು ಬದ್ಧರಾಗಿದ್ದೇವೆ ಎಂದೂ ಸಹ ಅವರು ಹೇಳಿದ್ದಾರೆ.
Sudan Crisis: ಎರಡು ಬಣಗಳು ಸುಡಾನ್ನ ಹಲವಾರು ನಗರಗಳಲ್ಲಿ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಗಳನ್ನು ನಡೆಸುತ್ತಿವೆ. . ಸುಡಾನ್ ರಾಜಧಾನಿ ಖಾರ್ಟೂಮ್ ಮತ್ತು ಒಮ್ದುರ್ಮನ್ ಸೇರಿದಂತೆ ಅನೇಕ ನಗರಗಳಲ್ಲಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
Karnataka Assembly Election 2023: ‘ಸುಡಾನ್ನಲ್ಲಿರುವ ಹಕ್ಕಿ ಪಿಕ್ಕಿಗಳು ಕಳೆದ ಕೆಲವು ದಿನಗಳಿಂದ ಆಹಾರವಿಲ್ಲದೆ ಸಿಲುಕಿಕೊಂಡಿದ್ದಾರೆ. ಅವರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ’ವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆಫ್ರಿಕಾದ ದಕ್ಷಿಣ ಸುಡಾನ್ನ ರುಂಬೆಕ್ ಪೂರ್ವದಲ್ಲಿನ ಅಕುಯೆಲ್ ಯೋಲ್ ಎಂಬಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ಟಗರು ದಾಳಿ ಮಾಡಿದ್ದು, ಆಕೆ ಸಾವನ್ನಪ್ಪಿದ್ದಳು. ಆದರೆ ಇದೀಗ ಕೊಲೆ ಆರೋಪ ಹೊತ್ತಿರುವ ಟಗರಿಗೆ ಅಲ್ಲಿನ ನ್ಯಾಯಾಲಯ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 45 ವರ್ಷ ವಯಸ್ಸಿನ ಮಹಿಳೆಯೊಬ್ಬರು ಟಗರು ದಾಳಿಗೆ ತುತ್ತಾಗಿ ಸಾವನ್ನಪ್ಪಿದ್ದರು.
ಭಾರತದಲ್ಲಿ ಪೆಟ್ರೋಲ್ ಅಬಕಾರಿ ಸುಂಕವನ್ನು 10 ರೂ. ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 13 ರೂ. ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 71.26 ರೂ. ಮತ್ತು ಡೀಸೆಲ್ ಬೆಲೆ 69.39 ರೂ. ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.