successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
Sudha Murthy Rajya Sabha nomination: ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್ಫೋಸಿಸ್ ಫೌಂಡೇಷನ್ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು.
ಲೇಖಕಿ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿರುವ ಸುಧಾ ಮೂರ್ತಿ ಅವರ ಮಕ್ಕಳ ಸಾಹಿತ್ಯ ಕೃತಿಗಳನ್ನು ಪರಿಚಯಿಸುತ್ತಿರುವ ಮೂರ್ತಿ ಮೀಡಿಯಾ “ಸ್ಟೋರಿ ಟೈಮ್ ವಿತ್ ಸುಧಾ ಅಮ್ಮ” ಹೆಸರಿನ ಅನಿಮೇಷನ್ ಸರಣಿಯನ್ನು ಪರಿಚಯಿಸುತ್ತಿದೆ.
Sudha Murthy favorite song : ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ತಮ್ಮ ಸರಳತೆಯಿಂದ ಮನ ಗೆಲ್ಲುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ, ಅವರು ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ.
NCERT panel for textbook revision : ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ಸಂಯೋಜಕ ಶಂಕರ್ ಮಹಾದೇವನ್ ಮತ್ತು 17 ಇತರರು ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು NCERT ಸ್ಥಾಪಿಸಿದ ಹೊಸ ಸಮಿತಿಯ ಭಾಗವಾಗಿದ್ದಾರೆ.
Sudha Murthy about Alia Bhat : ಇನ್ಪೋಸಿಸ್ ಫೌಂಡೇಶನ್ನ ಅಧ್ಯಕ್ಷರಾದ ಸುಧಾಮೂರ್ತಿಯವರು ಬಾಲಿವುಡ್ನ ಖ್ಯಾತ ನಟಿಯೊಬ್ಬರ ಸಿನಿಮಾ ನೋಡಿ ಕಣ್ಣೀರು ಹಾಕಿದ್ದರಂತೆ ಹಾಗಾದರೆ ಯಾರು ಆ ನಟಿ ಅಂತಿರಾ...ಇಲ್ಲಿದೆ ಮಾಹಿತಿ
Sudha Murthy in kapil sharma show : ಸರಳತೆ, ಅರ್ಥಪೂರ್ಣ ಮಾತುಗಳಿಂದ ದೇಶಾದ್ಯಂತ ಜನರ ಮೆಚ್ಚುಗೆಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿಯವರ ಪಾತ್ರವಾಗಿದ್ದಾರೆ. ಇತ್ತೀಚಿಕೆ ಕಪಿಲ್ ಶರ್ಮಾ ಶೋದಲ್ಲಿ ಭಾಗವಹಿಸಿದ್ದ ಅವರು, ವಿಮಾನ ನಿಲ್ದಾಣದಲ್ಲಿ ತಮಗಾದ ಕಹಿ ಅನುಭವದ ಕುರಿತು ಕೆಲವೊಂದಿಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.. ವಿಡಿಯೋ ನೋಡಿ..
Sudha Murthy : ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಸುಧಾಮೂರ್ತಿ ಅವರ ಮಾತುಗಳು ಯುವ ಪೀಳಿಗೆಗೆ ಸ್ಪೂರ್ತಿ ಅಂದ್ರೆ ತಪ್ಪಾಗಲ್ಲ. ಸಂಪ್ರದಾಯದಿಂದ ಹಿಡಿದು ಶೈಕ್ಷಣಿಕವಾಗಿ ಸಂದೇಶ ನೀಡುವ ಅವರ ನುಡಿಗಳನ್ನು ಕೇಳುವುದೇ ಒಂದು ಸೊಗಸು. ಇದೀಗ ದೇವಸ್ಥಾನವೊಂದರಲ್ಲಿ ಸುಧಾ ಅಮ್ಮ ತಮ್ಮ ಅಳಿಯ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿಯವರ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Sudha Murthy On Rishi Sunak: ಸುಧಾ ಮೂರ್ತಿ ಅವರು ಒಂದು ಇನ್ಸ್ಟಾಗ್ರಾಮ್ ಪೋಸ್ಟ್ವೊಂದು ವೈರಲ್ ಆಗಿದೆ. ನನ್ನ ಮಗಳು ಅವಳ ಪತಿಯನ್ನು ಪ್ರಧಾನಿ ಮಾಡಿದಳು ಎಂದು ಈ ವಿಡಿಯೋದಲ್ಲಿ ಅವರು ಹೇಳಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಸಾರ್ವಜನಿಕ ಸೇವೆಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದರ ಜೊತೆ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರಿಗೆ ಸಾಹಿತ್ಯದಲ್ಲಿ ಹಾಗೂ ಸಮಾಜ ಸೇವೆಗೆ ಹಾಗು ಉದ್ಯಮಿ ಸುಧಾ ಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
Puneetha Parva: ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನ ಸೆಳೆದಿದ್ದು ಗಣ್ಯರ ಆಗಮನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲದೆ, ಪರಭಾಷೆಯ ತಾರೆಯರು ಆಗಮಿಸಿದ್ದರು. ಇನ್ನು ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮಾತನಾಡಿದರು. ಅಷ್ಟೇ ಅಲ್ಲದೆ ಯಾರಿಗೂ ತಿಳಿಯದ ಸತ್ಯ ಸಂಗತಿಯೊಂದನ್ನು ಹೇಳಿದರು.
ಇನ್ಫೋಸಿಸ್ ಹಿಂದಿನಿಂದಲೂ ಪೊಲೀಸ್ ಇಲಾಖೆಗೆ ಕಟ್ಟಡ ನಿರ್ಮಿಸಿಕೊಡುವ ಮೂಲಕ ಬೆಂಬಲ ನೀಡುತ್ತಾ ಬಂದಿದೆ. ಈಗ ಸೈಬರ್ ಲ್ಯಾಬ್, ತರಬೇತಿ ಕೇಂದ್ರ ನಿರ್ಮಿಸಲು ಮುಂದೆ ಬಂದಿರುವುದು ಇತರೆ ಕಾರ್ಪೋರೇಟ್ ಕಂಪನಿಗಳಿಗೆ ಮಾದರಿಯಾಗಿದೆ- ಡಾ.ಜಿ. ಪರಮೇಶ್ವರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.