ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಬಗ್ಗೆ ಚರ್ಚೆಗೆ ಆಗ್ರಹ. ಸಕ್ಕರೆ ಕಾರ್ಖಾನೆಗಳು ಕಬ್ಬು ತೂಕದಲ್ಲಿ ಮೋಸ ಮಾಡುತ್ತಿವೆ . ಕೆಲವು ಸಕ್ಕರೆ ಕಾರ್ಖಾನೆಗಳು ತೂಕದಲ್ಲಿ ವ್ಯತ್ಯಾಸ ತೋರುತ್ತಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರೈತರಿಂದ ಸರ್ಕಾರಕ್ಕೆ ಮನವಿ.
ಕಬ್ಬು ಬೆಳೆಗಾರರ ಕುರಿತು ಚರ್ಚೆಯಾಗಲಿ ಎಂದು ರೈತರ ಆಗ್ರಹ .
Sugarcane Juice: ಫುಡ್ ಪಾಯ್ಸನಿಂಗ್ ಸಮಸ್ಯೆಯಿದ್ದರೂ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇದ್ದರೂ ಸಹ ಕಬ್ಬಿನ ರಸವನ್ನು ಸೇವಿಸುವುದನ್ನು ಬಿಡಿ. ಕಬ್ಬಿನ ರಸವನ್ನು ತಯಾರಿಸುವಾಗ ನೈರ್ಮಲ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಇಲ್ಲದಿದ್ದರೆ, ಹೊಟ್ಟೆಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ.
Sugarcane Juice Benefits: ಕಬ್ಬಿನ ಹಾಲು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಕ್ಯಾಲ್ಸಿಯಂ, ಐರನ್ ನಂಥಹ ಗುಣಗಳು ಅಡಗಿವೆ. ಕಬ್ಬಿನ ಹಾಲು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ.
ಕಬ್ಬಿಗೆ ಸೂಕ್ತ ಬೆಲೆಗೆ ಆಗ್ರಹಿಸಿ ಮುಧೋಳ ಬಂದ್ ಕರೆ ನೀಡಲಾಗಿದ್ದು ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಮುಳ್ಳಿನ ಬೇಲಿ ಹಾಕಿ ರಸ್ತೆ ಬಂದ್ ಮಾಡಿದ್ದಾರೆ..
Sugarcane Juice In Diabetes: ಕಬ್ಬಿನ ರಸವು ಉಲ್ಲಾಸಕರ ಮತ್ತು ರುಚಿಕರವಾಗಿದೆ. ಇದನ್ನು ಕುಡಿಯುವುದರಿಂದ ಯಕೃತ್ತು ಮತ್ತು ಮೂತ್ರಪಿಂಡದ ಕಾಯಿಲೆಗಳ ಅಪಾಯವನ್ನು ಕಡಿಮೆ ಆಗುತ್ತದೆ. ಆದರೆ, ಮಧುಮೇಹಿಗಳು ಕಬ್ಬಿನ ರಸವನ್ನು ಕುಡಿಯುವುದು ಒಳ್ಳೆಯದೇ? ಈ ಬಗ್ಗೆ ಇಲ್ಲಿದೆ ಮಾಹಿತಿ.
ಸ್ವಾಭಾವಿಕವಾಗಿ ಸಿಹಿಯಾದ ಕಬ್ಬಿನ ರಸವನ್ನು ಪೌಷ್ಟಿಕಾಂಶದ ಜೊತೆಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆದರೆ ಮಧುಮೇಹ ರೋಗಿಗಳು ಕಬ್ಬಿನ ರಸವನ್ನು ಸೇವಿಸಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಮನಸ್ಸಿನಲ್ಲಿ ಬರುತ್ತದೆ.
Sugarcane Juice: ಕಬ್ಬಿನ ರಸವು ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು ಮತ್ತು ಅನೇಕ ಅಮೈನೋ ಆಮ್ಲಗಳನ್ನು ಒಳಗೊಂಡಿದ್ದು ಇದು ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.