Sukanya Samrudhi Scheme :ಹೆಣ್ಣು ಮಗುವಿನ ಉನ್ನತ ಶಿಕ್ಷಣ ಮತ್ತು ಇತರ ವೆಚ್ಚಗಳಿಗಾಗಿ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವ ಅವಕಾಶವನ್ನು ಈ ಮೂಲಕ ಸರ್ಕಾರ ಒದಗಿಸುತ್ತದೆ. ಹೆಣ್ಣು ಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮೋದಿ ಸರ್ಕಾರವು 2015ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು.
Sukanya Samruddhi Scheme Investment Plan for Girls : ಇದೀಗ ಈ ಯೋಜನೆಯ ಹೂಡಿಕೆ ಮೇಲಿನ ಬಡ್ಡಿದರವನ್ನು ಶೇ.8.2ಕ್ಕೆ ಏರಿಸಲಾಗಿದೆ. ಯೋಜನೆಯ ವಿಶೇಷತೆಯೆಂದರೆ, ದೀರ್ಘಾವಧಿಯ ಹೂಡಿಕೆಯಿಂದಾಗಿ, ಸುಕನ್ಯಾ ಸಮೃದ್ದಿ ಯೋಜನೆಯಿಂದ ಹೆಚ್ಚಿನ ಮೊತ್ತವನ್ನು ಸಂಗ್ರಹಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.