ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ. ಅವರ ನಿರ್ಧಾರದ ನಂತರ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇತ್ತೀಚೆಗಷ್ಟೇ ನಿಧನರಾದ ಕನ್ನಡ ಹಿರಿಯ ನಟ ಅಂಬರೀಶ್ ಇಂದು ಸುಮಲತಾರವರನ್ನು ಮದುವೆಯಾಗಿ 27 ವರ್ಷಗಳಾಗುತ್ತಾ ಬಂತು. ಈಗ ಅಂಬಿ ಇಲ್ಲದ ಮದುವೆ ವಾರ್ಷಿಕೋತ್ಸವವನ್ನು ನೆನಪಿಸಿಕೊಳ್ಳುತ್ತಾ ಭಾವನಾತ್ಮಕ ಪತ್ರವೊಂದನ್ನು ಬರೆದುಕೊಂಡಿದ್ದಾರೆ.ಅದರ ಯಥಾವತ್ತಾದ ರೂಪ ಇಲ್ಲಿದೆ.
ಕನ್ನಡ ಚಲನ ಚಿತ್ರರಂಗದ ದಿಗ್ಗಜ ಅಂಬರೀಶ್ ಅವರ ನಿಧನ ನಿಜಕ್ಕೂ ಚಲನಚಿತ್ರರಂಗಕ್ಕೆ ತುಂಬಲಾರದ ನಷ್ಟ.ಅವರ ನಿಧನದ ವೇಳೆ ರಾಜ್ಯದ ಜನರು ತೋರಿಸಿದ ಪ್ರೀತಿ ಮತ್ತು ಅಭಿಮಾನಕ್ಕೆ ಶರಣು ಹೇಳಿರುವ ಅಂಬರೀಶ್ ಪತ್ನಿ ಸುಮಲತಾ ಈಗ ಎಲ್ಲರಿಗೂ ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ ಕೃತಜ್ಞತೆಯನ್ನು ತಿಳಿಸಿದ್ದಾರೆ. ಆ ಫೇಸ್ ಬುಕ್ ಪೋಸ್ಟ್ ನ ಯಥಾವತ್ ರೂಪ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.