Ayurveda Tips : ಬೇಸಿಗೆ ಮುಗಿಯುತ್ತ ಬಂದಂತೆ ಕೆಲವು ಕಡೆ ಭಾರಿ ಮಳೆಯಿಂದ ತತ್ತರಿಸಿ ಹೋದರೆ ಇನ್ನೊಂದು ಕಡೆ ಬಿಸಿಲಿನ ಬೇಗೆಗೆ ಜನ ಬೇಸತ್ತು ಹೋಗಿದಾರೆ. ಹೀಗಿರುವಾಗ ಬಿಸಿಲಿನಿಂದ ನಿಮ್ಮ ದೇಹವನ್ನು ತಂಪಾಗಿರಿಸಿಕೊಳ್ಳಲು ಆಯುರ್ವೇದ ಒಂದಿಷ್ಟು ಸಲಹೆಗಳು ಇಲ್ಲಿವೆ.
Muskmelon Side Effects: ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುಯ ಕರ್ಬೂಜದ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಂತ, ಈ ಹಣ್ಣನ್ನು ಅತಿಯಾಗಿ ಸೇವಿಸಿದರೆ ಆರೋಗ್ಯ ಸಮಸ್ಯೆಗಳು ತಪ್ಪಿದ್ದಲ್ಲ ಎಂದು ನಿಮಗೆ ತಿಳಿದಿದೆಯೇ?
Summer street food precautions: ಸ್ಟ್ರೀಟ್ ಫುಡ್ ಹೆಸರು ಕೇಳಿದೊಡನೆ ಕೆಲವರ ಬಾಯಲ್ಲಿ ನೀರೂರುತ್ತೆ. ಆದರೆ, ಬೇಸಿಗೆಯಲ್ಲಿ ಬೀದಿಬದಿ ಆಹಾರಗಳನ್ನು ಸೇವಿಸುವ ಮೊದಲು ಒಂದಲ್ಲ ನೂರು ಬಾರಿ ಯೋಚಿಸುವುದು ಉತ್ತಮ.
ಬೇರೆಲ್ಲಾ ಋತುಗಳಿಗಿಂತ ಬೇಸಿಗೆ ಕಾಲದಲ್ಲಿ ಜೀರ್ಣಕಾರಿ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ತರಕಾರಿಗಳ ಸೇವನೆಯಿಂದ ನೀವು ಈ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.
Fennel Benefits In summer: ಬೇಸಿಗೆಯಲ್ಲಿ ಸೋಂಪು ಬಳಕೆಯು ದೇಹವನ್ನು ತಂಪಾಗಿರಿಸುತ್ತದೆ. ನಿಮ್ಮ ದೈನಂದಿನ ಆಹಾರದಲ್ಲಿ ಸೋಂಪು ಬಳಸುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಎಂದು ತಿಳಿಯಿರಿ.
Benifits of Raw Mango : ಮಾವಿನ ಹಣ್ಣುಗಳು ಹಸಿಯಾಗಿರಲಿ ಅಥವಾ ಹಣ್ಣಾಗಿರಲಿ, ಎರಡೂ ತಿನ್ನಲು ತುಂಬಾ ರುಚಿಯಾಗಿರುತ್ತದೆ. ಮಾವಿನ ಹಣ್ಣುಗಳನ್ನು ತಿನ್ನಲು ಹೆಚ್ಚಿನ ಜನರು ಬೇಸಿಗೆ ಕಾಲಕ್ಕಾಗಿ ಕಾಯುತ್ತಾರೆ.
ತೂಕ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ತೂಕ ಇಳಿಸಿಕೊಳ್ಳಲು ನಾವು ಮಾಡುವ ಕೆಲವು ಪ್ರಯತ್ನಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡುವುದಿಲ್ಲ. ಕೆಲವೊಮ್ಮೆ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ.
Summer Health tips : ಬೇಸಿಗೆ ಕಾಲದಲ್ಲಿ ಸರಿಯಾದ ಆಹಾರಕ್ರಮವನ್ನು ಪಾಲಿಸದಿದ್ದರೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು. ನೀವು ತಪ್ಪಾಗಿ ತಿಂದರೆ ತಾಪಮಾನದ ಬಿಸಿ ನಿಮ್ಮನ್ನ ಕಾಡದೆ ಬಿಡದು. ಹಾಗಾಗಿ ಬೇಸಿಗೆಯಲ್ಲಿ ನೀವು ತಪ್ಪಿಸಬೇಕಾದ ಕೆಲವು ಆಹಾರ ಮತ್ತು ಆಹಾರದ ಪ್ರಕಾರಗಳು ಇಲ್ಲಿವೆ..ಒಮ್ಮೇ ಗಮನಿಸಿ..
Cucumber Health Benefits :ಸೌತೆಕಾಯಿ ಆರೋಗ್ಯದ ಗಣಿ ಎಂದರೆ ತಪ್ಪಲ್ಲ. ಅದರಲ್ಲೂ ಬೇಸಿಗೆಯಲ್ಲಿ ತಲೆದೋರುವ ಅನೇಕ ಸಮಸ್ಯೆಗಳ ನಿವಾರಣೆಗೆ ಇದು ಸಹಾಯ ಮಾಡುತ್ತದೆ. ಅಧಿಕ ನೀರಿನ ಅಂಶ ಮತ್ತು ಪೋಷಕ ತತ್ವಗಳನ್ನೂ ಒಳಗೊಂಡಿರುವ ಸೌತೆಕಾಯಿ ಬೇಸಿಗೆಯಲ್ಲಿ ಎದುರಾಗುವ ಸಮಸ್ಯೆಯನ್ನು ಹೋಗಲಾಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.