Muskmelon Side Effects: ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುಯ ಕರ್ಬೂಜದ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಂತ, ಈ ಹಣ್ಣನ್ನು ಅತಿಯಾಗಿ ಸೇವಿಸಿದರೆ ಆರೋಗ್ಯ ಸಮಸ್ಯೆಗಳು ತಪ್ಪಿದ್ದಲ್ಲ ಎಂದು ನಿಮಗೆ ತಿಳಿದಿದೆಯೇ?
Buttermilk With Chia Seeds Health Benefits: ಚಿಯಾ ಬೀಜಗಳನ್ನು ಬೆರೆಸಿದ ಮಜ್ಜಿಗೆ ನಮ್ಮ ಆರೋಗ್ಯಕ್ಕೆ ಸಂಪೂರ್ಣ ಪೋಷಣೆ ನೀಡುವುದರ ಜೊತೆಗೆ ದೇಹಕ್ಕೆ ಶಕ್ತಿಯನ್ನು ಕೂಡ ಒದಗಿಸುತ್ತದೆ. ಬೇಸಿಗೆ ಕಾಲದಲ್ಲಿ ಆರೋಗ್ಯಕ್ಕೆ ಇದೊಂದು ಅತ್ಯುತ್ತಮ ಪಾನೀಯ ಎಂದರೆ ತಪ್ಪಾಗಲಾರದು.
Curd health benefits : ಸಾಮಾನ್ಯವಾಗಿ ಪ್ರತಿದಿನ ಎಲ್ಲರೂ ಮೊಸರು ಸೇವನೆ ಮಾಡುತ್ತಾರೆ. ಆದರೆ ಇಂದು ನಾವು ನಿಮಗೆ ಮೊಸರಿನ ಪಾಕವಿಧಾನ ಮತ್ತು ಅದರ ಆರೋಗ್ಯ ಪ್ರಯೋಜನಗಳ ಕುರಿತು ತಿಳಿಸಲಿದ್ದೇವೆ. ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ವಿಟಮಿನ್ಗಳಲ್ಲಿ ಸಮೃದ್ಧವಾಗಿರುವ ಮೊಸರಿನ ಆರೋಗ್ಯ ರಹಸ್ಯದ ಬಗ್ಗೆ ತಿಳಿಯೋಣ ಬನ್ನಿ..
ಬೇಸಿಗೆ ಬಿಸಿ ತಟ್ಟುತ್ತಿದೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವಂತಹ ಪದಾರ್ಥಗಳನ್ನು ಸೇವಿಸುವುದು ಅವಶ್ಯಕ. ಬೇಸಿಗೆಯಲ್ಲಿ, ದೇಹವನ್ನು ತಂಪಾಗಿರಿಸಲು ಸಹಾಯ ಮಾಡುವ ಹಿಟ್ಟನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಹಾಗಾದರೆ ಬೇಸಿಗೆ ಕಾಲದಲ್ಲಿ ದೇಹವನ್ನು ತಂಪಾಗಿಸುವ ಹಿಟ್ಟುಗಳು ಯಾವುವು ನೋಡೋಣ.
ಮಾರ್ಚ್ ತಿಂಗಳಲ್ಲಿ ತಾಪಮಾನದಲ್ಲಿನ ಹಠಾತ್ ಹೆಚ್ಚಳ ಆರೋಗ್ಯದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಹೆಚ್ಚಿನ ತಾಪಮಾನವು ದೇಹದ ಮೇಲೆ ಒತ್ತಡ ಹೆಚ್ಚಿಸುತ್ತದೆ. ಇದು ಹೃದಯವು ಹೆಚ್ಚು ರಕ್ತವನ್ನು ಪಂಪ್ ಮಾಡುವಂತೆ ಮಾಡುತ್ತದೆ. ಇದರಿಂದ ಬೇಸಿಗೆಯಲ್ಲಿ ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ. ಅದಕ್ಕಾಗಿಯೇ ಹೃದಯರಕ್ತನಾಳದ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.