ಇವುಗಳಲ್ಲಿ ಕಲ್ಲಂಗಡಿ ಸಲಾಡ್, ಸೌತೆಕಾಯಿ ಶುಂಠಿ ರಸ ಮತ್ತು ಬಳ್ಳಿ ರಸ ಸೇರಿವೆ. ಈ ಎಲ್ಲಾ ಹಣ್ಣುಗಳು ಮತ್ತು ತರಕಾರಿಗಳು ನೀರು ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ, ಇದು ನಿಮಗೆ ಹೈಡ್ರೀಕರಿಸಿದ, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಸೂರ್ಯನ ಹಾನಿಯಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
Sunburn Removal Tips: ಸನ್ಬರ್ನ್ ಸಮಸ್ಯೆಯಿಂದ ಮುಕ್ತಿ ಪಡೆದು ಹೊಳೆಯುವ ತ್ವಚೆ ನಿಮ್ಮದಾಗಿಸಬೇಕೇ? ಇದಕ್ಕಾಗಿ ನಿಮ್ಮ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ.
Tanning Problem in summer: ಬೇಸಿಗೆಯಲ್ಲಿ ಬಿಸಿಲಿಗೆ ಒಡ್ಡಿಕೊಂಡಾಗ ಚರ್ಮವು ಸಾಮಾನ್ಯಕ್ಕಿಂತ ಹೆಚ್ಚು ಟ್ಯಾನ್ ಆಗುತ್ತದೆ. ಇದರಿಂದಾಗಿ, ಚರ್ಮ ಕಪ್ಪಾಗುತ್ತದೆ. ಅಷ್ಟೇ ಅಲ್ಲ, ಇದು ಅಕಾಲಿಕ ಸುಕ್ಕುಗಳಿಗೂ ಕಾರಣವಾಗಬಹುದು.
Beauty Tips: ಸುಂದರವಾದ, ಹೊಳೆಯುವ ತ್ವಚೆ ನಮ್ಮದಾಗಬೇಕು ಎಂಬ ಬಯಕೆ ಬಹುತೇಕ ಜನರಿಗೆ ಇರುತ್ತದೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ರೋಸ್ ವಾಟರ್ ಬಳಕೆ ನಿಮಗೆ ತುಂಬಾ ಪಯೋಜನಕಾರಿ ಆಗಿದೆ.
Summer Protection Tips: ಆರೋಗ್ಯಕರವಾಗಿರಲು ಸಮತೋಲಿತ ಆಹಾರವೂ ಬಹಳ ಮುಖ್ಯ. ಬೇಸಿಗೆಯಲ್ಲಿ, ಹಣ್ಣುಗಳು, ತರಕಾರಿಗಳು, ನೇರ ಪ್ರೋಟೀನ್ಗಳು ಮತ್ತು ಧಾನ್ಯಗಳು ಸಮೃದ್ಧವಾಗಿರುವ ಆಹಾರವನ್ನು ತೆಗೆದುಕೊಳ್ಳಿ. ಇವುಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ನೀಡುತ್ತದೆ.
Sweat Odor in Summer: ಬೇಸಿಗೆಯಲ್ಲಿ ಬೆವರುವುದು ಸರ್ವೇ ಸಾಮಾನ್ಯ. ಆದರೆ, ಬೆವರಿನ ದುರ್ವಾಸನೆಯು ಮುಜುಗರ ಉಂಟು ಮಾಡುತ್ತದೆ. ಇದನ್ನು ತಪ್ಪಿಸಲು ನಿಮ್ಮ ಮನೆಯಲ್ಲಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿದೆ.
Beauty Tips: ಬಿಸಿಲಿನಲ್ಲಿ ಹೋದಾಗ ಸ್ಕಿನ್ ಟ್ಯಾನ್ ಆಗುವುದು ಸರ್ವೇ ಸಾಮಾನ್ಯ. ಆದರೆ, ನೀವು ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ಪದಾರ್ಥಗಳಿಂದ ನಿಮ್ಮ ಚರ್ಮದ ಹೊಳಪನ್ನು ಮರಳಿ ಪಡೆಯಬಹುದು.
Skin Care Tips: ಬೇಸಿಗೆ ಕಾಲ ನಡೆಯುತ್ತಿದೆ. ಈ ಋತುವಿನಲ್ಲಿ ಹೆಚ್ಚಿನವರು ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಾರೆ. ಕೆಲವು ವಸ್ತುಗಳನ್ನು ಹಚ್ಚುವ ಮೂಲಕ ನಿಮ್ಮ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸುಂದರವಾಗಿ ಮಾಡಬಹುದು.
ಪ್ರತಿಯೊಬ್ಬರೂ ಫೇರ್ ಮತ್ತು ಕಾಂತಿಯುತ ತ್ವಚೆಯನ್ನು ಪಡೆಯಲು ಬಯಸುತ್ತಾರೆ. ಅದಕ್ಕಾಗಿಯೇ ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಉತ್ಪನ್ನಗಳನ್ನು ಖರೀದಿಸಿ ಬಳಸುತ್ತಾರೆ. ಎಷ್ಟು ದುಡ್ಡಾದ್ರೂ ಪರವಾಗಿಲ್ಲ ಮುಖ ಕಾಂತಿಯುತವಾಗಿ ಕಾಣಲು ಚಿಕಿತ್ಸೆ ಮೊರೆ ಕೂಡಾ ಹೋಗ್ತಾರೆ. ನೆನಪಿಟ್ಟುಕೊಳ್ಳಿ ಇವುಗಳು ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳನ್ನು ಬಿರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಿಮಗಾಗಿ ಕ್ಯಾರೆಟ್ ಫೇಸ್ ಪ್ಯಾಕ್ ಬಗ್ಗೆ ಹೇಳಲೇಬೇಕು. ಕ್ಯಾರೆಟ್ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ, ಇದು ನಿಮ್ಮ ಚರ್ಮದಲ್ಲಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
Summer Skin Care: ಸುಡುವ ಬೇಸಿಗೆಯಲ್ಲಿ ನಮ್ಮ ಚರ್ಮವು ಬದಲಾವಣೆಗಳನ್ನು ಅನುಭವಿಸಲು ಪ್ರಾರಂಭಿಸುತ್ತದೆ. ದಿನವಿಡೀ ಅತಿಯಾದ ಶಾಖ ಮತ್ತು ತೇವಾಂಶದಿಂದ, ನಿಮ್ಮ ಚರ್ಮಕ್ಕೆ ಹೆಚ್ಚಿನ ರಕ್ಷಣೆಯ ಅಗತ್ಯವಿದೆ. ಆದ್ದರಿಂದ ಬೇಸಿಗೆಯಲ್ಲಿ ತ್ವಚೆಯ ಆರೋಗ್ಯವನ್ನು ಕಾಪಾಡಲು ಇಲ್ಲಿ ಕೆಲವು ವಿಧಾನಗಳಿವೆ.
Homemade Face Scrub: ಈಗ ಮುಖದ ಸೌಂದರ್ಯ ಹೆಚ್ಚಿಸಲು ಬ್ಯೂಟಿ ಪಾರ್ಲರ್ಗೆ ಹೋಗುವ ಅವಶ್ಯಕತೆ ಇಲ್ಲ. ಬದಲಿಗೆ ನಿಮ್ಮ ಮನೆಯಲ್ಲಿಯೇ ಸಿಗುವ ಹೆಸರುಬೇಳೆಯನ್ನು ಬಳಸಿ ನಿಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.