Best oil for weight lose : ತೂಕ ಹೆಚ್ಚಾಗುವುದರಿಂದ, ದೇಹದಲ್ಲಿ ಅನೇಕ ಗಂಭೀರ ಕಾಯಿಲೆಗಳ ಸಮಸ್ಯೆ ಎದುರಾಗುತ್ತದೆ. ಇದರಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್ನಂತಹ ಸಮಸ್ಯೆಗಳ ಅಪಾಯ ಕಾಡುತ್ತದೆ.
Edible Oil Price: ಸಾಮಾನ್ಯವಾಗಿ ಬಂಗರುಗಳಲ್ಲಿ ಆಮದು ಮಾಡಿಕೊಳ್ಳುವ ಖಾದ್ಯ ತೈಲಗಳ (ಸೂರ್ಯಕಾಂತಿ, ಸೋಯಾಬೀನ್ ಮತ್ತು ಪಾಮೋಲಿನ್ ಎಣ್ಣೆ) ಸಗಟು ಬೆಲೆ ಬಹುತೇಕ ಒಂದೇ ರೀತಿಯದಾಗಿರುತ್ತದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಾಗ ಅವುಗಳ ಬೆಲೆ ಬದಲಾಗುತ್ತದೆ. ಉದಾಹರಣೆಗೆ ಸೂರ್ಯಕಾಂತಿ ಎಣ್ಣೆಯ ಸಗಟು ಬೆಲೆ ಲೀಟರ್ಗೆ 80 ರೂ. ಆಗಿದೆ ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಅದನ್ನು ಲೀಟರ್ಗೆ 150 ರೂ. ನಂತೆ ಮಾರಾಟ ಮಾಡಲಾಗುತ್ತದೆ, ಅದೇ ರೀತಿ ಸೋಯಾಬೀನ್ ಎಣ್ಣೆಯ ಸಗಟು ಬೆಲೆ ಬಂದರಿನಲ್ಲಿ ಲೀಟರ್ಗೆ ರೂ.85 ಆದರೆ ಅದನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಲೀಟರ್ ಗೆ ರೂ.140 ರಂತೆ ಮಾರಾಟ ಮಾಡಲಾಗುತ್ತದೆ.
ಪ್ರಮುಖ ಖಾದ್ಯ ತೈಲ ತಯಾರಕರು ತಮ್ಮ ಉತ್ಪನ್ನಗಳ ಗರಿಷ್ಠ ಚಿಲ್ಲರೆ ಬೆಲೆಯನ್ನು (MRP) 10-15% ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಉದ್ಯಮ ಸಂಸ್ಥೆ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (SEA) ಈ ವಾರದ ಆರಂಭದಲ್ಲಿ ವರದಿ ಮಾಡಿದೆ.
ನಿಮ್ಮ ಚರ್ಮವನ್ನು ನೈಸರ್ಗಿಕವಾಗಿ ಹೊಳೆಯುವಂತೆ ಮಾಡಲು ನೀವು ಬಯಸಿದರೆ, ಸೂರ್ಯಕಾಂತಿ ಬೀಜಗಳು ನಿಮಗೆ ಬಹಳಷ್ಟು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇವುಗಳನ್ನು ನಿತ್ಯ ಸೇವಿಸುವುದರಿಂದ ಪೋಷಕಾಂಶಗಳು ಸಿಗುವುದಲ್ಲದೆ, ಹಲವು ರೋಗಗಳಿಂದ ದೂರ ಉಳಿಯುತ್ತೀರಿ.
ಹಲವೆಡೆ 20, 18, 10, 7 ರೂ.ವರೆಗೆ ಕುಸಿತ ದಾಖಲಾಗಿದೆ. ತಾಳೆ, ನೆಲಗಡಲೆ, ಸೋಯಾಬೀನ್, ಸೂರ್ಯಕಾಂತಿ ಮತ್ತು ಎಲ್ಲಾ ಪ್ರಮುಖ ತೈಲಗಳು ಕುಸಿತ ಕಂಡಿವೆ. ಹಬ್ಬ ಹರಿದಿನಗಳಲ್ಲಿ ಖಾದ್ಯ ತೈಲಗಳ ಬೆಲೆಯಲ್ಲಿ ಈ ರೀತಿಯ ಕುಸಿತವು ಸಾಕಷ್ಟು ಪರಿಹಾರವಾಗಿದೆ. ದೀಪಾವಳಿಗೆ ಒಂದು ದಿನ ಮುಂಚಿತವಾಗಿಯೇ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಪರಿಹಾರವನ್ನು ನೀಡಿತು.
ಬುಧವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಪಾಮ್ ಆಯಿಲ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಖಾದ್ಯ ತೈಲಗಳ ಲಭ್ಯತೆಯನ್ನು ಹೆಚ್ಚಿಸಲು, ಸರ್ಕಾರವು 11,040 ಕೋಟಿ ರೂಪಾಯಿಗಳ ಪಾಮ್ ಆಯಿಲ್ ಮಿಷನ್ ಅನ್ನು ಘೋಷಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.