ಐಪಿಎಲ್ 2024ರ 57ನೇ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್ಗಳಲ್ಲೇ ಗೆದ್ದು ಬೀಗಿದೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಟಿ ೨೦ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
SRH VS MI : ಇಂದಿನ ಐಪಿಎಲ್ 55ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ 174 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
Kavya Maran: IPLನ ಅತ್ಯಂತ ಪ್ರಸಿದ್ಧ ಮುಖಗಳಲ್ಲಿ ಕಾವ್ಯಾ ಮಾರನ್ ಕೂಡ ಒಬ್ಬರು.. ಈ ಚೆಲುವೆಯ ಸಾಕಷ್ಟು ವಿಡಿಯೋ ಹಾಗೂ ಪೋಟೋಗಳು ಸೋಷಿಯಲ್ ಮಿಡಿಯಾದ ತುಂಬೆಲ್ಲ ಹರಿದಾಡುತ್ತಿರುತ್ತವೆ. ಇದೀಗ ಇವರ ತಂದೆಯ ಕುರಿತಾದ ಒಂದಿಷ್ಟು ಮಾಹಿತಿ ಹೊರಬಿದ್ದಿದೆ..
ಕೊನೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಭುವನೇಶ್ವರ್ ಕುಮಾರ್ ಅವರ ಮ್ಯಾಜಿಕ್ ಬೌಲಿಂಗ್ನಿಂದಾಗಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ರನ್ಗಳ ರೋಚಕ ಜಯ ದಾಖಲಿಸಿದೆ.
IPL 2024, CSK vs SRH: ಅಂದಹಾಗೆ ಈ ಪಂದ್ಯದ ವೇಳೆ ಅಭಿಮಾನಿಯೊಬ್ಬರ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ. ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬನ ಪೋಸ್ಟರ್ ಇದಾಗಿದ್ದು, ಇದೆಂಥಾ ಅಭಿಮಾನ ಎಂಬ ಪ್ರಶ್ನೆ ಮೂಡಿಸುವಂತಿದೆ.
Virat Kohli Reaction After RCB won: ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್ಸಿಬಿ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದೆ.. ಈ ವೇಳೆ ಕಿಂಗ್ ಕೊಹ್ಲಿ ನೀಡಿದ ರಿಯಾಕ್ಷನ್ ಸಖತ್ ವೈರಲ್ ಆಗುತ್ತಿದೆ..
IPL 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 7 ವಿಕೆಟ್ಗೆ 206 ರನ್ ಗಳಿಸಿತು.
Virat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
Indian Premier League 2024: ಪ್ರಸಕ್ತ ಟೂರ್ನಿಯಲ್ಲಿ ಹೈದರಾಬಾದ್ ತಂಡವು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್ನಲ್ಲಿ ೩ ಬಾರಿ RCB ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಕುಟ್ಟಿಪುಡಿ ಮಾಡಿದ್ದು, ಹೊಸ ಇತಿಹಾಸ ಸೃಷ್ಟಿಸಿದೆ.
IPL 2024: 2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಎರಡೂ ತಂಡಗಳು ಒಟ್ಟಾಗಿ 46 ಬೌಂಡರಿ ಮತ್ತು 35 ಸಿಕ್ಸರ್ಗಳನ್ನು ಸಿಡಿಸಿದ್ದವು. ಕಳೆದ ವರ್ಷವೇ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ 78 ಬೌಂಡರಿಗಳನ್ನು ಬಾರಿಸಿತ್ತು. ಆ ಪಂದ್ಯದಲ್ಲಿ 45 ಬೌಂಡರಿ ಹಾಗೂ 33 ಸಿಕ್ಸರ್ಗಳು ದಾಖಲಾಗಿದ್ದವು.
IPL 2024: ಒಂದೆಡೆ ಸನ್ ರೈಸರ್ಸ್ ಹೈದರಾಬಾದ್ ನ ಟ್ರಾವಿಸ್ ಹೆಡ್ ಹಾಗೂ ಇನ್ನೊಂದೆಡೆಗೆ ಕ್ಲಾಸೆನ್ ಅವರ ಕ್ಲಾಸ್ ಬ್ಯಾಟಿಂಗ್ ನಿಂದಾಗಿ ಅರ್ಸಿಬಿ ತಂಡದ ಬೌಲರ್ ಗಳು ವಿಕೆಟ್ ಪಡೆಯುವಲ್ಲಿ ಹೈರಾಣಾಗಿ ಹೊಗಿದ್ದರು.
IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
Indian Premier League 2024: ಆಡಿರುವ 6 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿರುವ RCB ಇನ್ನುಳಿದ 5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು RCBಯ ಲಕ್ಷಾಂತರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
Punjab Kings vs Sunrisers Hyderabad: ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್ ಗಳಿಗೆ ಕಟ್ಟಿಹಾಕಿತು.ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್ ರೈಸರ್ಸ್ ತಂಡದ ಪರವಾಗಿ ನಿತೀಶ್ ರೆಡ್ಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು.
ಆರ್ಸಿಬಿಯ 11 ವರ್ಷಗಳ ದಾಖಲೆ ಮುರಿದ ಎಸ್ಆರ್ಎಚ್..!
ಆರ್ಸಿಬಿಯ 263 ರನ್ ದಾಖಲೆ ಮುರಿದ ಹೈದ್ರಾಬಾದ್ ತಂಡ
20 ಓವರ್ಗೆ ಹೈದ್ರಾಬಾದ್ ತಂಡ 277 ರನ್ಗಳ ದಾಖಲೆ
ಐಪಿಎಲ್ ಇತಿಹಾಸದಲ್ಲೆ ಹೊಸ ದಾಖಲೆ ಬರೆದ ಹೈದ್ರಾಬಾದ್
ಅಭಿಷೇಕ್ ಮತ್ತು ಹೆಡ್ ಆರ್ಭಟಕ್ಕೆ ಮುಂಬೈ ಬೌಲರ್ಸ್ ಠುಸ್
ಹೆಡ್-ಅಭಿಷೇಕ್ ಭರ್ಜರಿ ಆಟ.. ಮುಂಬೈ ತಂಡ ಧೂಳಿಪಟ
ಹೈದ್ರಾಬಾದ್ ಆರ್ಭಟಕ್ಕೆ IPL ದಾಖಲೆಗಳು ಡಮ್ ಡಮ್ ಢಮಾರ್
ಮುಂಬೈ, ಎಸ್ಆರ್ಎಚ್ ನಡುವೆ ಹೈವೋಲ್ಟೇಜ್ ಪಂದ್ಯ..!
ಟಾರ್ಗೆಟ್ ಚೇಸ್ ಮಾಡಲಾಗದೆ ನೆಲ ಕಚ್ಚಿದ MI ಪಡೆ
31 ರನ್ ಗಳಿಂದ ಮುಂಬೈ ಮಣಿಸಿದ ಹೈದರಾಬಾದ್
ಹೆಡ್-ಅಭಿಷೇಕ್ ಭರ್ಜರಿ ಆಟ.. ಮುಂಬೈ ತಂಡ ಧೂಳಿಪಟ
ಹೈದ್ರಾಬಾದ್ ಆರ್ಭಟಕ್ಕೆ ಐಪಿಎಲ್, ದಾಖಲೆಗಳು ಢಮಾರ್!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.