ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿಯವರಿಗೆ ನಾಯಕತ್ವವನ್ನು ಬಿಟ್ಟುಕೊಟ್ಟ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ. ಇನ್ನು ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ಮತ್ತೆ ಎದ್ದು ನಿಲ್ಲಿಲಿದೆಯೇ ಎಂದು ಕಾದು ನೋಡಬೇಕಿದೆ.
ಗುಜರಾತ್ ಟೈಟಾನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಗುಜರಾತ್ ಟೈಟಾನ್ಸ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದೆ. ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಬಾರಿಗೆ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಆಟವಾಡುತ್ತಿದೆ. ಟೂರ್ನಿಯ ಆರಂಭದಲ್ಲಿ ಸೋಲು ಕಂಡಿದ್ದರೂ ಸಹ ಮುಂದಿನ ದಿನಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ತಂಡ ಯಶಸ್ಸಿನ ಹಾದಿಯಲ್ಲಿ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.