ರೇಣುಕಾಸ್ವಾಮಿ ಕೇಸ್ನಲ್ಲಿ ʻDʼ ಗ್ಯಾಂಗ್ಗೆ ಸಂಕಷ್ಟ
ಇಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ
ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್
ಜನವರಿ 6ರಂದು ಸಲ್ಲಿಸಲಾಗಿದ್ದ ಮೇಲ್ಮನವಿ
ಬೆಂಗಳೂರು ಅರಮನೆ ರಸ್ತೆ ಟಿಡಿಆರ್ ತಂದಿಟ್ಟ ಪೀಕಲಾಟ
ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡುತ್ತಾ ರಾಜ್ಯ ಸರ್ಕಾರ..?
ಸುಪ್ರೀಂ ಆದೇಶದಿಂದ ಪಾರಾಗಲು ಸರ್ಕಾರದ ಚಿಂತನೆ
ಕೋರ್ಟ್ ಅರ್ಜಿ ವಿಚಾರಣೆ, ಟಿಡಿಆರ್ ಬಗ್ಗೆ ಸಮಗ್ರ ಚೆರ್ಚೆ
ವಕೀಲರು ಮತ್ತು ಹಿರಿಯ ಸಚಿವರ ಜತೆ ಚರ್ಚಿಸಿ ತೀರ್ಮಾನ
ಚುನಾವಣೆಗಳನ್ನು ಮತ್ತೆ ಬ್ಯಾಲೆಟ್ ಪೇಪರ್ ಮತದಾನದ ಮೂಲಕ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚುನಾವಣೆಯಲ್ಲಿ ಸೋತಾಗ ಮಾತ್ರ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಟ್ಯಾಂಪರಿಂಗ್ ಆರೋಪಗಳು ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ. ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.
ದೆಹಲಿ ಮತ್ತು ಎನ್ಸಿಆರ್ ರಾಜ್ಯಗಳು ಮಾಲಿನ್ಯವನ್ನು ಕಡಿಮೆ ಮಾಡಲು GRAP ಹಂತ 4 ರ ಅಡಿಯಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ತಕ್ಷಣ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ವಿಚಾರಣೆಗೆ ಬರಲಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಜೈಲಲ್ಲಿರುವ ಕೈದಿಗಳನ್ನು ಜಾತಿಯಾಧಾರಿತವಾಗಿ ವರ್ಗೀಕರಣ ಮಾಡಲಾಗುತ್ತಿತ್ತು. ಜಾತಿಯಾಧಾರಿತವಾಗಿ ಕೊಠಡಿಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಜಾತಿಯ ಮಾನದಂಡವನ್ನು ಆಧರಿಸಿಯೆ ಕೆಲಸಗಳ ಹಂಚಿಕೆಯೂ ನಡೆಯುತ್ತಿತ್ತು. ಮೇಲ್ಜಾತಿ ಮೇಲ್ವರ್ಗದಿಂದ ಬಂದ ಕೈದಿಗಳಿಗೆ ಅಡುಗೆಗೆ ಸಂಬಂಧಿಸಿದ ಕೆಲಸಗಳನ್ನು ಕೊಡುವುದು ಹಾಗೂ ಕೆಳಜಾತಿವರ್ಗದಿಂದ ಬಂದ ಖೈದಿಗಳಿಗೆ ಟೈಲೆಟ್ ಬಾತ್ರೂಂ ಸ್ವಚ್ಚತೆಗೆ ನೇಮಿಸುವುದು ಜೈಲುಗಳಲ್ಲಿ ಸರ್ವೇಸಾಮಾನ್ಯ ಪ್ರಕ್ರಿಯೆಯಾಗಿದೆ.
ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪ ಕುರಿತ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ..
ಹಿಂದೂಗಳ ಶೃದ್ದಾ ಕೇಂದ್ರವನ್ನು ಹಾಳು ಮಾಡಲು ಕ್ರಿಶ್ಚಿಯನ್ ಮಿಷನರಿಗಳು ಪ್ರಯತ್ನಿಸುತ್ತಿವೆ. ಅದಕ್ಕೆ ಆಂದ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬೆಂಬಲವಿದೆ. ಹೀಗಾಗಿ ಹಿಂದೂಧರ್ಮದ್ವೇಷವೇ ಲಾಡು ಮೂಲಕ ದೇವಸ್ಥಾನದ ಪಾವಿತ್ರ್ಯತೆ ಹರಣಕ್ಕೆ ಕಾರಣ ಎನ್ನುವ ಹೇಳಿಕೆಯನ್ನು ಕೊಡುತ್ತಾ ಇಡೀ ಪ್ರಕರಣವನ್ನು ಅನ್ಯಧರ್ಮ ದ್ವೇಷದತ್ತ ತಿರುಗಿಸುವ ಪ್ರಯತ್ನವೂ ನಡೆಯಿತು.
ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ನಲ್ಲಿ ನ್ಯಾಯ ಸಿಗಲ್ಲ
ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಗೋವರೆಗೂ ಸಿಎಂ ಆಗಿರಬೇಕು
ಪ್ರಾಸಿಕ್ಯೂಷನ್ ಬಗ್ಗೆ ಗೂಳಿಹಟ್ಟಿ ಶೇಖರ್ ಆಡಿಯೋ ಬಾಂಬ್
ಮಧ್ಯರಾತ್ರಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್
ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ಸಖತ್ ವೈರಲ್
DK Sivakumar: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯತ್ನಾಳ್ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್ಗಳನ್ನು ಎದುರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿವೈಎಸ್ ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಚಿವರ ಮೇಲಿದ್ದ ಕಳಂಕ ಸಂಪೂರ್ಣ ನಿವಾರಣೆಯಾದಂತಾಗಿದೆ.
ಅಂತಹ ಪರೀಕ್ಷೆಯನ್ನು ನಾವು ಹೇಗೆ ಮುಂದೂಡಬಹುದು? ಇತ್ತೀಚಿನ ದಿನಗಳಲ್ಲಿ ಜನರು ಪರೀಕ್ಷೆಯನ್ನು ಮುಂದೂಡಲು ಬರುತ್ತಾರೆ. ಇದು ಪರಿಪೂರ್ಣ ಪ್ರಪಂಚವಲ್ಲ. ನಾವು ಶೈಕ್ಷಣಿಕ ತಜ್ಞರಲ್ಲ,’’ ಎಂದು ನ್ಯಾಯಾಲಯ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.