Ratha Saptami: ಇಂದು ಅಂದರೆ ಫೆಬ್ರವರಿ 16, ಶುಕ್ರವಾರ ರಥ ಸಪ್ತಮಿಯನ್ನು ಆಚರಿಸಲಾಗುತ್ತಿದೆ. ಇದನ್ನು ಅಚಲ ಸಪ್ತಮಿ ಎಂತಲೂ ಕರೆಯಲಾಗುತ್ತದೆ. ಈ ದಿನ ಸೂರ್ಯ ದೇವನು ಕೆಲವು ರಾಶಿಯವರಿಗೆ ವಿಶೇಷ ಅನುಗ್ರಹವನ್ನು ನೀಡಲಿದ್ದಾನೆ ಎಂದು ನಂಬಲಾಗಿದೆ.
Makar Sankranti: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನೀವು ಸೂರ್ಯ ದೇವರ ಆಶೀರ್ವಾದವನ್ನು ಪಡೆಯಲು ಬಯಸಿದರೆ ಈ ದಿನ ನಿಮ್ಮಿಂದ ಅಪ್ಪಿತಪ್ಪಿಯೂ ಕೆಲವು ತಪ್ಪುಗಳಾಗದಂತೆ ಎಚ್ಚರಿಕೆವಹಿಸಿ.
Sun Transit Effect: ಪ್ರತಿ ಗ್ರಹಗಳು ಕೂಡ ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿ ಚಕ್ರವನ್ನು ಬದಲಾಯಿಸುತ್ತವೆ. ಇದೀಗ ಗ್ರಹಗಳ ರಾಜನಾದ ಸೂರ್ಯ ದೇವನು ಮೇ ತಿಂಗಳಿನಲ್ಲಿ ರಾಶಿ ಪರಿವರ್ತನೆ ಮಾಡಲಿದ್ದು ವರ್ಷದ ಬಳಿಕ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರ ಜೀವನದವು ಸೂರ್ಯನಂತ ಕಂಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
Sun Saturn Transit 2023: ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ರಾಜ ಎಂದು ಪರಿಗಣಿಸಲ್ಪಡುವ ಸೂರ್ಯ ದೇವ ಹಾಗೂ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಸಂಯೋಜನೆಗೊಳ್ಳಲಿದ್ದಾರೆ. ಸೂರ್ಯ ದೇವನ ಪುತ್ರ ಶನಿ. ಒಂದೇ ರಾಶಿಯಲ್ಲಿ ತಂದೆ-ಮಗ ಈ ಎರಡು ಪ್ರಮುಖ ಗ್ರಹಗಳ ಸಂಯೋಜನೆಯು ನಿಮ್ಮ ಮೇಲೆ ಏನು ಪರಿಣಾಮ ಬೀರಲಿದೆ ಎಂದು ತಿಳಿಯಿರಿ.
Sunday Remedies: ಕಠಿಣ ಪರಿಶ್ರಮದ ಬಳಿಕವೂ ಕೂಡ ತಕ್ಕ ಫಲ ಪ್ರಾಪ್ತಿಯಾಗುತ್ತಿಲ್ಲ ಎಂದಾದರೆ ಚಿಂತಿಸುವ ಅಗತ್ಯವಿಲ್ಲ. ಶಾಸ್ತ್ರಗಳಲ್ಲಿ ಕೆಲ ಉಪಾಯಗಳನ್ನು ಸೂಚಿಸಲಾಗಿದ್ದು, ಇವುಗಳನ್ನು ನೀವು ಭಾನುವಾರ ಅನುಸರಿಸಿದರೆ, ನಿಮ್ಮ ಜೀವನದಲ್ಲಿನ ಸಂಕಷ್ಟಗಳು ದೂರವಾಗಲಿವೆ ಹಾಗೂ ಅದೃಷ್ಟದ ಬಾಗಿಲುಗಳು ತೆರೆದುಕೊಳ್ಳಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.