Sun Transit: ಗ್ರಹಗಳ ರಾಜ ಎಂದು ಬಣ್ಣಿಸಲ್ಪಡುವ ಸೂರ್ಯ ದೇವನು ಇತ್ತೀಚೆಗಷ್ಟೇ ತನ್ನ ರಾಶಿಯನ್ನು ಬದಲಿಸಿದ್ದು, ಈ ಸಮಯವನ್ನು ಕೆಲವು ರಾಶಿಯವರ ದೃಷ್ಟಿಯಿಂದ ಶುಭ ಸಮಯ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಆ ಅದೃಷ್ಟದ ರಾಶಿಗಳು ಯಾವುವು ತಿಳಿಯಿರಿ.
Shani Vakri Surya Gochar 2023: ವಾರದ ಬಳಿಕ ಎರಡು ದಿನಗಳ ಅಂತರದಲ್ಲಿ ಸೂರ್ಯದೇವ ಮತ್ತು ಸೂರ್ಯ ಪುತ್ರನ ಚಲನೆಯಲ್ಲಿ ಬದಲಾವಣೆ ಆಗಲಿದೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಸೂರ್ಯ ಮತ್ತು ಶನಿಯ ಸಂಚಾರದಲ್ಲಿನ ಈ ಬದಲಾವಣೆಯು ಕೆಲವು ರಾಶಿಯವರ ಜೀವನದಲ್ಲಿ ಅಪಾರ ಸಂಪತ್ತನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ.
Surya Transit 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಎಂದು ನಂಬಲಾಗಿರುವ ಸೂರ್ಯನು ಪ್ರತಿ ತಿಂಗಳು ನಿರ್ದಿಷ್ಟ ಸಮಯದಲ್ಲಿ ರಾಶಿ ಪರಿವರ್ತನೆ ಹೊಂಡುತ್ತಾನೆ. ಇದೀಗ ಜೂನ್ನಲ್ಲಿ ಸೂರ್ಯನು ಮಿಥುನ ರಾಶಿಗೆ ಪದಾರ್ಪಣೆ ಮಾಡಲಿದ್ದು ಕೆಲವು ರಾಶಿಯವರ ಜೀವನದಲ್ಲಿ ನಿದ್ರಾವಸ್ಥೆಯಲ್ಲಿರುವ ಅದೃಷ್ಟವನ್ನು ಎಚ್ಚರಗೊಳಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
Sun Transit: ಕೇವಲ ಇನ್ನು ಹತ್ತೇ ಹತ್ತು ದಿನಗಳಲ್ಲಿ ಗ್ರಹಗಳ ರಾಜನಾದ ಸೂರ್ಯನು ರಾಶಿ ಪರಿವರ್ತನೆ ಹೊಂದಲಿದ್ದಾನೆ. ಸೂರ್ಯನ ರಾಶಿ ಪರಿವರ್ತನೆಯಿಂದ ಕೆಲವು ರಾಶಿಯವರ ಜೀವನವೂ ಸೂರ್ಯನಂತೆ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ.
Sun Transit Effect: ಪ್ರತಿ ಗ್ರಹಗಳು ಕೂಡ ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿ ಚಕ್ರವನ್ನು ಬದಲಾಯಿಸುತ್ತವೆ. ಇದೀಗ ಗ್ರಹಗಳ ರಾಜನಾದ ಸೂರ್ಯ ದೇವನು ಮೇ ತಿಂಗಳಿನಲ್ಲಿ ರಾಶಿ ಪರಿವರ್ತನೆ ಮಾಡಲಿದ್ದು ವರ್ಷದ ಬಳಿಕ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರ ಜೀವನದವು ಸೂರ್ಯನಂತ ಕಂಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
Surya Rashi Parivartane Effect: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಎಂದು ಬಣ್ಣಿಸಲ್ಪಡುವ ಸೂರ್ಯ ದೇವ ಮುಂದಿನ ತಿಂಗಳು ಎಂದರೆ ಏಪ್ರಿಲ್ ತಿಂಗಳಿನಲ್ಲಿ ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರು ಕೈ ತುಂಬಾ ಹಣ ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.
Surya-Shani Yuti in Kumbha: ವೈದಿಕ ಜ್ಯೋತಿಷ್ಯದ ಪ್ರಕಾರ, ಫೆಬ್ರವರಿ 13, 2023 ರಂದು ಸೂರ್ಯನು ಕುಂಭ ರಾಶಿಯನ್ನು ಸಂಕ್ರಮಿಸಿದ್ದಾನೆ. ಈಗಾಗಲೇ ಶನಿ ಇದೇ ರಾಶಿಯಲ್ಲಿರುವುದರಿಂದ ಕುಂಭ ರಾಶಿಯಲ್ಲಿ ಸೂರ್ಯ-ಶನಿ ಮೈತ್ರಿಯು ರೂಪುಗೊಳ್ಳುತ್ತದೆ. ಇದು ದ್ವಾದಶ ರಾಶಿಗಳ ಮೇಲೂ ಪರಿಣಾಮವನ್ನುಂಟು ಮಾಡುತ್ತದೆ. ನಿಮ್ಮ ಮೇಲೆ ಇದರ ಪರಿಣಾಮ ಏನು ಎಂದು ತಿಳಿಯೋಣ...
Sun Saturn Transit 2023: ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ರಾಜ ಎಂದು ಪರಿಗಣಿಸಲ್ಪಡುವ ಸೂರ್ಯ ದೇವ ಹಾಗೂ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಸಂಯೋಜನೆಗೊಳ್ಳಲಿದ್ದಾರೆ. ಸೂರ್ಯ ದೇವನ ಪುತ್ರ ಶನಿ. ಒಂದೇ ರಾಶಿಯಲ್ಲಿ ತಂದೆ-ಮಗ ಈ ಎರಡು ಪ್ರಮುಖ ಗ್ರಹಗಳ ಸಂಯೋಜನೆಯು ನಿಮ್ಮ ಮೇಲೆ ಏನು ಪರಿಣಾಮ ಬೀರಲಿದೆ ಎಂದು ತಿಳಿಯಿರಿ.
ಸೂರ್ಯನ ರಾಶಿಚಕ್ರ ಪರಿವರ್ತನೆ ದೊಡ್ಡ ಬದಲಾವಣೆಗಳನ್ನು ತರುತ್ತದೆ. ಅದರೊಂದಿಗೆ ಮಂಗಳ ಮತ್ತು ಶುಕ್ರಗಳಂತಹ ಪ್ರಮುಖ ಗ್ರಹಗಳೊಂದಿಗೆ ಅದೇ ರಾಶಿಚಕ್ರದಲ್ಲಿ ಉಳಿಯುವುದು ಕೆಲವು ರಾಶಿಗಳಿಗೆ ವಿಶೇಷ ಫಲವನ್ನು ನೀಡಲಿದೆ.
ಮೇ 14 ರಂದು ಸೂರ್ಯನು ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಿದ್ದಾನೆ. ಸೂರ್ಯನು ಮೇಷ ರಾಶಿಯನ್ನು ಬಿಟ್ಟು ವೃಷಭ ರಾಶಿಯನ್ನು ಪ್ರವೇಶಿಸಿದೆ. ಅದು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.