Suryakumar Yadav injury update IPL 2024: ಐಪಿಎಲ್ 2024ರ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ಭಾರೀ ಸಂಕಷ್ಟದಲ್ಲಿದೆ.. ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ..
ICC Latest T20 Ranking: ಟೀಂ ಸೂರ್ಯಕುಮಾರ್ ಯಾದವ್ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 906 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 13 ಅಂಕಗಳ ನಷ್ಟ ಅನುಭವಿಸಿ, 798 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
Team India: ಐಪಿಎಲ್ 2023 ರಲ್ಲಿ ಸೂರ್ಯಕುಮಾರ್ ಯಾದವ್ ರನ್ ಗಳಿಸಲು ಹೆಣಗಾಡುತ್ತಿದ್ದರೆ, 32 ವರ್ಷದ ರಾಹುಲ್ ತ್ರಿಪಾಠಿ ಈ ಋತುವಿನಲ್ಲಿ ತಮ್ಮ ಬಿರುಗಾಳಿಯ ಆಟವನ್ನು ತೋರಿಸುತ್ತಿದ್ದಾರೆ. ರಾಹುಲ್ ತ್ರಿಪಾಠಿ ಇದುವರೆಗೆ ಟೀಮ್ ಇಂಡಿಯಾ ಪರ ಕೇವಲ 5 ಪಂದ್ಯಗಳನ್ನು ಆಡಿದ್ದಾರೆ. ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಬ್ಯಾಟ್ ಬೀಸಿದ್ದು, ಸ್ಫೋಟಕ ಇನ್ನಿಂಗ್ಸ್ ಕಂಡು ಬಂದಿದೆ
Suryakumar Yadav may Debut: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ಆರಂಭಿಕ ರೋಹಿತ್ ಶರ್ಮಾ ನಿರ್ವಹಿಸಲಿದ್ದಾರೆ. ಸರಣಿಯ ಆರಂಭಿಕ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಈ ಪಂದ್ಯದಿಂದ ಭಾರತದ ಆಟಗಾರನೊಬ್ಬ ಟೆಸ್ಟ್ಗೆ ಪದಾರ್ಪಣೆ ಮಾಡಬಹುದು.
Suryakumar Yadav IND vs SL 3rd ODI: ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಅವರ ಮೊದಲ ಆಯ್ಕೆ ಶ್ರೇಯಸ್ ಅಯ್ಯರ್ ಆಗಿದ್ದರು. ಆದರೆ ಅವರು ಈ ಎರಡೂ ಪಂದ್ಯಗಳಲ್ಲಿ ನಾಯಕನ ನಂಬಿಕೆಯನ್ನು ಉಳಿಸಿಕೊಳ್ಳಲಿ ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ 11 ರ ಭಾಗವಾಗಬಹುದು.
Suryakumar Yadav Wife Devisha Shetty: ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ 1993 ರಲ್ಲಿ ಮುಂಬೈನಲ್ಲಿ ಜನಿಸಿದರು. ಸೂರ್ಯ ಮತ್ತು ಅವರು ಕಾಲೇಜಿನಲ್ಲಿ ಭೇಟಿಯಾಗಿದ್ದರು. ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ದೇವಿಶಾ ಅವರ ನೃತ್ಯಕ್ಕೆ ಮನಸೋತ ಸೂರ್ಯ, ಅವರನ್ನೇ ಮದುವೆಯಾಗಲು ನಿರ್ಧರಿಸಿದ್ದರು
Suryakumar Yadav World Record: ಶ್ರೀಲಂಕಾ ವಿರುದ್ಧ ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. ಇಶಾನ್ ಕಿಶನ್ ಬೇಗನೇ ಔಟಾಗಿ ಪೆವಿಲಿಯನ್ ಗೆ ಮರಳಿದರು. ಈ ಬಳಿಕ ವೇಗದ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ 51 ಎಸೆತಗಳಲ್ಲಿ 9 ಸುದೀರ್ಘ ಸಿಕ್ಸರ್ ಒಳಗೊಂಡ 112 ರನ್ ಗಳಿಸಿದರು. ಇವರ ಬ್ಯಾಟಿಂಗ್ ನೋಡಿ ಎದುರಾಳಿ ಬೌಲರ್ ಗಳು ಶಾಕ್ ಆಗಿದ್ದಂತು ಸುಳ್ಳಲ್ಲ.
Gautam Gambhir on Suryakumar Yadav: ಮೊದಲ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಅವರ ಬ್ಯಾಟ್ ಕೆಲಸ ಮಾಡಲಿಲ್ಲ. ಆತಿಥೇಯದಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ 1-0 ಮುನ್ನಡೆ ಸಾಧಿಸಿದೆ. ಆಕ್ಲೆಂಡ್ನಲ್ಲಿ ನಡೆದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ಹೀನಾಯ ಸೋಲನ್ನು ಎದುರಿಸಬೇಕಾಯಿತು.
IND vs ENG T20 World Cup: ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಆಡಿದ ಇನ್ನಿಂಗ್ಸ್ 2022 ರ T20 ವಿಶ್ವಕಪ್ನ ಪ್ರಮುಖ ಅಂಶವಾಯಿತು. ಸೂರ್ಯ ಆಡಿದ ಕೆಲವು ಶಾಟ್ಗಳು ಕ್ರಿಕೆಟ್ನಲ್ಲೂ ಹೊಚ್ಚಹೊಸ ಎನಿಸಿದವು. ಜಿಂಬಾಬ್ವೆ ವಿರುದ್ಧದ ಇನ್ನಿಂಗ್ಸ್ ಅನ್ನು ಎಲ್ಲರೂ ಹೊಗಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.