IND Vs BAN T20 Suryakumar Yadav : ಹೈದರಾಬಾದ್ನ ಉಪ್ಪಲ್ ಮೈದಾನದಲ್ಲಿ ನಡೆದ ಮೂರನೇ ಟಿ20ಯಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿದರು. ಸೂರ್ಯಕುಮಾರ್ ದೊಡ್ಡ ದಾಖಲೆ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ್ದಾರೆ..
India vs Bangladesh, 2nd T20I: ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾದೇಶ ತಂಡವೇ ಸುಸ್ತಾಯಿತು.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್ನಲ್ಲಿ ಆರಂಭವಾಗಿದೆ. ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.
Suryakumar Yadav: ವಿಶ್ವದ ನಂ.2 ಟಿ-20 ಬ್ಯಾಟರ್ ಎಂದು ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯಲ್ಲೇ ಅವರ ಬ್ಯಾಟ್ನಿಂದ ದಾಖಲೆ ನಿರ್ಮಾಣವಾಗುವ ಸಾಧ್ಯತೆ ಇದೆ.
IND vs BAN T20 ಸರಣಿ: ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ T20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್ನಲ್ಲಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನೂ ಪ್ರಕಟಿಸಿದೆ.
Double Centurion in T20 Format: ಫಿಂಚ್ 3 ಜುಲೈ 2018 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ 172 ರನ್ʼಗಳ ವಿಶ್ವ ದಾಖಲೆಯ ಇನ್ನಿಂಗ್ಸ್ ಅನ್ನು ಆಡಿದ್ದರು. ಅಂದಿನಿಂದ 6 ವರ್ಷಗಳು ಕಳೆದಿವೆ. ಆದರೆ ಇದುವರೆಗೆ ಟಿ 20 ಅಂತರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಆರೋನ್ ಫಿಂಚ್ ಅವರ ಈ ವಿಶ್ವ ದಾಖಲೆಯನ್ನು ಯಾರೂ ಮುಟ್ಟಲು ಸಾಧ್ಯವಾಗಿಲ್ಲ.
IPL 2025: IPL 2025 ಸೀಸನ್ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ಮತ್ತೊಂದು ಸಂವೇದನಾಶೀಲ ನಿರ್ಧಾರವನ್ನು ತೆಗೆದುಕೊಂಡಿದೆಯಂತೆ. ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಹಾರ್ದಿಕ್ ಪಾಂಡ್ಯ ಅವರನ್ನು ಕೆಳಗಿಳಿಸಿ ಸೂರ್ಯಕುಮಾರ್ ಯಾದವ್ ಅವರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಕ್ರಿಕೆಟ್ ವಲಯದಲ್ಲಿ ಭಾರೀ ಪ್ರಚಾರ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಸಮಸ್ಯೆಯ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಈ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.
Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
IPL 2025: ಐಪಿಎಲ್ ಕ್ರಿಕೆಟ್ ಸರಣಿಯಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತೆ ನಾಯಕನನ್ನು ಬದಲಾಯಿಸಲು ಹೊರಟಿದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಮುಂಬೈಗೆ ಐದು ಟ್ರೋಫಿಗಳನ್ನು ಗೆದ್ದ ನಂತರ ಗುಜರಾತ್ನಿಂದ ಖರೀದಿಸಲ್ಪಟ್ಟ ಹಾರ್ದಿಕ್ ಪಾಂಡ್ಯಗೆ ನಾಯಕತ್ವವನ್ನು ನೀಡಲಾಯಿತು.
Scott Styris: ನಾಯಕ ರೋಹಿತ್ ಶರ್ಮಾ ಅವರನ್ನು ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಪರಿಗಣಿಸುವುದು ತಪ್ಪು ಎಂದು ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಸ್ಕಾಟ್ ಸ್ಟೈರೀಸ್ ಹೇಳಿದ್ದಾರೆ. ಹೆಚ್ಚುವರಿ ಬೌಲಿಂಗ್ ಆಯ್ಕೆಗಳಾಗಿ ಅರೆಕಾಲಿಕ ಬೌಲರ್ಗಳಿಗಿಂತ ಆಲ್ರೌಂಡರ್ಗಳನ್ನು ಪ್ರಯತ್ನಿಸಲು ಸ್ಕಾಟ್ ಸ್ಟೈರೀಸ್ ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಸಲಹೆ ನೀಡಿದ್ದಾರೆ.
Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.
India clean sweep sri lanka: ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸವನ್ನು ಅದ್ದೂರಿಯಾಗಿ ಆರಂಭಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ತಂಡವನ್ನು ಅಳಿಸಿ ಹಾಕಿದೆ. ಸೂಪರ್ ಓವರ್ ತಲುಪಿದ ಕೊನೆಯ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ರೋಚಕ ಜಯ ದಾಖಲಿಸಿ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿತ್ತು.
Sanju Samson Fails Again: ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಮತ್ತೊಂದು ಅವಕಾಶವನ್ನು ಸದುಪಯೋಗ ಪಡಸಿಕೊಳ್ಳದೆ ವ್ಯರ್ಥ ಮಾಡಿದ್ದಾರೆ. ಸತತ ಎರಡನೇ ಪಂದ್ಯದಲ್ಲೂ ಅವರು ಡಕ್ ಆಗುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
IND vs SL: ಭಾರತ ಕ್ರಿಕೆಟ್ ತಂಡವನ್ನು ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡಿದ ನಂತರ ನಾಯಕ ರೋಹಿತ್ ಶರ್ಮಾ ಮೊದಲ ಸರಣಿ ಆಡಲು ಸಜ್ಜಾಗಿದ್ದಾರೆ. ಐಸಿಸಿ ಟ್ರೋಫಿ ಗೆದ್ದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ಅವರು, ಹೊಸ ಕೋಚ್ ಗೌತಮ್ ಗಂಭೀರ್ ಅವರ ಕೋರಿಕೆಯ ಮೇರೆಗೆ ರಜೆಯನ್ನು ರದ್ದುಗೊಳಿಸಿ, ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಆಡಲು ಶ್ರೀಲಂಕಾಕ್ಕೆ ಆಗಮಿಸಿದ್ದಾರೆ. ಸದ್ಯ ಭಾರತ ತಂಡ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡುತ್ತಿದ್ದು. ಮೂರು ಪಂದ್ಯಗಳ ಸರಣಿಯ ಪೈಕಿ ಎರಡರಲ್ಲಿ ಗೆದ್ದು, ಮುಮನ್ನಡೆ ಕಾಯ್ದುಕೊಂಡಿದೆ.
IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
Riyan Parag: ಟೀಂ ಇಂಡಿಯಾದ ಯುವ ಆಲ್ರೌಂಡರ್ ರಿಯಾನ್ ಪರಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮೂರು ಟಿ20 ಸರಣಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಯಾನ್ ಪರಾಗ್ ಬೌಲಿಂಗ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ್ದರು. ರಿಯಾನ್ ಪರಾಗ್ 8 ಎಸೆತಗಳನ್ನು ಎಸೆದು ಮೂರು ವಿಕೆಟ್ ಪಡೆದರು.
IND vs SL: ಶ್ರೀಲಂಕಾ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ 24 ಗಂಟೆಗಳೊಳಗೆ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಭಾನುವಾರ ಸಂಜೆ 7 ಗಂಟೆಗೆ ಪಲ್ಲೆಕೆಲೆ ಮೈದಾನದಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬ್ಯೂ ಬಾಯ್ಸ್ ಪಡೆ ಎದುರಿಸಲಿದೆ. ಇದೇ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.