Asia Cup 2023: ಟೀಂ ಇಂಡಿಯಾದಲ್ಲಿರುವ ಇಬ್ಬರು ಪ್ರಬಲ ಆಟಗಾರರನ್ನು ಏಷ್ಯಾ ಕಪ್ 2023 ರಲ್ಲಿ ಪಂದ್ಯವನ್ನು ತಿರುಗಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಅವರು ಭಾರತಕ್ಕೆ ಟ್ರೋಫಿ ಗೆದ್ದುಕೊಡುವ ಸಾಮಾರ್ಥ್ಯ ಹೊಂದಿದ್ದಾರೆ.
Suryakumar Yadav Record: ಮಿಸ್ಟರ್ 360 ಆಫ್ ಇಂಡಿಯಾ ಎಂದೇ ಖ್ಯಾತರಾಗಿರುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ನಿನ್ನೆ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹೆಸರಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾಗಿದ್ದಾರೆ.
Suryakumar Yadav Catch Viral Video: ಸಂದೀಪ್ ಶರ್ಮಾ ಅವರ ಒಂದು ಕ್ಯಾಚ್ ಸೂರ್ಯಕುಮಾರ್ ಯಾದವ್ ಇನ್ನಿಂಗ್ಸ್ ಗೆ ಅಂತ್ಯವನ್ನು ಹಾಡಿತು. ಈ ಕ್ಯಾಚ್ ಹಿಡಿದಿದ್ದೇ ತಡ ಸೂರ್ಯ ಬಾಯಲ್ಲಿ ಅವಾಚ್ಯ ಶಬ್ದವೊಂದು ಹೊರಬಿತ್ತು. ಇದನ್ನು ಕಂಡ ಫ್ಯಾನ್ಸ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಅಷ್ಟೇ ಅಲ್ಲದೆ, ಮಿಸ್ಟರ್ 360 ಬಾಯಲ್ಲಿ ಇಂಥಾ ಮಾತಾ? ಎಂದು ಪ್ರಶ್ನೆ ಮಾಡುತ್ತಿದ್ದಾರೆ
ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.
IPL 2023 News Update: ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಿಮ್ ಡೇವಿಡ್ 14 ಎಸೆತಗಳಲ್ಲಿ 45 ರನ್ ಗಳಿಸಿ ಅಸಾಧ್ಯವಾದ ಜಯವನ್ನು ತಂಡಕ್ಕೆ ತಂದುಕೊಟ್ಟರು. ಮುಂಬೈ ಇಂಡಿಯನ್ಸ್ ತಂಡ 19.3 ಓವರ್ ಗಳಲ್ಲಿ 214 ರನ್ ಗಳಿಸಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ವಿಕೆಟ್’ಗಳ ಜಯ ದಾಖಲಿಸಿತು.
India Squad WTC Final 2023: ಮಹತ್ವದ ನಿರ್ಧಾರ ಕೈಗೊಂಡಿರುವ ಆಯ್ಕೆಗಾರರು ಮಿ.360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ) ಫೈನಲ್ ಟೀಂ ಇಂಡಿಯಾ ತಂಡದಲ್ಲಿ ಸೂರ್ಯಕುಮಾರ್ ಯಾದವ್’ಗೆ ಆಯ್ಕೆಗಾರರು ಸ್ಥಾನ ನೀಡಲಿಲ್ಲ.
ICC Latest T20 Ranking: ಟೀಂ ಸೂರ್ಯಕುಮಾರ್ ಯಾದವ್ ಐಸಿಸಿ ಪುರುಷರ ಟಿ20 ಅಂತಾರಾಷ್ಟ್ರೀಯ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 906 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 13 ಅಂಕಗಳ ನಷ್ಟ ಅನುಭವಿಸಿ, 798 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
MI vs KKR: ಟಾಸ್ ಸೋತ ಕೋಲ್ಕತ್ತಾ ತಂಡ ಬ್ಯಾಟಿಂಗ್’ಗೆ ಇಳಿದಿತ್ತು. ಇನಿಂಗ್ಸ್’ನ 9ನೇ ಓವರ್’ನ ಮೊದಲ ಎಸೆತದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಾಯಕ ನಿತೀಶ್ ರಾಣಾ ಅವರು ಹೃತಿಕ್ ಶೋಕೀನ್ ಎಸೆತಕ್ಕೆ ದೊಡ್ಡ ಹೊಡೆತವನ್ನು ಆಡಲು ಪ್ರಯತ್ನಿಸಿದರು. ಆದರೆ ಚೆಂಡು ಸರಿಯಾಗಿ ಬ್ಯಾಟ್’ಗೆ ತಾಗದ ಕಾರಣ ಸಾಧ್ಯವಾಗಲಿಲ್ಲ. ಬದಲಿ ಆಟಗಾರ ರಮಣದೀಪ್ ಸಿಂಗ್ ಚೆಂಡನ್ನು ಹಿಡಿದರು.
ICC Latest T20 Ranking: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ಸೂರ್ಯಕುಮಾರ್ ಯಾದವ್ ಕೆಟ್ಟ ಹಂತದ ಮೂಲಕ ಸಾಗುತ್ತಿದ್ದಾರೆ. ಆದರೆ ಅವರು ICC (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಪುರುಷರ ಚ. ಸೂರ್ಯಕುಮಾರ್ 906 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
Suryakumar Yadav Injury: ಮುಂಬೈ ಇಂಡಿಯನ್ಸ್ ಪರ ಪಿಯೂಷ್ ಚಾವ್ಲಾ ಮತ್ತು ಜೇಸನ್ ಬೆಹ್ರೆನ್ಡಾರ್ಫ್ ತಲಾ ಮೂರು ವಿಕೆಟ್ ಪಡೆದರು. ಇನ್ನು ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಈ ಘಟನೆ 17 ನೇ ಓವರ್’ನಲ್ಲಿ ಸಂಭವಿಸಿದೆ. ಅಕ್ಸರ್ ಲಾಂಗ್-ಆನ್ ಓವರ್’ನಲ್ಲಿ ಬ್ಯಾಟ್ ಬೀಸಿದರು. ಆಗ ಸೂರ್ಯಕುಮಾರ್ ಚೆಂಡನ್ನು ಹಿಡಿಯಲು ಯತ್ನಿಸಿದ್ದು, ಆಕಸ್ಮಿಕವಾಗಿ ಅವರ ಕಣ್ಣಿಗೆ ಬಿದ್ದಿದೆ.
Team India: ಐಪಿಎಲ್ 2023 ರಲ್ಲಿ ಸೂರ್ಯಕುಮಾರ್ ಯಾದವ್ ರನ್ ಗಳಿಸಲು ಹೆಣಗಾಡುತ್ತಿದ್ದರೆ, 32 ವರ್ಷದ ರಾಹುಲ್ ತ್ರಿಪಾಠಿ ಈ ಋತುವಿನಲ್ಲಿ ತಮ್ಮ ಬಿರುಗಾಳಿಯ ಆಟವನ್ನು ತೋರಿಸುತ್ತಿದ್ದಾರೆ. ರಾಹುಲ್ ತ್ರಿಪಾಠಿ ಇದುವರೆಗೆ ಟೀಮ್ ಇಂಡಿಯಾ ಪರ ಕೇವಲ 5 ಪಂದ್ಯಗಳನ್ನು ಆಡಿದ್ದಾರೆ. ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಬ್ಯಾಟ್ ಬೀಸಿದ್ದು, ಸ್ಫೋಟಕ ಇನ್ನಿಂಗ್ಸ್ ಕಂಡು ಬಂದಿದೆ
WTC Final, Team India Playing 11: ಭಾರತ ಕ್ರಿಕೆಟ್ ತಂಡವು ಈ ವರ್ಷದ ಜೂನ್’ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ನಲ್ಲಿ ಆಡಬೇಕಾಗಿದೆ. ಜೂನ್ 7ರಿಂದ ಆತಿಥೇಯ ಇಂಗ್ಲೆಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತದ ಮುಂದೆ ಆಸ್ಟ್ರೇಲಿಯಾ ಕಠಿಣ ಸವಾಲು ಎದುರಿಸಲಿದೆ. ಅಷ್ಟೇ ಅಲ್ಲ ಈ ವರ್ಷ ಎರಡು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶ ಭಾರತಕ್ಕಿದೆ
Aaron Finch Statement on Suryakumar Yadav: ಮೂರನೇ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ನಾಯಕ ಆ್ಯರನ್ ಫಿಂಚ್ ಸೂರ್ಯಕುಮಾರ್’ಗೆ ಸಲಹೆಯೊಂದನ್ನು ನೀಡಿದ್ದು, ತಮ್ಮ ಇನ್ನಿಂಗ್ಸ್’ನ ಆರಂಭಿಕ ಎಸೆತಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ
IND vs AUS : ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 117 ರನ್ಗಳಿಗೆ ಆಲೌಟ್ ಆಗಿತ್ತು. 118 ರನ್ಗಳ ಗುರಿಯನ್ನು ಆಸ್ಟ್ರೇಲಿಯಾ ಸುಲಭವಾಗಿ ಸಾಧಿಸಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ 5 ಆಟಗಾರರು ಸೋಲಿಗೆ ಪ್ರಮುಖ ಕಾರಣರಾಗಿದ್ದಾರೆ.
Suryakumar Yadav, IND vs AUS 3rd test: ಮತ್ತೊಂದೆಡೆ ಆಸ್ಟ್ರೇಲಿಯಾ ಈ ಸರಣಿಯಲ್ಲಿ ಮೊದಲ ಗೆಲುವನ್ನು ಸಾಧಿಸುವ ಉದ್ದೇಶದಿಂದ ಆಡಲಿದೆ. ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಪ್ರದರ್ಶನ ತೀವ್ರ ಮುಜುಗರ ತಂದಿತ್ತು. ಭಾರತದ ಬೌಲರ್ಗಳ ಮುಂದೆ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳು ಕೆಲಸ ಮಾಡಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಮ್ಮೆ ಭಾರತ ಬಲಿಷ್ಠ ತಂಡದೊಂದಿಗೆ ಇಂದೋರ್ ಟೆಸ್ಟ್ನಲ್ಲಿ ಆಡಲು ಬಯಸುತ್ತಿದೆ.
Team India Playing 11 : ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ವಿಸಿಎ ಸ್ಟೇಡಿಯಂ) ನಡೆಯಲಿದೆ. ಈ ಸರಣಿಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಸುದ್ದಿಗೋಷ್ಠಿ ನಡೆಸಿ ತಂಡದ ಪ್ಲೇಯಿಂಗ್ 11 ಆಟಗಾರರ ಬಗ್ಗೆ ಬಿಗ್ ಮಾಹಿತಿಯೊಂದನ್ನು ನೀಡಿದ್ದಾರೆ.
India vs Australia Test Series : ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ಕೇವಲ 3 ದಿನಗಳು ಉಳಿದಿವೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ಫೆಬ್ರವರಿ 9 ರಿಂದ ನಡೆಯಲಿದೆ. ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕೆಲವು ಸಮಯದಿಂದ ಆರಂಭಿಕರಾಗಿ ನಿರ್ವಹಣೆಯ ಮೊದಲ ಆಯ್ಕೆಯಾಗಿದ್ದಾರೆ. ಆದರೆ ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಭಾರತದ ಓಪನರ್ ಜೋಡಿಗೆ ಸಂಬಂಧಿಸಿದಂತೆ ಮಹತ್ವದ ಮಹತ್ವದ ಹೇಳಿಕೆ ನೀಡಿದ್ದಾರೆ.
Suryakumar Yadav may Debut: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ಆರಂಭಿಕ ರೋಹಿತ್ ಶರ್ಮಾ ನಿರ್ವಹಿಸಲಿದ್ದಾರೆ. ಸರಣಿಯ ಆರಂಭಿಕ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಈ ಪಂದ್ಯದಿಂದ ಭಾರತದ ಆಟಗಾರನೊಬ್ಬ ಟೆಸ್ಟ್ಗೆ ಪದಾರ್ಪಣೆ ಮಾಡಬಹುದು.
ICC Rankings : ಭಾರತದ ಆಕ್ರಮಣಕಾರಿ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಟಿ20 ಅಂತಾರಾಷ್ಟ್ರೀಯ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.