ಭಾನುವಾರದಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಶೀಲ್ ಮೋದಿ, “ಪ್ರಧಾನಿ ನರೇಂದ್ರ ಮೋದಿ ಜಿ, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ಲಾ ಹಿರಿಯ ನಾಯಕರು ಭವಿಷ್ಯದಲ್ಲಿ ನಿತೀಶ್ ಕುಮಾರ್ ಅಥವಾ ಜೆಡಿಯು ಜೊತೆ ಯಾವುದೇ ಸಮ್ಮಿಶ್ರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಕಳೆದ ಫೆಬ್ರವರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘ಬ್ಯಾಂಕ್ಗಳಿಗೆ 2000 ರೂ. ಮುಖಬೆಲೆಯ ನೋಟಿನ ವಹಿವಾಟು ನಡೆಸದಂತೆ ಮತ್ತು ಮುದ್ರಣ ನಿಲ್ಲಿಸುವಂತೆ ನಾವು ಯಾವುದೇ ರೀತಿಯ ಸೂಚನೆ ನೀಡಿಲ್ಲವೆಂದು’ ಹೇಳಿದ್ದರು.
Ration Card: ರೇಷನ್ ಕಾರ್ಡ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅನರ್ಹರಿಗೆ ನೀಡಲಾಗಿದ್ದ ಮತ್ತು ನಕಲಿ 2 ಕೋಟಿ 41 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗಿದೆ. ಇವುಗಳಲ್ಲಿ ಯಾವ ರಾಜ್ಯದಲ್ಲಿ ಅತಿ ಹೆಚ್ಚು ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರೂ ಇದೆಯೇ ಎಂದು ತಿಳಿಯಿರಿ.
ಸುದ್ದಿ ಸಂಸ್ಥೆ ಎಎನ್ಐ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಮೋದಿ, 'ನಿತೀಶ್ಗೆ ಬಿಜೆಪಿಯಿಂದ ಸಿಗುತ್ತಿದ್ದ ಗೌರವ ಆರ್ಜೆಡಿಯಲ್ಲಿ ಸಿಗುವುದಿಲ್ಲ. ಹೆಚ್ಚು ಸ್ಥಾನ ಪಡೆದರೂ ಅವರನ್ನು ಮುಖ್ಯಮಂತ್ರಿ ಮಾಡಿದ್ದೇವೆ ಮತ್ತು ಅವರ ಪಕ್ಷವನ್ನು ಒಡೆಯುವ ಪ್ರಯತ್ನ ಮಾಡಲೇ ಇಲ್ಲ.
ಮುಂಬರುವ ವಿಧಾನಸಭಾ ಚುನಾವಣೆಗೆ ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಕಿತ್ತುಹಾಕುವ ಚಿರಾಗ್ ಪಾಸ್ವಾನ್ ಅವರ ಕ್ರಮವನ್ನು ಬಿಹಾರದ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಇಂದು ಖಂಡಿಸಿದ್ದಾರೆ.
ತಮ್ಮ ಟ್ವೀಟ್ ಜೊತೆಗೆ, ಅವರು ಮೋದಿಯ ಹಳೆಯ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಸಿಎಂ ನಿತೀಶ್ ಕುಮಾರ್ ಬಿಜೆಪಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಇತರರನ್ನು ವಂಚಿಸಿದ್ದಾರೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಎಲ್ಲ ಕಳ್ಳರಿಗೆ ಮೋದಿ ಎಂಬ ಹೆಸರಿದೆ ಎನ್ನುವ ಹೇಳಿಕೆ ವಿಚಾರವಾಗಿ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಂದು ಜಾಮೀನು ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.